January 2023

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ

ಸಮಗ್ರ ನ್ಯೂಸ್: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ. “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಪಕ್ಷವನ್ನು ಬಲಪಡಿಸಲು ನಾನು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕ ಬೆಳಗಾವಿ ಸುದ್ದಿಗಾರರಿಗೆ ತಿಳಿಸಿದ್ದಾರೆ. “ನನ್ನ ಮಕ್ಕಳಾದ ರಾಘವೇಂದ್ರ ಮತ್ತು ವಿಜಯೇಂದ್ರ ಇಬ್ಬರೂ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ನಾನು ರಾಜಕೀಯದಿಂದ […]

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ Read More »

ಮಂಗಳೂರು: ಭೀಕರ ಅಪಘಾತಕ್ಕೆ ಬಲಿಯಾದ ಯುವಕ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿರುವ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಯುವತಿಯರ ಸಹಿತ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ರಾ.ಹೆ. 66 ರ ಕೊಲ್ಯ- ಅಡ್ಕ ಬಳಿ ನಡೆದಿದೆ. ಘಟನೆಯಲ್ಲಿ ಉಪ್ಪಳ ಹಿದಾಯತ್ ನಗರ ನಿವಾಸಿ ಬಷಾರ ಅಹಮ್ಮದ್ (22) ಮೃತಪಟ್ಟಿದ್ದಾರೆ. ಕೇರಳ ಕಣ್ಣೂರು ನಿವಾಸಿ ಫಾತಿಮಾ ಹಾಗೂ ರೇವತಿ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಇನ್ನೋರ್ವ ಗಾಯಾಳುವಿನ ಗುರುತು ಪತ್ತೆಯಾಗಿಲ್ಲ. ನಾಲ್ವರಿದ್ದ ಕಾರು ಕೊಲ್ಯ- ಅಡ್ಕ ಬಳಿ

ಮಂಗಳೂರು: ಭೀಕರ ಅಪಘಾತಕ್ಕೆ ಬಲಿಯಾದ ಯುವಕ| ಇಬ್ಬರು ಗಂಭೀರ Read More »

ಖ್ಯಾತ ಸಾಹಿತಿ ಕೆ.ವಿ ತಿರುಮಲೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ (82) ಕೆಲಕಾಲದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು(ಜ.30) ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು. ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ,

ಖ್ಯಾತ ಸಾಹಿತಿ ಕೆ.ವಿ ತಿರುಮಲೇಶ್ ಇನ್ನಿಲ್ಲ Read More »

ಬೆಂಗಳೂರು: ಮಾರುಕಟ್ಟೆಗೆ ಲಗ್ಗೆ ಇಟ್ಟ‌ ಸ್ವದೇಶಿ BMW X1| ಏನಿದರ ವಿಶೇಷತೆ ಗೊತ್ತಾ?

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ನೂತನ ಕಾರು ಬಿಡುಗಡೆ ಮಾಡಲಾಗಿದೆ. ವಿಶೇಷ ಅಂದರೆ ಈ ಕಾರು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಕಾರಾಗಿದೆ. ಚೆನ್ನ ಘಟಕದಲ್ಲಿ BMW X1 ಕಾರು ಉತ್ಪಾದನೆ ಮಾಡಲಾಗಿದೆ. BMW ಭಾರತದ ಅಧ್ಯಕ್ಷ ವಿಕ್ರಮ್ ಪವಾಹ್ ನೂತನ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. BMW X1 sಡ್ರೈವ್ 18iX ಲೈನ್(ಪೆಟ್ರೋಲ್): 45,90,000 ರೂಪಾಯಿ BMW X1 sಡ್ರೈವ್ 18dM ಸ್ಪೋರ್ಟ್ಸ್ (ಡೀಸೆಲ್): 47,90,000 ರೂಪಾಯಿ ಎಂಬಂತೆ ಎಕ್ಸ್ ಶೋರೂಂ

ಬೆಂಗಳೂರು: ಮಾರುಕಟ್ಟೆಗೆ ಲಗ್ಗೆ ಇಟ್ಟ‌ ಸ್ವದೇಶಿ BMW X1| ಏನಿದರ ವಿಶೇಷತೆ ಗೊತ್ತಾ? Read More »

ಹಾವೇರಿ : ಮೈಸೂರಿನ‌ ಹುಲಿ ಇನ್ನಿಲ್ಲ

ಸಮಗ್ರ ನ್ಯೂಸ್: ದನ ಬೆದರಿಸುವ ಸ್ಪರ್ಧೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಜಿಲ್ಲೆಯ ರಾಣೆಬೆನ್ನೂರಿನ ಮೈಸೂರು ಹುಲಿ ಎಂದೇ ಖ್ಯಾತಿ ಪಡೆದಿದ್ದ ಹೋರಿ ಸಾವನ್ನಪ್ಪಿದೆ. ಕಳೆದ ಹಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಹುಲಿ ಎಂಬ ಹೆಸರಿನ ಎತ್ತು ಮೃತಪಟ್ಟಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದೆ. ಮೈಸೂರು ಹುಲಿ ಸಾವಿಗೆ ಹೋರಿಯ ಮಾಲೀಕರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಹೋರಿಯು ರಾಣೆಬೆನ್ನೂರು ನಗರದ ಪ್ರಸಿದ್ದ ಕುಸ್ತಿಪಟು ನಂಜಪ್ಪ ಗೂಳಣ್ಣನವರ್ ಅವರ ಮನೆತನಕ್ಕೆ ಸೇರಿತ್ತು. ಕುಸ್ತಿಪಟು ನಂಜಪ್ಪ ಅವರು

ಹಾವೇರಿ : ಮೈಸೂರಿನ‌ ಹುಲಿ ಇನ್ನಿಲ್ಲ Read More »

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ?

ಸಮಗ್ರ ನ್ಯೂಸ್: ಗೋವು ಭಾರತೀಯರ ಹೃದಯ ಬಡಿತವಾಗಿದೆ. ಭಾರತದ ಸಂಪೂರ್ಣ ಆಧ್ಯಾತ್ಮಿಕ ಚಿತ್ರಣವು ಹಸುವನ್ನ ಅದರ ಕೇಂದ್ರವಾಗಿ ಹೆಣೆದುಕೊಂಡಿರುವುದು ಕಂಡುಬರುತ್ತದೆ. ಗೋವನ್ನು ಭಾರತದಲ್ಲಿ ಮಾತೆ ಎಂದು ಪೂಜಿಸುತ್ತಾರೆ. ಇಲ್ಲಿ ಗೋವಂತೆ ಮೂರು ದೇವತೆಗಳನ್ನ ಒಂದೇ ಸ್ಥಳದಲ್ಲಿ ಪೂಜಿಸುವ ಒಂದು ರೂಪವಾಗಿದ್ದು, ಗೋವುಗಳಿಂದ ಹೊರಹೊಮ್ಮುವ ಪಂಚಗವ್ಯಗಳನ್ನು ಪಂಚಾಮೃತವೆಂದು ಪರಿಗಣಿಸುವ ಪುಣ್ಯಭೂಮಿ ಇದು. ವೇದಕಾಲದಿಂದಲೂ ಗೋವು ಮನುಕುಲದ ಅದಿದೇವತೆಯಾಗಿದೆ. ಆದರೆ ಭಾರತಕ್ಕಷ್ಟೇ ಗೋವು ಪೂಜನೀಯ ಎಂದು ಭಾವಿಸಿದರೆ ನಿಮ್ಮ ಭಾವನೆ ತಪ್ಪು. ಗೋವನ್ನು ಪೂಜನೀಯವಾಗಿ ಕಾಣುವ ಮತ್ತೊಂದು ದೇಶವಿದೆ. ದಕ್ಷಿಣ

ಗೋವು ಭಾರತದಲ್ಲಿ ಮಾತ್ರ ಮಾತೆಯಲ್ಲ| ಈ ದೇಶದಲ್ಲಿ ಗೋಮೂತ್ರದಿಂದಲೇ ಸ್ನಾನ ಮಾಡ್ತಾರೆ ಗೊತ್ತಾ? Read More »

ಫಾಝಿಲ್ ಹತ್ಯೆ ಪ್ರಕರಣ| ಶರಣ್ ಪಂಪ್ ವೆಲ್ ಹೇಳಿಕೆ ಕುರಿತು ‌ನ್ಯಾಯಾಂಗ ತನಿಖೆಗೆ ಆಗ್ರಹ

ಸಮಗ್ರ ನ್ಯೂಸ್: ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆ ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದುತ್ವ ಸಂಘಟನೆಯ ಕಾರ್ಯಕರ್ತರೇ ಫಾಝಿಲ್‌ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದ.ಕ.ಜಿಲ್ಲಾ ಕಾರ್ಯಾಧ್ಯಕ್ಷ ನಝೀರ್ ಉಳ್ಳಾಲ್ ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರವು ಹಿಂದುತ್ವವಾದಿ ಸಂಘಟನೆಗೆ ಬೆಂಬಲ ನೀಡುತ್ತಿರುವುದರಿಂದ ಪೊಲೀಸ್ ಇಲಾಖೆಯ ತನಿಖೆಯಲ್ಲಿ ನಿಷ್ಪಕ್ಷಪಾತ ಕಾಣಿಸದು. ಸರಕಾರಿ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ.

ಫಾಝಿಲ್ ಹತ್ಯೆ ಪ್ರಕರಣ| ಶರಣ್ ಪಂಪ್ ವೆಲ್ ಹೇಳಿಕೆ ಕುರಿತು ‌ನ್ಯಾಯಾಂಗ ತನಿಖೆಗೆ ಆಗ್ರಹ Read More »

ಜೀವದ ಹಂಗು ತೊರೆದು ಇಬ್ಬರು ಹೆಣ್ಣು ಮಕ್ಕಳ ರಕ್ಷಿಸಿದ KSRTC ಚಾಲಕ|

ಸಮಗ್ರ ನ್ಯೂಸ್: KSRTC ಬಸ್​​ ಚಾಲಕನೋರ್ವ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಶಿರಾ- ನಾಗಪ್ಪನಹಳ್ಳಿ ಗೇಟ್ ಬಳಿ ನಡೆದಿದೆ. ಕೆಎಸ್​​ಆರ್​​ಟಿಸಿ ಬಸ್​​ ಚಾಲಕ ಮಂಜುನಾಥ್​​ ಎಂಬುವವರು ಶಿರಾದಿಂದ ನಾಗಪ್ಪನಹಳ್ಳಿ ಗೇಟ್ ಮಾರ್ಗವಾಗಿ ಬರುತ್ತಿದ್ದಾಗ ಹಂದಿಕುಂಟೆ ಅಗ್ರಹಾರ ಕೆರೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಬಸ್​​ ಚಾಲಕ ತಮ್ಮ ಜೀವದ ಹಂಗನ್ನು ತೊರೆದು ಕೆರೆಗೆ ಧುಮುಕಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಚಾಲಕನ ಮಾನವೀಯ ಸಮಯೋಚಿತ ಕಾರ್ಯದಿಂದ

ಜೀವದ ಹಂಗು ತೊರೆದು ಇಬ್ಬರು ಹೆಣ್ಣು ಮಕ್ಕಳ ರಕ್ಷಿಸಿದ KSRTC ಚಾಲಕ| Read More »

ಮೇ.3. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು.ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ

ಮೇ.3. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ Read More »

ಒಡಿಶಾ ಗುಂಡಿನ ದಾಳಿ ಪ್ರಕರಣ|ಸಾವು ಬದುಕಿನ ನಡುವೆ ಹೋರಾಡಿ ಅಸುನೀಗಿದ ಸಚಿವ ನಬಾ ದಾಸ್

ಸಮಗ್ರ ನ್ಯೂಸ್: ಗುಂಡಿನ ದಾಳಿಗೊಳಗಾದ ಕೆಲವೇ ಗಂಟೆಗಳ ನಂತರ, ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪಾಯಿಂಟ್ ಬ್ಲಾಂಕ್ ರೇಂಜ್ ನಿಂದ ಅವರ ಮೇಲೆ ಗುಂಡು ಹಾರಿಸಿದ ನಂತರ ಸಚಿವರಿಗೆ ಗಂಭೀರ ಗಾಯಗಳಾಗಿತ್ತು. ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರದ ಪಶ್ಚಿಮ ಒಡಿಶಾ ಪಟ್ಟಣದ ಜನನಿಬಿಡ ಚೌಕದಲ್ಲಿ ಈ ಘಟನೆ ನಡೆದಿತ್ತು. “ದಾಳಿಯಲ್ಲಿ, ಒಂದೇ ಗುಂಡು ದೇಹವನ್ನು ಪ್ರವೇಶಿಸಿ ನಿರ್ಗಮಿಸಿತ್ತು, ಹೃದಯ ಮತ್ತು ಎಡ ಶ್ವಾಸಕೋಶಕ್ಕೆ ಹಾನಿಯಾಗಿತ್ತು

ಒಡಿಶಾ ಗುಂಡಿನ ದಾಳಿ ಪ್ರಕರಣ|ಸಾವು ಬದುಕಿನ ನಡುವೆ ಹೋರಾಡಿ ಅಸುನೀಗಿದ ಸಚಿವ ನಬಾ ದಾಸ್ Read More »