ರಾಜ್ಯದಲ್ಲಿ ಮುಂದೆ ಯಾರು ಅಧಿಕಾರ ಹಿಡಿಯುತ್ತಾರೆ? ಕೋಡಿಮಠ ಸ್ವಾಮೀಜಿ ನುಡಿದಿದ್ದಾರೆ ಭವಿಷ್ಯ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ಮಠಗಳಲ್ಲಿ ಒಂದಾದ ಕೋಡಿಮಠದ ಡಾ. ಶ್ರೀ ಶಿವಾನಂದ ರಾಜೇಂದ್ರ ಸ್ವಾಮಿಜಿಗಳು ಕರ್ನಾಟಕದ ಮುಂಬರುವ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ಅವರು ಭವಿಷ್ಯವಾಣಿ ಹೇಳಿದ್ದಾರೆ.

Ad Widget ... ..

ಯುಗಾದಿ ನಂತರ ಪ್ರಕೃತಿ ವಿಕೋಪ ಆಗೋದಿಲ್ಲ ಅಂತ ಹೇಳೋದಿಲ್ಲ. ರಾಜಕೀಯ ಅಸ್ಥಿರತೆ ಇದೆ ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ. ಚುನಾವಣೆವರೆಗೂ ಏನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ ಎಂದಿದ್ದಾರೆ.

Ad Widget

ಕರ್ನಾಟಕದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಮಾಡಬಾರದ್ದು‌ ಮಾಡಿದರೆ ಆಗಬಾರದ್ದು ಆಗುತ್ತದೆ. ಯಾರೆ ಆಗಲಿ ತಪ್ಪು ಇರಲಿ ಸರಿ ಇರಲಿ, ನಾವು ಏನು ಮಾಡುತ್ತೇವೆ ಬಿತ್ತಿದ್ದೇವೋ ಅದನ್ನೇ ಬೆಳೆಯೋದು. ಕಾಂಗ್ರೆಸ್​ನ ಭಾರತ್​ ಜೋಡೋ ಯಾತ್ರೆ ಬಗ್ಗೆ ಸ್ವಾಮಿಜಿಗಳು ಎಲ್ಲರಿಗು ಒಳ್ಳೆಯದಾಗಲಿ ಎಂದು ಶುಭ ನುಡಿದಿದ್ದಾರೆ.

Leave a Comment

Your email address will not be published. Required fields are marked *