January 2023

ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: 15 ವರ್ಷದ ಹಿಂದೂ ಬಾಲಕಿ ಮೇಲೆ ಇಬ್ಬರು ಮುಸ್ಲಿಮರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ನೆರೆಮನೆಯವರೇ ಬಾಲಕಿಯ ಮೇಲೆ ಕಳೆದ ಆರು ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ತೆಲಂಗಾಣದಲ್ಲಿ ಈ ಘಟನೆ ನಡೆದಿದ್ದು, ವಾರಂಗಲ್‌ ಜಿಲ್ಲೆ ಮಿಲ್ಸ್‌ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ಬಾಲಕಿಯ ಪೋಷಕರು ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿರುವ ಕುರಿತು ದೂರು ನೀಡಿದ್ದಾರೆ. ನೆರೆಮನೆಯವರಾದ, ಮುಸ್ಲಿಂ ಸಮುದಾಯಕ್ಕೆ ಸೇರಿದ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ […]

ಹಿಂದೂ ಬಾಲಕಿ ಮೇಲೆ ಇಬ್ಬರು ಬಾಲಕರಿಂದ ನಿರಂತರ ಅತ್ಯಾಚಾರ| ಆರೋಪಿಗಳ ಬಂಧಿಸಿದ ಪೊಲೀಸರು Read More »

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ| ಸಿಕ್ಕಿಬಿದ್ದ ಮೇಲೆ ಆತನ ಅವಸ್ಥೆ ನೋಡಿ…!!

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದು,ಈ ವೇಳೆ ಸಿಕ್ಕಿಬಿದ್ದಾಗ ಆತ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಬಸ್‌ನಲ್ಲಿ ವ್ಯಕ್ತಿಯೊಬ್ಬ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ಡಿಟಿಸಿ ಮಾರ್ಷಲ್ ಆರೋಪಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕುರಿತು ದೂರು ದಾಖಲಾಗದ ಕಾರಣ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ವಿಡಿಯೋ ಪ್ರಕಾರ, ಆರೋಪಿ

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿ ಮುಂದೆ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ| ಸಿಕ್ಕಿಬಿದ್ದ ಮೇಲೆ ಆತನ ಅವಸ್ಥೆ ನೋಡಿ…!! Read More »

ದಲೈಲಾಮಾರತ್ತ ತಿರುಗಿ ನೋಡಿದ ಜಗತ್ತು| ಅಷ್ಟಕ್ಕೂ ಭಾರತ- ಚೀನಾ ಬಗ್ಗೆ ಅವ್ರು ಹೇಳಿದ್ದೇನು?

ಸಮಗ್ರ ನ್ಯೂಸ್: ಟಿಬೆಟಿಯನ್ ಧಾರ್ಮಿಕ ಮುಖಂಡ ದಲೈ ಲಾಮಾ ಅವರು ಭಾರತ ಮತ್ತು ಚೀನಾ ಒಟ್ಟಿಗೆ ಕೆಲಸ ಮಾಡಲು ಕೇಳಿಕೊಂಡಿದ್ದಾರೆ. ಭಾರತ ಮತ್ತು ಚೀನಾದ ಜನರು ಅಹಿಂಸೆ ಮತ್ತು ಸಹಾನುಭೂತಿಯ ಮಾರ್ಗವನ್ನ ಅನುಸರಿಸುವ ಮೂಲಕ ಆಂತರಿಕ ಶಾಂತಿಗಾಗಿ ಶ್ರಮಿಸಿದ್ರೆ, ಇಡೀ ಜಗತ್ತಿಗೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಯೋಜನವಾಗುತ್ತದೆ ಎಂದು ದಲೈಲಾಮಾ ಹೇಳಿದರು. ದಲೈಲಾಮಾರ ಈ ಹೇಳಿಕೆ ಜಗತ್ತಿನಾದ್ಯಂತ ಭಾರೀ ಮಹತ್ವ ಪಡೆದುಕೊಂಡಿದೆ. ಬಾಹ್ಯ ನಿಶ್ಯಸ್ತ್ರೀಕರಣ ಅಗತ್ಯ. ಆದ್ರೆ, ಆಂತರಿಕ ನಿರಸ್ತ್ರೀಕರಣವೂ ಕಡಿಮೆ ಪ್ರಾಮುಖ್ಯತೆಯನ್ನು ಹೊಂದಿಲ್ಲ ಎಂದಿರುವುದು ಆರ್ಥಿಕ

