January 2023

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ

ಸಮಗ್ರ ನ್ಯೂಸ್: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ. ಬೆಂಗಳೂರು-ಮಂಗಳೂರು […]

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ Read More »

ಧರ್ಮಸ್ಥಳ: ಸಿನಿಮಾಗಾಗಿ ಬಣ್ಣಹಚ್ಚಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ| ‘ವೀರಕಂಬಳ’ ದಲ್ಲಿ ಗೆಸ್ಟ್ ಅಪಿಯರೆನ್ಸ್

ಸಮಗ್ರ ನ್ಯೂಸ್: ಇಲ್ಲಿವರೆಗೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ‌ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಸಿನಿಮಾವೊಂದರಲ್ಲಿ ನಟಿಸಲು ಬಣ್ಣ ಹಚ್ಚಿದ್ದಾರೆ. ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಎಂಬ ಸಿನಿಮಾದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಬೀಡಿನಲ್ಲಿ ಅವರು ಬಣ್ಣಹಚ್ಚುತ್ತಿದ್ದ ಫೋಟೊ ಫುಲ್ ವೈರಲ್ ಆಗಿದೆ. ಸುಮಾರು 7 ವರ್ಷಗಳ ಕಾಲ ಸಂಶೋಧನೆ ನಡೆಸಿ ನಿರ್ಮಿಸಲಾಗುತ್ತಿರುವ ವೀರಕಂಬಳ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು ಕಂಬಳವನ್ನೇ ಕೇಂದ್ರವನ್ನಾಗಿಟ್ಟುಕೊಂಡು ಸಿನಿಮಾ ತಯಾರಾಗುತ್ತಿದೆ. ಈ

ಧರ್ಮಸ್ಥಳ: ಸಿನಿಮಾಗಾಗಿ ಬಣ್ಣಹಚ್ಚಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ| ‘ವೀರಕಂಬಳ’ ದಲ್ಲಿ ಗೆಸ್ಟ್ ಅಪಿಯರೆನ್ಸ್ Read More »

ಮಡಿಕೇರಿ: ಆಟೋ ರಿಕ್ಷಾಕ್ಕೆ ಬೆಂಕಿ‌ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್​ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯಕ್ತಿಕ ದ್ವೇಷವಿತ್ತು. ಇವರಿಬ್ಬರಿಗೆ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಅದೇ ವಿಚಾರವಾಗಿ ಕೋಪಗೊಂಡಿದ್ದ ಹ್ಯಾರಿಸ್, ಕಳೆದ ಡಿ.29 ರಂದು

ಮಡಿಕೇರಿ: ಆಟೋ ರಿಕ್ಷಾಕ್ಕೆ ಬೆಂಕಿ‌ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿತ Read More »

ಕಿಸಾನ್ ಸಮ್ಮಾನ್ ಯೋಜನೆ| ಈ ವಾರ ಬಿಡುಗಡೆಯಾಗಲಿದೆ 13ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಜನವರಿ ಮೊದಲ ವಾರದಲ್ಲಿಯೇ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಈ ಹಣ ವರ್ಗಾವಣೆಯಾಗಲಿದೆ. ಇಲ್ಲಿಯವರೆಗೆ 8.42 ಕೋಟಿಗೂ ಹೆಚ್ಚು ರೈತರು 12 ಕಂತುಗಳ ಲಾಭ ಪಡೆದಿದ್ದಾರೆ. ಪ್ರಸ್ತುತ, ದೇಶದಾದ್ಯಂತ 12 ಕೋಟಿಗೂ ಹೆಚ್ಚು ರೈತರು ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪಡೆಯುತ್ತಿದ್ದಾರೆ. ಕಳೆದ ವರ್ಷ ಜನವರಿ 1 ರಂದು, ಪ್ರಧಾನಿ ಮೋದಿಯವರು ಮಧ್ಯಾಹ್ನ 12:30 ಕ್ಕೆ ರೈತರ ಖಾತೆಗೆ

ಕಿಸಾನ್ ಸಮ್ಮಾನ್ ಯೋಜನೆ| ಈ ವಾರ ಬಿಡುಗಡೆಯಾಗಲಿದೆ 13ನೇ ಕಂತು Read More »

ಕರಿಬೇವು ಬೇಡ ತಾತ್ಸಾರ| ಇದರಲ್ಲಿದೆ ಔಷಧೀಯ ಗುಣಗಳ ಮಹಾಪೂರ

ಸಮಗ್ರ ನ್ಯೂಸ್: ಒಗ್ಗರಣೆ ಅಥವಾ ಆಹಾರ ಘಮ ಹೆಚ್ಚಿಸುವ ಕರಿಬೇವನ್ನು ತಿನ್ನುವವರು ತುಂಬಾ ವಿರಳ. ಸಾಮಾನ್ಯ ಮಸಾಲೆಯುಕ್ತ ಎಲ್ಲಾ ಆಹಾರ ಪದಾರ್ಥಗಳಲ್ಲೂ ಕರಿಬೇವು ಎಲೆಗಳನ್ನು ಬಳಸಲಾಗುತ್ತಿದ್ದರೂ, ಇದನ್ನು ತಿನ್ನದೆ ಮೂಲೆಗೆ ತಳ್ಳುವವರೇ ಹೆಚ್ಚು. ಆದರೆ ಕರಿಬೇವು ಕೇವಲ ಆಹಾರದ ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು ಎಂಬುದು ನೆನಪಿಟ್ಟುಕೊಳ್ಳಿ. ನಮ್ಮ ದಿನನಿತ್ಯದ ಆಹಾರದಲ್ಲಿ ಕರಿಬೇವು ಬಳಸುವುದರಿಂದ ಸಿಗುವ ಪ್ರಯೋಜನಗಳನ್ನು ತಿಳಿದುಕೊಂಡರೆ ನೀವು ಯಾವತ್ತೂ ಅದನ್ನು ಬಳಸದೆ ಇರಲ್ಲ. ಕರಿಬೇವಿನ ಸೊಪ್ಪಿನಲ್ಲಿ ವಾಯುಕಾರಕವನ್ನು ತೆಗೆದುಹಾಕುವ ಅಂಶ ಹೆಚ್ಚಿರುತ್ತದೆ. ಇದು ದೇಹದಲ್ಲಿರುವ

ಕರಿಬೇವು ಬೇಡ ತಾತ್ಸಾರ| ಇದರಲ್ಲಿದೆ ಔಷಧೀಯ ಗುಣಗಳ ಮಹಾಪೂರ Read More »

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ

ಸಮಗ್ರ ನ್ಯೂಸ್: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ ಎಂದಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ Read More »

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ| ನಡೆದಾಡುವ ದೇವರು ಲಿಂಗೈಕ್ಯ

ಸಮಗ್ರ ನ್ಯೂಸ್: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರೆಂದೇ ಇಡೀ ಖ್ಯಾತರಾಗಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು, ಸುಮಾರು 1 ತಿಂಗಳಿಂದ ದ್ರವಾಹಾರವನ್ನೇ ಸೇವಿಸುತ್ತಿದ್ದರು. ಹೆಚ್ಚಿನ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೈ ಮುಗಿದು ಬೇಡಿಕೊಂಡರೂ ಶ್ರೀಗಳು ನಿರಾಕರಿಸಿದ್ದರು. ನಿನ್ನೆ ಬೆಳಗ್ಗೆ ಪ್ರಧಾನಿ ಮೋದಿ ಸಹ ದೂರವಾಣಿ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು. ಇಂದು ಮಧ್ಯಾಹ್ನದವರೆಗೆ ಆರೋಗ್ಯ ವಿಚಾರಿಸಿದ ಗಣ್ಯರೆಲ್ಲರೂ ಶ್ರೀಗಳ ಆರೋಗ್ಯ ಸ್ಥಿರವಾಗಿದೆ

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ| ನಡೆದಾಡುವ ದೇವರು ಲಿಂಗೈಕ್ಯ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಪಿರಿಯಾಪಟ್ಟಣ ಚರ್ಚ್ ದಾಳಿಗೆ ಬಿಗ್ ಟ್ವಿಸ್ಟ್| ಬಂಧಿತ ಬಾಯ್ಬಿಟ್ಟ ಅಸಲಿ ಸತ್ಯ ಏನು?

ಸಮಗ್ರ ನ್ಯೂಸ್: ಕ್ರಿಸ್ ಮಸ್ ನ ಮರುದಿನ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಬಾಲಯೇಸು ಪ್ರತಿಮೆ ಧ್ವಂಸಗೈದ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ವರದಿಯಾಗಿತ್ತು. ಪ್ರಕರಣ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಂಬಳ ನೀಡದಿದ್ದಕ್ಕೆ ಕಳ್ಳತನ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದು, ವಿಶ್ವ ಎಂಬ ಪೌರ ಕಾರ್ಮಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಎರಡು ತಿಂಗಳಿನಿಂದ ಚರ್ಚ್ನಲ್ಲಿ ಸಂಬಳ

ಪಿರಿಯಾಪಟ್ಟಣ ಚರ್ಚ್ ದಾಳಿಗೆ ಬಿಗ್ ಟ್ವಿಸ್ಟ್| ಬಂಧಿತ ಬಾಯ್ಬಿಟ್ಟ ಅಸಲಿ ಸತ್ಯ ಏನು? Read More »