January 2023

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ

ಸಮಗ್ರ ನ್ಯೂಸ್: ‘ನಾನು ಕೊರಗಜ್ಜ ದೇವರನ್ನು ತುಂಬ ಆರಾಧನೆ ಮಾಡುತ್ತೇನೆ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಆಡುವಾಗ ಕೊರಗಜ್ಜನ ಹೆಸರು ಹೇಳುತ್ತಿದ್ದೆ. ನಾನು ಗೆಲ್ಲುವುದು ಬೇಡ, ಕನಿಷ್ಠ ಟಾಪ್​ 5ರಲ್ಲಿ ಬಂದರೂ ಕೂಡ ಮೊದಲು ಹೋಗುವುದು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಅಂದುಕೊಂಡಿದ್ದೆ. ನನ್ನನ್ನು ಅವರೇ ಗೆಲ್ಲಿಸಿದ್ದಾರೆ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ. ಬಿಗ್ ಬಾಸ್ ಗೆದ್ದ ಬಳಿಕ ಮಂಗಳೂರಿಗೆ ಬಂದ ರೂಪೇಶ್​ ಶೆಟ್ಟಿಗೆ ಹುಲಿ ವೇಷದ ಕಲಾವಿದರು ಸ್ವಾಗತ ಕೋರಿದ್ದಾರೆ. ಅದು ಅವರಿಗೆ ಹೆಚ್ಚು ಸಂತಸ ತಂದಿದೆ. […]

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ Read More »

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ

ಸಮಗ್ರ ನ್ಯೂಸ್: ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ನಡೆಯುತ್ತಿರುವ ಎಂಆರ್ಎಫ್ ಎಂಎಂಎಸ್ಸಿ ಎಫ್ಎಂಎಸ್ಸಿಐ ಇಂಡಿಯನ್ ನ್ಯಾಶನಲ್ ಕಾರ್ ರೇಸಿಂಗ್ ಚಾಂಪಿಯನ್ಶಿಪ್ನ ಎರಡನೇ ಸುತ್ತಿನ ಪಂದ್ಯದಲ್ಲಿ ಖ್ಯಾತ ರೇಸರ್ ಕೆಇ ಕುಮಾರ್ ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 59 ವರ್ಷದ ಕೆಇ ಕುಮಾರ್ ದುರ್ಮರಣ ಹೊಂದಿದ್ದು ಇಂದು ಬೆಳಿಗ್ಗೆ ನಡೆದ ಸೆಲೂನ್ ಕಾರ್ ರೇಸ್ ವೇಳೆ ಕುಮಾರ್ ಅವರ ಕಾರಿಗೆ ಮತ್ತೊಂದು ಕಾರು ಅಡ್ಡ ಬಂದಿದ್ದರಿಂದ ಕಾರು ಟ್ರ್ಯಾಕ್ ನಲ್ಲಿ ಸ್ಕಿಡ್ ಆಗಿ ಬೇಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.

ಚೆನ್ನೈ: ಇಂಡಿಯನ್ ನ್ಯಾಷನಲ್ ಕಾರ್ ರೇಸಿಂಗ್ ನಲ್ಲಿ ಭೀಕರ ಅಪಘಾತ| ಖ್ಯಾತ ರೇಸರ್ ಕೆ.ಇ ಕುಮಾರ್ ದುರ್ಮರಣ Read More »

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ

ಸಮಗ್ರ ನ್ಯೂಸ್: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್‌ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ. ಮನೋಜ್‌ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು. ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ Read More »

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ

ಕುಕ್ಕೆಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು|

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯಲ್ಲಿ ವಾಸನೆ ಬಡಿಯುತ್ತಿದ್ದು ಇದೀಗ ಇದೇ ರೀತಿಯಲ್ಲಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸುಳ್ಯದಲ್ಲಿ ಹಲವಾರು ತಿಂಗಳುಗಳ ಕಾಲ ಪೋಲೀಸ್ ಕಾವಲು ಕುಳಿತು ಕೋಮು ಸಂಘರ್ಷವನ್ನು ತಹಬದಿಗೆ ತಂದಿರುವ ಮೇನಾಲ ದರ್ಗಾ ಬಳಿಯ 155/1 ಮತ್ತು 155/ 2 ಸರ್ವೆ ನಂಬರ್ ಸರಕಾರಿ ಸ್ಥಳವಾಗಿದ್ದು ಕೆಲ ದಿನಗಳ ಹಿಂದೆ ಕಾಂಪೌಂಡ್ ವಿಚಾರವಾಗಿ ಭಾರಿ ಹೈ ಡ್ರಾಮವೇ ನಡೆದು

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು| Read More »

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ಮಡಿಕೇರಿ: ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿ ಬಲಿ Read More »

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ| ಚುರುಕುಗೊಂಡ ತನಿಖೆ; ಜಿಲ್ಲೆಯಲ್ಲಿ ಕಟ್ಟೆಚ್ಚರ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಹೊಸ ವರ್ಷದ ಮೊದಲ ವಾರ ಕಳೆದು ಇದೀಗ ಎರಡನೇ ವಾರಕ್ಕೆ ಕಾಲಿಡುತ್ತಿದ್ದೇವೆ, ಈ ಹೊಸ ವರ್ಷ ನಿಮ್ಮೆಲ್ಲರಿಗೂ ತುಂಬಾ ಚೆನ್ನಾಗಿರಲಿ. ಜ್ಯೋತಿಷ್ಯದ ಪ್ರಕಾರ ರಾಶಿಗಳಿಗೆ ತಕ್ಕಂತೆ ಮುಂದಿನ ವಾರ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯೋಣ ಬನ್ನಿ… ಮೇಷ ರಾಶಿ: ವಾರದ ಆರಂಭದಲ್ಲಿ ಸ್ವಲ್ಪ ವ್ಯಗ್ರ ಸ್ವಭಾವವಿರುತ್ತದೆ. ನಡವಳಿಕೆಯಲ್ಲಿ ಸ್ವಲ್ಪ ಆಲಸ್ಯವನ್ನು ಕಾಣಬಹುದು. ಯಾರೊಂದಿಗೂ ಕಠಿಣ ಮಾತುಗಳು ಬೇಡ. ಕೃಷಿಕರಿಗೆ ಉತ್ತಮ ಬೆಳೆ ಪಡೆಯುವ ಯೋಗವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡುವ ಅವಕಾಶ ದೊರೆಯುತ್ತದೆ. ಉಷ್ಣದಿಂದ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ನಿರ್ಣಾಯಕ T20 ಸರಣಿಯಲ್ಲಿ ಟೀಂ ಇಂಡಿಯಾ 91 ರನ್ ಗಳ ಭರ್ಜರಿ ಜಯ ಗಳಿಸಿದ್ದು, ಆ ಮೂಲಕ ಸರಣಿಯನ್ನು 2-1 ಅಂತರದಿಂದ ಕೈವಶಪಡಿಸಿಕೊಂಡಿದೆ. ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಿದ್ದವು. ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್ ಶತಕದ ನೆರವಿನಿಂದ 229 ರನ್​ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡವು

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ Read More »

ಗಣರಾಜ್ಯೋತ್ಸವ ಪರೇಡ್ ನ ಟ್ಯಾಬ್ಲೋಗೆ ಅವಕಾಶ ನಿರಾಕರಣೆ| ಕರ್ನಾಟಕಕ್ಕೆ ಕೋಕ್ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ನವದೆಹಲಿಯ ಕರ್ತವ್ಯ ಪಥದಲ್ಲಿ ಜ.26ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ. 13 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸುವುದರಿಂದ ರಾಜ್ಯಕ್ಕೆ ಅವಕಾಶ ಕೈತಪ್ಪಿದೆ. ರಾಜ್ಯ ಸರ್ಕಾರದ ಅಧಿಕಾರಿಗಳು ಈ ವಿಷಯ ತಿಳಿಸಿದ್ದು, 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ

ಗಣರಾಜ್ಯೋತ್ಸವ ಪರೇಡ್ ನ ಟ್ಯಾಬ್ಲೋಗೆ ಅವಕಾಶ ನಿರಾಕರಣೆ| ಕರ್ನಾಟಕಕ್ಕೆ ಕೋಕ್ ನೀಡಿದ ಕೇಂದ್ರ Read More »