ದಲೈಲಾಮಾರತ್ತ ತಿರುಗಿ ನೋಡಿದ ಜಗತ್ತು| ಅಷ್ಟಕ್ಕೂ ಭಾರತ- ಚೀನಾ ಬಗ್ಗೆ ಅವ್ರು ಹೇಳಿದ್ದೇನು? Read More »

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ

ಸಮಗ್ರ ನ್ಯೂಸ್: ರಾಮಭಕ್ತರಿಗೆ ಕೇಂದ್ರಸಚಿವ ಅಮಿತ್ ಶಾ ಗುಡ್ ನ್ಯೂಸ್ ನೀಡಿದ್ದು, 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ದೇವಸ್ಥಾನದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದಿದ್ದಾರೆ. ತ್ರಿಪುರಾದಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ‘ರಾಹುಲ್ ಗಾಂಧಿ ಪದೇ ಪದೇ ಅಯೋಧ್ಯೆ ರಾಮಮಂದಿರವನ್ನ ಲೇವಡಿ ಮಾಡುತ್ತಾರೆ. ಅಲ್ಲಿ ನಿರ್ಮಾಣ ಮಾಡುತ್ತಿದ್ದಾರಾದರೂ ಪೂರ್ಣಗೊಳ್ಳುವ ದಿನಾಂಕವನ್ನ ಹೇಳುವುದಿಲ್ಲ ಎನ್ನುತ್ತಿದ್ದರು. ಆದರೆ ಈಗ ನಾನು ಹೇಳುತ್ತಿದ್ದೇನೆ. ರಾಹುಲ್ ಬಾಬಾ, ಎಚ್ಚರಿಕೆಯಿಂದ ಆಲಿಸಿ. ನಿಮ್ಮ

ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸಚಿವ ಅಮಿತ್ ಶಾ| 2024ರಲ್ಲಿ ರಾಮಮಂದಿರ ಉದ್ಘಾಟನೆ Read More »

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ Read More »

ಮಂಗಳೂರು: ಎನ್ ಐಎ ದಾಳಿ|ಶಂಕಿತ ಉಗ್ರನ ಜತೆಗೆ ಸಂಪರ್ಕ ಹೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ ಏಳು ಮಂದಿಯ ಎನ್ ಐಎ ತಂಡ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ಸಂಪರ್ಕ ಹೊಂದಿದ್ದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ ರಿಹಾನ್ ಶೇಖ್ ವಶದಲ್ಲಿರುವಾತ. ಈತ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಪೋಟಕವನ್ನು ಸ್ಪೋಟಿಸುತ್ತಿದ್ದ ಪ್ರಕರಣದಲ್ಲಿ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದರೆನ್ನಲಾದ

ಮಂಗಳೂರು: ಎನ್ ಐಎ ದಾಳಿ|ಶಂಕಿತ ಉಗ್ರನ ಜತೆಗೆ ಸಂಪರ್ಕ ಹೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ Read More »

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮೀಸೆ ಚಿಗುರುವ ಹೊತ್ತಿನಲ್ಲಿ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕನೋರ್ವನ ವಿರುದ್ಧ ಪುತ್ತೂರಿನ ಸಂಪ್ಯ ಹೊರಠಾಣೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರಿನಲ್ಲಿ ಖಾಸಗಿ ಕೆಲಸ ಮಾಡುತ್ತಿರುವ ನಿತೇಶ್ ರೈ ಎಂದು ಆರೋಪಿಯನ್ನು ಗುರುತಿಸಲಾಗಿದ್ದು ಈತನ ಕಾಮದ ವಿಚಾರ ಎರಡು ಮೂರು ತಿಂಗಳ ಹಿಂದೆ ಬಯಲಾಗಿತ್ತು. ಈತ ನೀಡಿದ ಕಿರುಕುಳದ ಬಗ್ಗೆ ಹಲವು ಹೆಣ್ಣು ಮಕ್ಕಳು ಆರೋಪವನ್ನು ಮಾಡಿದ್ದರು. ಈತ ತನ್ನ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ

ಪುತ್ತೂರು: ಚಿಗುರು ಮೀಸೆ ಹುಡುಗನಿಂದ ಅಮಾಯಕ ಹೆಣ್ಮಕ್ಕಳಿಗೆ ಕಿರುಕುಳ| ಕಾಮುಕನ ಮೇಲೆ ಫೋಕ್ಸೋ ದಾಖಲಿಸಿದ ಪೊಲೀಸರು Read More »

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ

ಸಮಗ್ರ ನ್ಯೂಸ್: ನಾಗರೀಕರು ಮನವಿ ಕೊಟ್ಟರೆ ಯಾವುದೇ ಕೆಲಸಗಳು ಆಗುವುದಿಲ್ಲ. ಕಾಮಗಾರಿ‌ ನಡೆಸಲು ಸರ್ಕಾರ ಹಣ‌ ಬಿಡುಗಡೆ‌ ಮಾಡಬೇಕು, ಮನವಿ ಕೊಟ್ಟ ಮಾತ್ರಕ್ಕೆ ಕೆಲಸವಾಗದು, ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸಚಿವರ ಈ ಒಟ್ಟಾರೆ ಹೇಳಿಕೆಯಿಂದ ಕಡಬ ತಾಲೂಕಿನ ಬಲ್ಯ ಗ್ರಾಮದ ಜನರಿಗೆ ನಾವು ಬೇರೆ ಪಕ್ಷದ ಶಾಸಕನೊಂದಿಗೆ ಮಾತನಾಡ್ತಿದ್ದೆವೆಯೋ ಎಂಬ ಅನುಮಾನ ಕಾಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿ ಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್‌.ಅಂಗಾರ ಅವರಿಗೆ ‘ಮೊದಲು

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ Read More »

ಪ್ರವೀಣ್ ನೆಟ್ಟಾರು ಹಂತಕರ ಗುರುತು ಪತ್ತೆಗೆ ಮತ್ತೆ ಎನ್ಐಎ ಲುಕ್ ಓಟ್ ನೋಟೀಸ್| ಸುಳಿವು ನೀಡಿದವರಿಗೆ ಭಾರೀ ಬಹುಮಾನದ ಘೋಷಣೆ

ಸಮಗ್ರ ನ್ಯೂಸ್: ಇಡೀ ದೇಶದಲ್ಲಿ ಸಂಚಲನೆ ಸೃಷ್ಟಿಸಿದ್ದ‌ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೆ ಲುಕ್ ಔಟ್ ನೋಟಿಸ್ ಬಿಡುಗಡೆ ಮಾಡಿದೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ಪಿಎಫ್‌ಐ ಕಾರ್ಯಕರ್ತರು ಹತ್ಯೆ ಮಾಡಿದ್ದರು ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು. ಪ್ರಕರಣ ಸಂಬಂಧ ರಾಜ್ಯ ಪೊಲೀಸ್ ಮತ್ತು ಎನ್‌ಐಎ ಅಧಿಕಾರಿಗಳ ತಂಡ ಒಟ್ಟು ಹತ್ತು ಜನ ಆರೋಪಿಗಳನ್ನು ಬಂಧನ ಮಾಡಿತ್ತು. ಈ ಪ್ರಕರಣ ರಾಜ್ಯದಲ್ಲಿ ತೀವ್ರ

ಪ್ರವೀಣ್ ನೆಟ್ಟಾರು ಹಂತಕರ ಗುರುತು ಪತ್ತೆಗೆ ಮತ್ತೆ ಎನ್ಐಎ ಲುಕ್ ಓಟ್ ನೋಟೀಸ್| ಸುಳಿವು ನೀಡಿದವರಿಗೆ ಭಾರೀ ಬಹುಮಾನದ ಘೋಷಣೆ Read More »

ಮಂಡ್ಯ: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ಜನರನ್ನು ಬಿಟ್ಟುಬಿಡದೆ ಕಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನೊಳಗೆ ಸೆರೆಸಿಕ್ಕಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲದಿನಗಳಿಂದ ಈ ಭಾಗದಲ್ಲಿ ಆಗಾಗ್ಗೆ ಚಿರತೆ‌ ಕಾಣಿಸಿಕೊಳ್ಳುತ್ತಿದ್ದು, ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಅದರ ಆಹಾರ

ಮಂಡ್ಯ: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »