January 2023

ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ| ಫಾರಿನ್ ರಿಟರ್ನ್ಸ್ ಗೆ 7ದಿನ ಹೋಂ ಕ್ವಾರಂಟೈನ್ ಕಡ್ಡಾಯ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ವಿಶೇಷವಾಗಿ ಏಷ್ಯಾ ಪ್ರದೇಶದಿಂದ ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕರ್ನಾಟಕ ಸರಕಾರವು ಏಳು ದಿನಗಳ ಹೋಮ್ ಕ್ವಾರಂಟೈನ್ ಅನ್ನು ಕಡ್ಡಾಯಗೊಳಿಸಿದೆ. ಕರ್ನಾಟಕ ಲಾಕ್‌ಡೌನ್ ಮಾರ್ಗಸೂಚಿಗಳ ಪ್ರಕಾರ ಹೊರರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಹೊರದೇಶಗಳಲ್ಲಿ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್, ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ಸೇರಿವೆ. ರಾಜ್ಯ ಆರೋಗ್ಯ ಇಲಾಖೆಯ ಪರಿಷ್ಕೃತ ಕೋವಿಡ್ -19 ಮಾರ್ಗಸೂಚಿಗಳು “ಹೆಚ್ಚಿನ ಅಪಾಯದ […]

ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ| ಫಾರಿನ್ ರಿಟರ್ನ್ಸ್ ಗೆ 7ದಿನ ಹೋಂ ಕ್ವಾರಂಟೈನ್ ಕಡ್ಡಾಯ Read More »

ಪ್ರೀತಿಸಲು ಒಲ್ಲೆ ಎಂದವಳ ಕತ್ತುಕೊಯ್ದು ತಾನೂ ಇರಿದುಕೊಂಡ ಭಗ್ನ ಪ್ರೇಮಿ| ಒನ್ ವೇ ಲವ್ ಗೆ ಬಲಿಯಾದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿ ಒಪ್ಪದ ಸಹಪಾಠಿ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದಿದ್ದಲ್ಲದೆ, ತನಗೂ ಚಾಕುವಿನಿಂದ ಇರಿದುಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಬೆಂಗಳೂರಿನ ರಾಜಾನುಕುಂಟೆಯಲ್ಲಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಈ ಘಟನೆ ಜರುಗಿದ್ದು, ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ತೀವ್ರ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಟೆಕ್ ಓದುತ್ತಿದ್ದ ಲಯಸ್ಮಿತಾ ಎಂಬ ವಿದ್ಯಾರ್ಥಿನಿಗೆ ನೃಪತುಂಗ ಕಾಲೇಜಿನಲ್ಲಿ ಓದುತ್ತಿದ್ದ ಪವನ್ ಕಲ್ಯಾಣ್ ಎಂಬ ವಿದ್ಯಾರ್ಥಿ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಅಲ್ಲದೇ

ಪ್ರೀತಿಸಲು ಒಲ್ಲೆ ಎಂದವಳ ಕತ್ತುಕೊಯ್ದು ತಾನೂ ಇರಿದುಕೊಂಡ ಭಗ್ನ ಪ್ರೇಮಿ| ಒನ್ ವೇ ಲವ್ ಗೆ ಬಲಿಯಾದ ಯುವತಿ Read More »

ಸಕಲೇಶಪುರ: ಖೆಡ್ಡಾಗೆ ಬಿದ್ದ ಮರಿಯಾನೆ| ಕಾರ್ಯಾಚರಣೆಗೆ ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದ ತರಾಟೆ

ಸಮಗ್ರ ನ್ಯೂಸ್: ನಿರಂತರವಾಗಿ ಜನರಿಗೆ ಕಾಟ ನೀಡುತ್ತಿದ್ದ ಮರಿ ಕಾಡಾನೆ ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಮಲೆನಾಡು ಭಾಗದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಬಂದಿದ್ದರು. ಆದರೆ ಸರ್ಕಾರ ಮಾತ್ರ ಶಾಶ್ವತ ಪರಿಹಾರ ಕಂಡುಹಿಡಿಯದ ಹಿನ್ನಲೆ ಗ್ರಾಮಸ್ಥರು ಒಟ್ಟು ಸೇರಿ ಆನೆ ಸೆರೆಗೆ ದೊಡ್ಡ ಕಂದಕ ತೋಡಿದ್ದಾರೆ. ಸದ್ಯ ಗ್ರಾಮಸ್ಥರು ತೋಡಿದ್ದ ಖೆಡ್ಡಾಕ್ಕೆ ಮರಿಯಾನೆಯೊಂದು ಬಿದ್ದಿದೆ. ಹೊಸಕೊಪ್ಪಲು ಗ್ರಾಮಸ್ಥರು ಕಾಡಾನೆಗಳ ಭೀತಿಯಿಂದಲೇ

ಸಕಲೇಶಪುರ: ಖೆಡ್ಡಾಗೆ ಬಿದ್ದ ಮರಿಯಾನೆ| ಕಾರ್ಯಾಚರಣೆಗೆ ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದ ತರಾಟೆ Read More »

ಕಾರ್ಕಳದಲ್ಲಿ ವಿಜಯನಗರ ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ| ಶಿಕ್ಷಕರು, ವಿದ್ಯಾರ್ಥಿಗಳಿಗೆ ಗಾಯ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ನಲ್ಲೂರಿನ ರಸ್ತೆ ತಿರುವಿನಲ್ಲಿ ಶಾಲಾ ಪ್ರವಾಸದ ಬಸ್‌ ಒಂದು ಉರುಳಿಬಿದ್ದು ಮೂವರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 15 ಜನಕ್ಕೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಾರ್ಷಿಕ ಪ್ರವಾಸದ ಬಸ್‌ ಇದಾಗಿದೆ. ಉಡುಪಿಯಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಬಸ್‌ ನಲ್ಲೂರು ತಿರುವಿನಲ್ಲಿ ಒಮ್ಮೆಗೇ ನಿಯಂತ್ರಣ ತಪ್ಪಿ ಉರುಳಿದ್ದು, ಒಂದು ಭಾಗಕ್ಕೆ ಸಂಪೂರ್ಣ ಪಲ್ಟಿಯಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಇಲ್ಲ ಎಂದು

ಕಾರ್ಕಳದಲ್ಲಿ ವಿಜಯನಗರ ಶಾಲಾ ಮಕ್ಕಳ ಪ್ರವಾಸದ ಬಸ್ ಪಲ್ಟಿ| ಶಿಕ್ಷಕರು, ವಿದ್ಯಾರ್ಥಿಗಳಿಗೆ ಗಾಯ Read More »

ಜೈಲಿನ ಮೇಲೆ ಬಂದೂಕು ದಾಳಿ| 10 ಭದ್ರತಾ ಸಿಬ್ಬಂದಿ ‌4 ಮಂದಿ ಕೈದಿಗಳು ಸಾವು

ಸಮಗ್ರ ನ್ಯೂಸ್: ಕಾರಾಗೃಹದ ಮೇಲೆ ಬಂದೂಕುಧಾರಿಗಳಿಂದ ಭೀಕರ ದಾಳಿ ನಡೆದ ಪರಿಣಾಮ 10 ಭದ್ರತಾ ಸಿಬ್ಬಂದಿ ಮತ್ತು ನಾಲ್ವರು ಕೈದಿಗಳು ದುರ್ಮರಣಕ್ಕೀಡಾದ ಘಟನೆ ಅಮೆರಿಕಾದ ಮೆಕ್ಸಿಕೊದಲ್ಲಿ ನಡೆದಿದೆ. ಟಕ್ಸಾಸ್‍ನ ಎಲ್‍ಪಾಸೋ ಪ್ರಾಂತ್ಯದ ಗಡಿಯಾಚೆಗಿನ ಸಿಯುಡಾಡ್, ಜುರೇಜ್ ಎಂಬಲಿರುವ ಮೆಕ್ಸಿಕೋದ ಕಾರಾಗೃಹದ ಮೇಲೆ ಬಂದೂಕುಧಾರಿಗಳು ಏಕಾಏಕಿ ದಾಳಿ ಮಾಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಹಲವು ಶಸ್ತ್ರಸಜ್ಜಿತ ವಾಹನಗಳೊಂದಿಗೆ ಬಂದ ಬಂದೂಕುಧಾರಿಗಳು ಕಾವಲುಗಾರರ ಮೇಲೆ ಗುಂಡಿನ ಮಳೆಗೆರೆದರು ಎಂದು ಚಿವಾಹೊ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ. ಈ ಘಟನೆಯಲ್ಲಿ 13

ಜೈಲಿನ ಮೇಲೆ ಬಂದೂಕು ದಾಳಿ| 10 ಭದ್ರತಾ ಸಿಬ್ಬಂದಿ ‌4 ಮಂದಿ ಕೈದಿಗಳು ಸಾವು Read More »

ನೋಟು ಬ್ಯಾನ್ ಕಾನೂನುಬಾಹಿರವಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: 2016ರ ನೋಟ್‌ ಬ್ಯಾನ್‌ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ನೋಟ್‌ ಬ್ಯಾನ್‌ ಮಾಡಿರುವುದು ಯಾವುದೇ ಕಾನೂನು ಬಾಹಿರವಲ್ಲ ಎಂದು ಜಸ್ಟೀಸ್‌ ಗವಾಯಿವರ ನೇತೃತ್ವದ ಪೀಠ ಅಭಿಪ್ರಾಯ ಪಟ್ಟಿದೆ. ಕೇಂದ್ರ ಸರ್ಕಾರದಿಂದ ಪ್ರಸ್ತಾಪ ಬಂದಿದ್ದಕ್ಕೆ ತಪ್ಪು ಎಂದು ಹೇಳೋದಕ್ಕೆ ಆಗುವುದಿಲ್ಲ ಎಂದು ಕೋರ್ಟ್‌ ತಿಳಿಸಿದೆ. 2016ರಲ್ಲಿ ಕೇಂದ್ರ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ, 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇತ್ಯರ್ಥಪಡಿಸಿದೆ. ಜೊತೆಗೆ ಇಂತಹ

ನೋಟು ಬ್ಯಾನ್ ಕಾನೂನುಬಾಹಿರವಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ಇಂದು ‘ವೈಕುಂಠ ಏಕಾದಶಿ’| ಭಗವಂತನ ಅನುಗ್ರಹಕ್ಕಿದು ಸಕಾಲ

ಸಮಗ್ರ ನ್ಯೂಸ್: ಇಂದು ‘ವೈಕುಂಠ ಏಕಾದಶಿ’. ಹಲವು ದೇವಸ್ಥಾನಗಳಲ್ಲಿ ಭಕ್ತರು ಮುಂಜಾನೆಯಿಂದಲೇ ಸಡಗರದಿಂದ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ‘ವೈಕುಂಠ ಏಕಾದಶಿ’ ಎನ್ನುತ್ತಾರೆ. ಈ ಏಕಾದಶಿ ಅತಿ ವಿಶೇಷವಾದದ್ದು. ಏಕೆಂದರೆ ಅಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆಯಿದೆ ಹಾಗೂ ಶ್ರೀಮನ್ನಾರಾಯಣನು ಮುಕ್ಕೋಟಿ ದೇವತೆಗಳಿಗೆ ದರ್ಶನ ಕೊಡುವ ದಿನವೂ ಆಗಿದ್ದರಿಂದ ಇದನ್ನು ‘ಮುಕ್ಕೋಟಿ ಏಕಾದಶಿ’ ಎಂತಲೂ ಕರೆಯುವರು. ವೈಕುಂಠ ಏಕಾದಶಿ ದಿನ ವಿಷ್ಣು ದೇವಾಲಯಗಳಲ್ಲಿ ಈಶಾನ್ಯದ

ಇಂದು ‘ವೈಕುಂಠ ಏಕಾದಶಿ’| ಭಗವಂತನ ಅನುಗ್ರಹಕ್ಕಿದು ಸಕಾಲ Read More »

