ಸುಳ್ಯ:ಪೆರಾಜೆಯಲ್ಲಿ ರಸ್ತೆ ಅಪಘಾತ|ಓರ್ವ ಗಂಭೀರ

ಸಮಗ್ರ ನ್ಯೂಸ್: ಸುಳ್ಯ ಸಮೀಪ ಪೆರಾಜೆಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಫೆ.6 ರಂದು ನಡೆದಿದೆ.

Ad Widget ... ..

ಸುಳ್ಯ ಕಡೆಯಿಂದ ಅರಂತೋಡು ಕಡೆಗೆ ಸಿಮೆಂಟ್ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಮಹ ಎಫ್ ಝಡ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

Ad Widget

ಘಟನೆಯಿಂದ ಬೈಕ್ ನಲ್ಲಿದ್ದ ಹೊನ್ನಪ್ಪ ಹಾಗೂ ಸಹಸವಾರನಿಗೆ ಗಾಯಗಳಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅದರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *