January 2023

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ

ಸಮಗ್ರ ನ್ಯೂಸ್ : ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ. ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ […]

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ Read More »

ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ| ಆತಂಕಗೊಂಡ ಪೋಷಕ ವಲಯ

ಸಮಗ್ರ ನ್ಯೂಸ್ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಎಣ್ಣೆಕೊಪ್ಪ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎದ್ದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ

ಮತ್ತೊಬ್ಬ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ| ಆತಂಕಗೊಂಡ ಪೋಷಕ ವಲಯ Read More »

ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ‌ ಬಾಡಿಬಿಲ್ಡರ್ | ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌ ಎಂದು ಗುರುತಿಸಲಾಗಿದೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ. ಈ ಘಟನೆ ಸಂಬಂಧ

ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ‌ ಬಾಡಿಬಿಲ್ಡರ್ | ಸಾವಿನ ಸುತ್ತ ಅನುಮಾನದ ಹುತ್ತ Read More »

ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ಬೆಳಕು ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 6,600 ಜನರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200ಕ್ಕೂ ಹೆಚ್ಚು ಸಬ್‌ಸ್ಟೇಷನ್‌ ನಿರ್ಮಿಸಿದ್ದೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದ ವತಿಯಿಂದ 110/33/11 ಕೆ.ವಿ. ವಿದ್ಯುತ್‌ ಉಪಕೇಂದ್ರ ಸುಳ್ಯ ಮತ್ತು 110 ಕೆ.ವಿ. ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಮಾರ್ಗದ ಕಾಮಗಾರಿಗೆ ಸುಳ್ಯದ ಅಂಬಟಡ್ಕ 33/11 ಕೆ.ವಿ. ಉಪ ಕೇಂದ್ರದ

ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್ Read More »

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ವಾಹನ – ಮೂರು ಯೋಧರು ಮೃತ್ಯು

ಸಮಗ್ರ ನ್ಯೂಸ್: ನಿಯಮಿತ ಕಾರ್ಯಾಚರಣೆ ಕಾರ್ಯ ನಡೆಸುತ್ತಿದ್ದಾಗ ಸೈನಿಕರಿದ್ದ ವಾಹನ ಕಂದಕಕ್ಕೆ ಉರುಳಿ ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಮುಂಚೂಣಿ ಪ್ರದೇಶದಲ್ಲಿ ಇಂದು ಬೆಳ್ಳಗ್ಗೆ ಸಂಭವಿಸಿದೆ. ಒಬ್ಬ ಜೂನಿಯರ್ ಕಮಿಷನ್ಡ್ ಆಫೀಸರ್ ಮತ್ತು ಇಬ್ಬರು ಇತರ ಶ್ರೇಣಿಯ ಅಧಿಕಾರಿಗಳನ್ನು ಹೊತ್ತ ವಾಹನವು ಹಿಮದಿಂದ ತುಂಬಿದ ಟ್ರ್ಯಾಕ್‌ನಿಂದ ಜಾರಿ ಆಳದ ಕಮರಿಗೆ ಬಿದ್ದು ಈ ಘಟನೆ ಸಂಭವಿಸಿದೆ ಎಂದು ಸೇನೆ ಮಾಹಿತಿ ನೀಡಿದೆ. ಇನ್ನು ಸೇನೆಯ ಚಿನಾರ್

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ವಾಹನ – ಮೂರು ಯೋಧರು ಮೃತ್ಯು Read More »

ಬೆಳ್ತಂಗಡಿ:ಕಿಂಡಿ ಅಣೆಕಟ್ಟಿನ ಬದಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್ : ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ಜ.10 ರಂದು ಸಂಜೆ ವರದಿಯಾಗಿದೆ. ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ ಗಾಣಿಗ(27) ಮೃತ ಯುವಕ ಎಂದು ಗುರುತಿಸಲಾಗಿದೆ. ಈತನ ಮೃತದೇಹ ಅಲ್ಲೇ ಸಮೀಪದಲ್ಲಿ ಹರಿಯುವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ಕಿರಣ್

ಬೆಳ್ತಂಗಡಿ:ಕಿಂಡಿ ಅಣೆಕಟ್ಟಿನ ಬದಿ ಯುವಕನ ಮೃತದೇಹ ಪತ್ತೆ Read More »

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

ಸಮಗ್ರ ನ್ಯೂಸ್: ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದೆ. ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಇನ್ನು ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ

ಮಂಗಳೂರು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ Read More »

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್

ಸಮಗ್ರ ‌ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದ್ದು, ಕರಾವಳಿ ರಾಜಕೀಯದ ಮಟ್ಟಿಗೆ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಹೈಕಮಾಂಡ್ ಹೊಸಮುಖದ ಸೂತ್ರ ಜಾರಿಗೆ ತರಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯನ್ನು ಬಹುತೇಕ ಫೈನಲ್ ಮಾಡಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಕರಾವಳಿಯಲ್ಲಿ ಕಾಂಗ್ರೆಸ್

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್ Read More »

ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ಭಾರತೀಯ ಮೂಲದ ಎ.ಸಿ. ಚರಣಿಯಾ ನೇಮಕ

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕ ಬಾಹ್ಯಾಕಾಶ ಕೈಗಾರಿಕಾ ತಜ್ಞ ಎ.ಸಿ. ಚರಣಿಯಾ ಅವರನ್ನು ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ನೇಮಕ ಮಾಡಲಾಗಿದೆ. ಇವರು ನಾಸಾ ಮುಖ್ಯ ಕಚೇರಿಯಲ್ಲಿ ಆಡಳಿತಾಧಿಕಾರಿ ಬಿಲ್ ನೆಲ್ಸನ್ ಅವರಿಗೆ ತಾಂತ್ರಿಕ ನೀತಿ ಮತ್ತು ಕಾರ್ಯಕ್ರಮಗಳಿಗೆ ಪ್ರಧಾನ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ. ‘ನಾಸಾ ಯೋಜನೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ಚರಣಿಯಾ ಅವರು ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನವನ್ನು ನಿಭಾಯಿಸುವ ಪರಿಣತಿ ಹೊಂದಿರುವ ಅನುಭವಿ ನಾಯಕ’ ಎಂದು ನಾಸಾದ ತಂತ್ರಜ್ಞಾನ, ನೀತಿ ಮತ್ತು ಕಾರ್ಯತಂತ್ರ ಕುರಿತ

ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ಭಾರತೀಯ ಮೂಲದ ಎ.ಸಿ. ಚರಣಿಯಾ ನೇಮಕ Read More »

50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ|ಮುಂದೇನಾಯಿತು?

ನವದೆಹಲಿ: ಸೋಮವಾರ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಗೋ ಫಸ್ಟ್ ವಿಮಾನ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಟೇಕ್ ಆಫ್ ಆದ ಘಟನೆ ನಡೆದಿದೆ. ಒಂದಾದಮೇಲೊಂದರಂತೆ ವಿಮಾನಯಾನ ಸಂಸ್ಥೆಯಿಂದಾಗುತ್ತಿರುವ ತಪ್ಪುಗಳಿಗೆ ಕಾರಣಗಳನ್ನು ನೀಡುವಂತೆ ಡಿಜಿಸಿಎ ನೋಟಿಸ್ ಕಳುಹಿಸಿದೆ. ಇದಕ್ಕೆ ಉತ್ತರಿಸಲು ಸಂಸ್ಥೆಗೆ 2 ವಾರಗಳ ಕಾಲಾವಕಾಶವನ್ನು ನೀಡಿದೆ. ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6:30ಕ್ಕೆ ಗೋ ಫಸ್ಟ್‌ನ ಜಿ8 118 ವಿಮಾನ ದೆಹಲಿಗೆ ಟೇಕ್ ಆಫ್ ಆಗಿತ್ತು. ಆದರೆ 50ಕ್ಕೂ ಹೆಚ್ಚು

50ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ|ಮುಂದೇನಾಯಿತು? Read More »