ಅಂಗನವಾಡಿ ಸಿಬ್ಬಂದಿಗೆ ಗ್ಯಾಚ್ಯುಟಿ| ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚ್ಯುಟಿ ಘೋಷಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

Ad Widget ... ..

ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಸಭೆ ನಡೆಸಿ ಗ್ರಾಚ್ಯುಟಿ ಭರವಸೆ ನೀಡಿದ್ದರು.

Ad Widget

ಇದರ ಬೆನ್ನಲ್ಲೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 2023-24 ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಉಪಧನ ನೀಡಲು ಆಡಳಿತಾತ್ಮಕ ಅನುಮತಿ ನೀಡಿ ಆದೇಶಿಸಿದೆ.

Leave a Comment

Your email address will not be published. Required fields are marked *