ಸೀಬೆ ಎಂಬ ಅಮೃತಫಲ| ರುಚಿಯಷ್ಟೇ ಅಲ್ಲ, ಹಲವು ಆರೋಗ್ಯ ಸಮಸ್ಯೆಗೆ ರಾಮಬಾಣ

ಸಮಗ್ರ ನ್ಯೂಸ್: ಸೀಬೆ ಎಂದರೆ ಎಲ್ಲರಿಗೂ ಇಷ್ಟ. ಈ ಹಣ್ಣು ರುಚಿ ಜೊತೆಗೆ ಔಷದೀಯ ಗುಣ ಹೊಂದಿರುವ ‌ಫಲ. ಸೀಬೆಗೆ ಇನ್ನೊಂದು ಹೆಸರು ಪೇರಲ. ಮಾಗಿದಾಗ ವಿಶಿಷ್ಟ ಪರಿಮಳ ಹರಡುತ್ತದೆ. ಸಿಹಿ, ಹುಳಿ, ಒಗರು ರುಚಿಯನ್ನು ಹೊಂದಿರುವ ಸೀಬೆಗೆ ಆಯುರ್ವೇದದಲ್ಲೂ ಪ್ರಮುಖ ಸ್ಥಾನವಿದೆ. ಸೀಬೆಗೆ ಸಂಸ್ಕೃತದಲ್ಲಿ ಅಮೃತಫಲಂ ಎಂದರೆ, ಹಿಂದಿಯಲ್ಲಿ ಅಮೃದ್, ತೆಲುಗಿನಲ್ಲಿ ಜಾಮ, ತಮಿಳಿನಲ್ಲಿ ಕೊಯ್ಯಾಪಳಂ ಹಾಗೂ ಇಂಗ್ಲಿಷ್‌ನಲ್ಲಿ ಗೋವಾ ಎಂದು ಕರೆಯುತ್ತಾರೆ. ಸೀಬೆ ಹಣ್ಣಿನಲ್ಲಿ ಶರೀರಕ್ಕೆ ಅಗತ್ಯವಿರುವ ವಿವಿಧ ಪೋಷಕಾಂಶಗಳು ಸಾಕಷ್ಟಿವೆ. ಹಣ್ಣು ದೊರೆಯುವ

ಸೀಬೆ ಎಂಬ ಅಮೃತಫಲ| ರುಚಿಯಷ್ಟೇ ಅಲ್ಲ, ಹಲವು ಆರೋಗ್ಯ ಸಮಸ್ಯೆಗೆ ರಾಮಬಾಣ Read More »

ಕೊಲ್ಲೂರು: ವಸತಿಗೃಹದಲ್ಲಿ ಕೇರಳದ ಯಾತ್ರಾರ್ಥಿ ಸಾವು

ಸಮಗ್ರ ನ್ಯೂಸ್: ಕೇರಳ ಮೂಲದ ಯಾತ್ರಾರ್ಥಿಯೋರ್ವರು ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಮೃತಪಟ್ಟ ಘಟನೆ ಕೊಲ್ಲೂರಿನ ವಸತಿಗೃಹವೊಂದರಲ್ಲಿ ಡಿ.31ರಂದು ನಡೆದಿದೆ. ಮೃತರನ್ನು ಕೇರಳ ಮೂಲದ 72ವರ್ಷ ಪ್ರಾಯದ ಕೆ.ಪಿ. ವಲ್ಸನ್ ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಸ್ನೇಹಿತರೊಂದಿಗೆ ಡಿ.30 ರಂದು ರಾತ್ರಿ ಕಾರಿನಲ್ಲಿ ಕೇರಳದಿಂದ ಕೊಲ್ಲೂರಿಗೆ ಬಂದಿದ್ದು, ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನ ಪಡೆದು ಬಳಿಕ ಡಿ.31ರಂದು ಮಹಾಲಕ್ಷ್ಮೀ ರೆಸಿಡೆನ್ಸಿ ಹೋಟೆಲ್‌ ನಲ್ಲಿ ಉಳಿದುಕೊಂಡಿದ್ದರು. ಜ.1ರಂದು ಬೆಳಿಗ್ಗೆ ವಲ್ಸನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಉಸಿರಾಟ ಸಮಸ್ಯೆ

ಕೊಲ್ಲೂರು: ವಸತಿಗೃಹದಲ್ಲಿ ಕೇರಳದ ಯಾತ್ರಾರ್ಥಿ ಸಾವು Read More »

ಬಂಟ್ವಾಳ: ಒಣಹಾಕಿದ್ದ ಅಡಿಕೆಯ ಕಳವು| ಮಾಲು ಸಹಿತ ಆರೋಪಿ ಅಂದರ್

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರಿನ ಬೋಳಂಗಡಿಯಲ್ಲಿ ತೋಟದ ಸಮೀಪದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ಡಿ. 29ರಂದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಕಳವಾದ ಅಡಿಕೆ, ಸ್ಕೂಟರ್‌ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್‌ ಭೋವಿ (50) ಬಂಧಿತ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಅಡಿಕೆ ತೋಟದ ಮಾಲಕ ಐವನ್‌ ತೋರಸ್‌ ಪೊಲೀಸರಿಗೆ ದೂರು ನೀಡಿದ್ದು,

ಬಂಟ್ವಾಳ: ಒಣಹಾಕಿದ್ದ ಅಡಿಕೆಯ ಕಳವು| ಮಾಲು ಸಹಿತ ಆರೋಪಿ ಅಂದರ್ Read More »