ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ

ಸಮಗ್ರ ನ್ಯೂಸ್: ಉಪನ್ಯಾಸಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಇಲ್ಲಿನ ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಮೃತ ದುರ್ದೈವಿ.

Ad Widget ... ..

ಪುತ್ತೂರು ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *