January 2023

ಕುಡಿಯಲು ಯಾವ ಹಾಲು ಉತ್ತಮ? ಹಸುವಿನ ಹಾಲೋ? ಎಮ್ಮೆಯದ್ದೋ? ಇಲ್ಲಿದೆ ಹಸು- ಎಮ್ಮೆಯ ಹಾಲಿನ ಗುಣಲಕ್ಷಣ

ಸಮಗ್ರ ನ್ಯೂಸ್ : ಹಾಲು ಸಾಮಾನ್ಯವಾಗಿ ಬಿಳಿ. ಆದರೆ ಹಸುವಿನ ಹಾಲು ಕೊಂಚ ಹಳದಿ ಬಣ್ಣದಲ್ಲಿರುತ್ತದೆ. ಕೆಲವು ಪ್ರಾಣಿಗಳ ಹಾಲು ಬಿಳಿಯಾಗಿದ್ದರೆ, ಕೆಲವು ಪ್ರಾಣಿಗಳ ಹಾಲು ಬೇರೆ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವು ಪ್ರಾಣಿಗಳ ಹಾಲು ಬೆಳ್ಳಗಿರುವುದಿಲ್ಲ ಎನ್ನುವುದಕ್ಕೆ ವಿಶೇಷ ಕಾರಣವಿದೆ. ಹಸುವಿನ ಹಾಲಿನಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದ ಬೀಟಾ-ಕ್ಯಾರೋಟಿನ್ ಇರುತ್ತದೆ. ಅದಕ್ಕಾಗಿಯೇ ಹಾಲು ತಿಳಿ ಹಳದಿ ಬಣ್ಣವನ್ನ ಹೊಂದಿರುತ್ತದೆ. ಅದೇ ಎಮ್ಮೆ ಹಾಲಿನಲ್ಲಿ ಆ ವಸ್ತು ಇಲ್ಲದಿರುವುದರಿಂದ ಹಾಲು ಬೆಳ್ಳಗಾಗುತ್ತದೆ. ಚಿಕ್ಕ ಮಕ್ಕಳಿಗೆ ಯಾವ ಹಾಲು ಒಳ್ಳೆಯದು.?ಚಿಕ್ಕ […]

ಕುಡಿಯಲು ಯಾವ ಹಾಲು ಉತ್ತಮ? ಹಸುವಿನ ಹಾಲೋ? ಎಮ್ಮೆಯದ್ದೋ? ಇಲ್ಲಿದೆ ಹಸು- ಎಮ್ಮೆಯ ಹಾಲಿನ ಗುಣಲಕ್ಷಣ Read More »

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ

ಸಮಗ್ರ ನ್ಯೂಸ್: ನಡೆದಾಡುವ ಸಂತ, ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ವಿಜಯಪುರದ ಜ್ಞಾನಯೋಗ ಆಶ್ರಮದ ಆವರಣದಲ್ಲಿ ನಡೆದಿದೆ. ಶ್ರೀಗಳು ವಿಲ್‌ನಲ್ಲಿ ಬರೆದಿರುವಂತೆ ಮಣ್ಣು ಮಾಡುವ ಬದಲು, ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ. ಈ ಮೂಲಕ ಶ್ರೀಗಳ ಇಹಲೋಕದ ಯಾತ್ರೆ ಮುಗಿದಿದ್ದು, ಪಂಚಭೂತಗಳಲ್ಲಿ ಸ್ವಾಮೀಜಿ ಲೀನರಾಗಿದ್ದಾರೆ. ವಿಜಯಪುರದ ಜ್ಞಾನ ಯೋಗಾಶ್ರಮದ ಆವರಣದಲ್ಲಿಯೇ ಸಿದ್ದೇಶ್ವರ ಸ್ವಾಮೀಜಿ ಅಂತ್ಯಸಂಸ್ಕಾರ ನಡೆಯಿತು. ಇಂದು(ಡಿ.3) ಬೆಳಗ್ಗೆಯಿಂದ ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಸಿಎಂ

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ Read More »

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಜ.03 ರಿಂದ ಜ.12 ರವರೆಗೆ ನಡೆಯಲಿದ್ದು, ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ Read More »

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಖೋಟಾ ನೋಟು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣೆಯ ಪೊಲೀಸರು ನಂತೂರಿನ ಬಳಿ ಸೋಮವಾರ ಬಂಧಿಸಿದ್ದಾರೆ. ಆರೋಪಿಗಳಿಂದ ₹ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದು, ಅದರ ಮೊತ್ತ ₹ 4.50 ಲಕ್ಷ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲ್ಲೂಕಿನ ಬಿ.ಸಿ‌.ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್‌ ನಿಜಾಮ್‌ (32) ಮತ್ತು ಮಂಗಳೂರು ಜೆಪ್ಪು ನಿವಾಸಿ ರಜೀಮ್ ಅಲಿಯಾಸ್ ರಾಫಿ (31) ಬಂಧಿತ ಆರೋಪಿಗಳು‌. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ‘ಪೊಲೀಸರು

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ Read More »

ಚಲಿಸುತ್ತಿದ್ದ ಸ್ಕೂಟಿ‌ಯಲ್ಲಿ ಪ್ರೇಮಿಗಳ ರೊಮ್ಯಾನ್ಸ್| ನಡುರಸ್ತೆಯಲ್ಲೇ ಕಿಸ್ ನ ಸುರಿಮಳೆಗೈದ ಪ್ರೇಮಿ

ಸಮಗ್ರ ನ್ಯೂಸ್: ಸಂಚಾರಿ ಪೊಲೀಸರ ಭಯವಿಲ್ಲದೇ ನಡು ರಸ್ತೆಯಲ್ಲೇ ಸ್ಕೂಟಿ ಮೇಲಿದ್ದ ಪ್ರೇಮಿಗಳಿಬ್ಬರು ರೊಮ್ಯಾನ್ಸ್ ಮಾಡಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ. ಹೆಲ್ಮೆಟ್ ಧರಿಸದೇ, ಸಂಚಾರಿ ನಿಯಮಗಳನ್ನೂ ಲೆಕ್ಕಿಸದೇ, ಕನಿಷ್ಠ ಸಾರ್ವಜನಿಕರ ಭಯವೂ ಇಲ್ಲದೇ ಸ್ಕೂಟರ್ ಚಲಾಯಿಸುತ್ತಿದ್ದ ಪ್ರಿಯತಮೆಗೆ ಪ್ರೇಮಿಯೊಬ್ಬ ಮುತ್ತಿನ ಸುರಿಮಳೆಗೈದಿದ್ದಾನೆ. ಎರಡು ದಿನಗಳ ಹಿಂದೆ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪ್ರೇಮಿಗಳ ಹುಚ್ಚಾಟ ಸ್ಕೂಟರ್ ಹಿಂಬದಿ ಸಾಗುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರ‌ ಮೊಬೈಲ್​ನಲ್ಲಿ ಸೆರೆಯಾಗಿದೆ. ಘಟನೆಯಿಂದ ಎಚ್ಚೆತ್ತ

ಚಲಿಸುತ್ತಿದ್ದ ಸ್ಕೂಟಿ‌ಯಲ್ಲಿ ಪ್ರೇಮಿಗಳ ರೊಮ್ಯಾನ್ಸ್| ನಡುರಸ್ತೆಯಲ್ಲೇ ಕಿಸ್ ನ ಸುರಿಮಳೆಗೈದ ಪ್ರೇಮಿ Read More »

ಬೆಳ್ತಂಗಡಿ: ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ಡಿ. 12ರಂದು ವಿಷ ಸೇವಿಸಿದ್ದ ಮಹಿಳೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ಬಳಿಕ ಡಿ 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಬೆಳ್ತಂಗಡಿ: ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು Read More »

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ

ಸಮಗ್ರ ನ್ಯೂಸ್: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಮೀಪದಲ್ಲಿದ್ದ ಮನೆಗೂ ಬೆಂಕಿ ಹತ್ತಿಕೊಂಡ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ‌ ಸಂಭವಿಸಿದೆ. ಜ.2 ರಂದು ಘಟನೆ ನಡೆದಿದ್ದು ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ. ರಬ್ಬರ್ ಶೀಟ್ ಒಣಗಿಸುವ ಸ್ಮೋಕ್ ಹೌಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಪರಿಣಾಮ ಬೆಂಕಿಯ ಕೆನ್ನಾಲಿಗೆಗಳು ಸುತ್ತಲಿಡೀ ವ್ಯಾಪಿಸಿ ಅಪಾರ ಪ್ರಮಾಣದ ಹಾನಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಕೃಷಿಕ ಸೂರಜ್ ಹೊಸೂರು ಎಂಬವರ ಮನೆಯಲ್ಲಿ ರಬ್ಬರ್ ಶೀಟನ್ನು

ಸುಳ್ಯ: ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಹತ್ತಿಕೊಂಡ ಬೆಂಕಿ; ಅಪಾರ ನಷ್ಟ Read More »

ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ

ಸಮಗ್ರ ನ್ಯೂಸ್: ಹೊಸ ವರ್ಷದ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡಿದೆ. ಪ್ರತಿ ಯೂನಿಟ್ ಗೆ 1.38 ರೂ. ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಮೆಸ್ಕಾಂ ಈಗಾಗಲೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ ನೀಡಿದೆ. ಮೆಸ್ಕಾಂ ತನ್ನ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡುತ್ತಿದ್ದು, 2023-24ನೇ ಸಾಲಿಗೆ ಘಟಕದ ಬೆಲೆಯನ್ನು 1.38 ರೂ.ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮುಂದಿಟ್ಟಿದೆ. ಮೆಸ್ಕಾಂ ಪ್ರಕಾರ ಪ್ರತಿ ಘಟಕಕ್ಕೆ 9.93 ರೂ. ದರವಿದ್ದು,

ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ Read More »

ದಾರಿಬಿಡಿ ಎಂದು‌ ಗದರಿದ್ದಕ್ಕೆ ಯುವಕನಿಗೆ ಸಾವಿನ ದಾರಿ‌ ತೋರಿದ ಅಪ್ರಾಪ್ತ ಬಾಲಕರು|

ಸಮಗ್ರ ನ್ಯೂಸ್: ಆರು ಮಂದಿ ಅಪ್ರಾಪ್ತ ಬಾಲಕರು 22 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಮುಖ್ಯ ರಸ್ತೆಯಲ್ಲಿ ಜನಸಂದಣಿಯಲ್ಲಿ ಜಗಳವಾಡಿ ಚಾಕುವಿನಿಂದ ಇರಿದಿದ್ದಾರೆ. ಚಿಕಿತ್ಸೆ ವೇಳೆ ಯುವಕ ಸಾವನ್ನಪ್ಪಿದ್ದು, ಎಲ್ಲಾ ಅಪ್ರಾಪ್ತರು ಸಿಕ್ಕಿಬಿದ್ದಿದ್ದಾರೆ. ಅವರಲ್ಲಿ ಇಬ್ಬರು ಒಂಬತ್ತನೇ ತರಗತಿ ವಿದ್ಯಾರ್ಥಿಗಳೆಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾದ ಘಟನೆಯು ನಗರದ ಭನ್ವಾರ್ಕುವಾನ್ ಪ್ರದೇಶದಲ್ಲಿ ಸಂಭವಿಸಿದೆ. ಆಯುಷ್ ಎಂಬ ಯುವಕ ಬೈಕ್​ನಲ್ಲಿ ಹೋಗುತ್ತಿದ್ದ. ಬಾಲಕರ ಗುಂಪು ರಸ್ತೆಯ ಮೇಲೆ ಇದ್ದುದರಿಂದ ಆಯುಷ್​ ಹಾರ್ನ್ ಮಾಡಿ ಹುಡುಗರನ್ನು ಸರಿಯುವಂತೆ

ದಾರಿಬಿಡಿ ಎಂದು‌ ಗದರಿದ್ದಕ್ಕೆ ಯುವಕನಿಗೆ ಸಾವಿನ ದಾರಿ‌ ತೋರಿದ ಅಪ್ರಾಪ್ತ ಬಾಲಕರು| Read More »