ಪುತ್ತೂರು: ಮನೆಯೊಂದಕ್ಕೆ ಅಕ್ರಮವಾಗಿ ಪ್ರವೇಶ| ಅಂಬೆಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮತ್ತು ಸಂಗಡಿಗರಿಗೆ ಧರ್ಮದೇಟು

ಸಮಗ್ರ ನ್ಯೂಸ್: ಮನೆಯೊಂದಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸುಂದರ ಪಾಟಾಜೆ ಮತ್ತು ಸಂಗಡಿಗ ಪರಮೇಶ್ವರ ಎಂಬವರಿಗೆ ಮಹಿಳೆಯರು ಧರ್ಮದೇಟು ನೀಡಿದ ಬಗ್ಗೆ ಪ್ರಕರಣ ಪುತ್ತೂರಿನ ಕೋಡಿಂಬಾಡಿಯ ಕಜೆ ಎಂಬಲ್ಲಿ ನಡೆದಿದೆ ಎನ್ನಲಾಗಿದೆ. . . ಕೋಡಿಂಬಾಡಿಯ ಕಜೆ ನಿವಾಸಿಗಳಾದ ಗಿರಿಯಪ್ಷ ಮತ್ತು ಚೋಮ ಎಂಬ ಸಹೋದರರ ಮಧ್ಯೆ ದಶಕಗಳಿಂದ ಜಾಗದ ತಕರಾರು ಇದ್ದು ಇತ್ತೀಚೆಗೆ ಸ್ಥಳೀಯ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಜಾಗದ … Continue reading ಪುತ್ತೂರು: ಮನೆಯೊಂದಕ್ಕೆ ಅಕ್ರಮವಾಗಿ ಪ್ರವೇಶ| ಅಂಬೆಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮತ್ತು ಸಂಗಡಿಗರಿಗೆ ಧರ್ಮದೇಟು