January 2023

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ […]

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ಸ್ಯಾಂಟ್ರೊರವಿ ಮತ್ತು ಸಿಎಂ ಪುತ್ರನ ನಡುವಿನ ವಾಟ್ಸಪ್ ಚಾಟ್ ರಿಲೀಸ್ ಮಾಡಿದ ಕಾಂಗ್ರೆಸ್| ಟ್ವಿಟರ್ ನಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ ಕೈಪಾಳಯ

ಸಮಗ್ರ ನ್ಯೂಸ್: ಸ್ಯಾಂಟ್ರೋ ರವಿಯ ಸ್ವೀಟ್ ಬ್ರದರ್ ಆಗಿರುವ ಸಿಎಂ ಪುತ್ರ ಮತ್ತು ರವಿಯ ವಾಟ್ಸಾಪ್ ಮೆಸೇಜ್‌ಗಳ ಸ್ಕ್ರೀನ್ ಶಾಟ್ ಅನ್ನು ಕಾಂಗ್ರೆಸ್ ರಿಲೀಸ್ ಮಾಡಿದ್ದು, ಇವು ಹಲವು ಪ್ರಶ್ನೆಗಳನ್ನ ಎತ್ತುತ್ತವೆ. ಎಲ್ಲಾ ಬ್ರೋಕರ್‌ಗಳನ್ನು ಮ್ಯಾನೇಜ್ ಮಾಡುವ ಜವಾಬ್ದಾರಿ ಸಿಎಂ ಪುತ್ರನದ್ದೇ? ಎಂಬ ಅನುಮಾನ ಮೂಡಿದ್ದು, ಸಿಎಂ ಬೊಮ್ಮಾಯಿ ಈ ಆರೋಪಕ್ಕೆ ಉತ್ತರಿಸಬೇಕಿದೆ. ಸಿಎಂ ಪಾಲಿನ ಕಮಿಷನ್ ವ್ಯವಹಾರ ನೋಡಿಕೊಳ್ಳುವುದು ಪುತ್ರನೇ? ಸ್ವತಃ ಸಿಎಂ ರವಿಯ ರಕ್ಷಣೆಗೆ ನಿಂತಿದ್ದಾರೆಯೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಟ್ವಿಟ್ ನಲ್ಲಿ

ಸ್ಯಾಂಟ್ರೊರವಿ ಮತ್ತು ಸಿಎಂ ಪುತ್ರನ ನಡುವಿನ ವಾಟ್ಸಪ್ ಚಾಟ್ ರಿಲೀಸ್ ಮಾಡಿದ ಕಾಂಗ್ರೆಸ್| ಟ್ವಿಟರ್ ನಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ ಕೈಪಾಳಯ Read More »

ಶಬರಿಮಲೆ ಯಾತ್ರಾರ್ಥಿಗಳೇ ಗಮನಿಸಿ…| ಈ ಫೋಟೋಗಳನ್ನು ತೆಗೆದುಕೊಂಡು ಹೋದ್ರೆ ನೋ ಎಂಟ್ರಿ!

ಸಮಗ್ರ ನ್ಯೂಸ್: ಶಬರಿಮಲೆಗೆ ಬರುವ ಯಾತ್ರಿಗಳಿಗೆ ಕೇರಳ ಹೈಕೋರ್ಟ್ ಸೂಚನೆ ನೀಡಿದ್ದು, ಸೆಲೆಬ್ರಿಟಿಗಳ ಫೋಟೋ, ಪೋಸ್ಟರ್‌ ಗಳನ್ನು ಹಿಡಿದುಕೊಂಡು ಬಂದರೆ ಅಂಥವರಿಗೆ ಸನ್ನಿಧಾನ ಪ್ರವೇಶಕ್ಕೆ ಅವಕಾಶ ನೀಡಬಾರದೆಂದು ಕೇರಳ ಹೈಕೋರ್ಟ್‌ ಸೋಮವಾರ(ಜ.9 ರಂದು) ತೀರ್ಪು ನೀಡಿದೆ. ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿ ಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಯಾತ್ರಾರ್ಥಿಯೊಬ್ಬರ ದೂರಿನ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ಪ್ರತಿಯೊಬ್ಬ ಅಯ್ಯಪ್ಪನ ಭಕ್ತ ತನ್ನ ಪೂಜಾ ಆರಾಧನವನ್ನು

ಶಬರಿಮಲೆ ಯಾತ್ರಾರ್ಥಿಗಳೇ ಗಮನಿಸಿ…| ಈ ಫೋಟೋಗಳನ್ನು ತೆಗೆದುಕೊಂಡು ಹೋದ್ರೆ ನೋ ಎಂಟ್ರಿ! Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ|

ಸಮಗ್ರ ನ್ಯೂಸ್: ಕಿಂಗ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 73ನೇ ಶತಕದ ದಾಖಲಿಸಿದ ಸಾಧನೆ ಮಾಡಿದ್ದಾರೆ. ಗುವಾಹಟಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 80 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದರು. ವಿರಾಟ್ ಕೊಹ್ಲಿಗೆ ಇದು‌ 44ನೇ ಶತಕವಾಗಿದ್ದು, ಸಚಿನ್ ಗಳಿಸಿದ ಅತೀ ಹೆಚ್ಚು ಶತಕಗಳ ವಿಶ್ವದಾಖಲೆ ಮುರಿಯಲು ಕೇವಲ 5 ಶತಕ ಮಾತ್ರ ಬಾಕಿಯಿದೆ. ಕೊಹ್ಲಿಗೆ

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ| Read More »

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್

ನವದೆಹಲಿ: ಸರ್ಕಾರದ ಭಾರತೀಯ ಮಾನದಂಡಗಳ ಬ್ಯೂರೊ ಮೂರು ಬಗೆಯ ಎಲೆಕ್ಟ್ರಾನಿಕ್ ಸಾಧನಗಳಿಗೆ ಗುಣಮಟ್ಟದ ಮಾನದಂಡಗಳ ಹೆಸರಿನಲ್ಲಿ ಹೊಸ ನಿಯಮಾವಳಿಗಳನ್ನ ತಂದಿದೆ. ಈ ನಿಯಮಗಳು ಡಿಜಿಟಲ್ ಟೆಲಿವಿಷನ್ ರಿಸೀವರ್ಗಳು, ಯುಎಸ್ಬಿ ಟೈಪ್-ಸಿ ಚಾರ್ಜರ್ಗಳು ಮತ್ತು ವಿಡಿಯೋ ಸರ್ವೆಲೆನ್ಸ್ ಸಿಸ್ಟಮ್ ಗೆ ಅನ್ವಯಿಸುತ್ತವೆ. ದೂರದರ್ಶನದಂತಹ ಚಾನಲ್‌ಗಳನ್ನು ಸೆಟ್-ಟಾಪ್ ಬಾಕ್ಸ್ ಇಲ್ಲದೆ ಟಿವಿಗಳಲ್ಲಿ ಪ್ರಸಾರ ಮಾಡಬಹುದೆಂದು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಒಳಗೊಂಡಿರುತ್ತದೆ. ಲ್ಯಾಪ್ಟಾಪ್‌‌ಗಳು, ನೋಟ್ಬುಕ್‌ಗಳು, ಮೊಬೈಲ್‌ಗಳಂತಹ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಅನುಕೂಲಕರವಾಗಿ ಸಂಪರ್ಕಿಸಲು ಸಾರ್ವತ್ರಿಕ ಚಾರ್ಜರ್, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ವಿಎಸೆಸ್ ಅನ್ನು

ಇನ್ನುಮುಂದೆ ಲ್ಯಾಪ್ ಟಾಪ್, ಮೊಬೈಲ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳಿಗೆ ಒಂದೇ ಚಾರ್ಜರ್ Read More »

ಹೊನ್ನಾವರದಲ್ಲಿ ಭೀಕರ ಅಪಘಾತ| ಕಂಟೇನರ್ ಡಿಕ್ಕಿ ಹೊಡೆದು ಮಹಿಳೆಯ ದೇಹ ಛಿದ್ರ!!

ಸಮಗ್ರ‌ ನ್ಯೂಸ್: ಕುಮಟಾದಿಂದ ಹೊನ್ನಾವರಕ್ಕೆ ಆಗಮಿಸುತ್ತಿದ್ದ ದಂಪತಿಗಳಿದ್ದ ಸ್ಕೂಟಿಗೆ ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಗೇರುಸೊಪ್ಪಾ ವೃತ್ತದ ಬಳಿ ನಡೆದಿದೆ. ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಆಕೆಯ ಗಂಡನಿಗೂ ತೀವ್ರವಾಗಿ ಪೆಟ್ಟಾಗಿದ್ದು, ಅಪಘಾತದ ತೀವ್ರತೆಗೆ ಮಹಿಳೆಯ ದೇಹ‌ ಛಿದ್ರವಾಗಿದೆ. ಸಾವಿತ್ರಿ ಭಟ್(64) ಮೃತ ದುರ್ದೈವಿಯಾಗಿದ್ದು ಈಕೆ ಬಿಎಸ್ಎನ್ಎಲ್ ನ ನಿವೃತ್ತರು ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ಈಕೆಯ ಪತಿ ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ದಂಪತಿಯ

ಹೊನ್ನಾವರದಲ್ಲಿ ಭೀಕರ ಅಪಘಾತ| ಕಂಟೇನರ್ ಡಿಕ್ಕಿ ಹೊಡೆದು ಮಹಿಳೆಯ ದೇಹ ಛಿದ್ರ!! Read More »

ಭೂಮಿಗೆ ಬಿದ್ದ ನಾಸಾದ 38 ವರ್ಷದ ಹಳೇ ಉಪಗ್ರಹ

ಅಮೆರಿಕ: ಭೂಮಿಯ ಸುತ್ತ 38 ‌ ವರ್ಷಗಳ ಕಾಲ ಸುತ್ತು ಹಾಕಿದ್ದ, ನಿಷ್ಕ್ರಿಯ ಉಪಗ್ರಹವು ನಿರೀಕ್ಷೆಯಂತೇ ಭೂಮಿಗೆ ಬಿದ್ದಿದೆ ಎಂದು ನಾಸಾ ಮಂಗಳವಾರ ತಿಳಿಸಿದೆ. 1984 ರಲ್ಲಿ ಭೂ ಕಕ್ಷೆ ಸೇರಿದ್ದ ಉಪಗ್ರಹವು ಅಲಾಸ್ಕಾದಿಂದ ಕೆಲವು ನೂರು ಮೈಲುಗಳಷ್ಟು ದೂರದ ಬೇರಿಂಗ್ ಸಮುದ್ರಕ್ಕೆ ಭಾನುವಾರ ತಡರಾತ್ರಿ ಬಿದ್ದಿದೆ ಎಂದು ರಕ್ಷಣಾ ಇಲಾಖೆ ದೃಢಪಡಿಸಿತು. ಅದರ ಅವಶೇಷಗಳಿಂದ ಯಾರಿಗೂ ಹಾನಿಯಾಗಿಲ್ಲ ಎಂದು ನಾಸಾ ಸ್ಪಷ್ಟಪಡಿಸಿದೆ. 2,450 ಕಿಲೋ ಗ್ರಾಂ ತೂಕದ ಉಪಗ್ರಹವು ಭೂಮಿಗೆ ಬೀಳುತ್ತಿರುವುದಾಗಿ ನಾಸಾ ಕಳೆದ ವಾರ

ಭೂಮಿಗೆ ಬಿದ್ದ ನಾಸಾದ 38 ವರ್ಷದ ಹಳೇ ಉಪಗ್ರಹ Read More »

ಬೆಂಗಳೂರು: ಮೆಟ್ರೋ ಪಿಲ್ಲರ್​​
ಬಿದ್ದು ತಾಯಿ ಮತ್ತು ಮಗು ಸಾವು

ಸಮಗ್ರ ನ್ಯೂಸ್: ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್​ಬಿಆರ್ ಲೇಔಟ್ ಬಳಿ ಸಂಭವಿಸಿದೆ. ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು. ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಮೆಟ್ರೋ ಪಿಲ್ಲರ್​​
ಬಿದ್ದು ತಾಯಿ ಮತ್ತು ಮಗು ಸಾವು
Read More »

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು. ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು. ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಇದರಲ್ಲಿ ‘ಚಂದ್ರಗಿರಿಯ ತೀರದಲ್ಲಿ’

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ Read More »