ಜೈಲರ್ ನಿರ್ಲಕ್ಷ್ಯ: ಕೈದಿ ಪರಾರಿ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ಕಾರಾಗೃಹದಲ್ಲಿ ಜೈಲರ್ ನಿರ್ಲಕ್ಷ್ಯದಿಂದ ಕೈದಿ ಪರಾರಿಯಾಗಿದ್ದ ಘಟನೆ ನಡೆದಿದೆ.

Ad Widget ... ..

ದರೋಡೆ ಪ್ರಕರಣದಲ್ಲಿ ಕಳೆದ ವರ್ಷ ಜೈಲುಪಾಲಾಗಿದ್ದ ಯಲ್ಲಾಪುರ ಮೂಲದ ಪ್ರಕಾಶ್ ಸಿದ್ದಿ ಇಂದು (ಶನಿವಾರ) ಬೆಳಗ್ಗೆ ಆತನನ್ನು ಹೊರಕ್ಕೆ ಜೈಲರ್ ಬಿಟ್ಟಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ಕೈದಿ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದನು.

Ad Widget

ಕೊನೆಗೂ ಕೈದಿ ಬಂಧನ: ಶಿರಸಿ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೈದಿಯನ್ನು ಶಿರಸಿ ಪೋಲಿಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿ ತಾಲೂಕಿನ ಜಡ್ಡಿಮನೆ ಬಳಿ ಕೈದಿಯನ್ನು ವಶಕ್ಕೆ ಪಡೆದುಕೊಂಡಿದ್ದು ಶಿರಸಿ ಸಬ್ ಜೈಲಿಗೆ ರವಾನೆ ಮಾಡಲಾಗಿದೆ.

Leave a Comment

Your email address will not be published. Required fields are marked *