ಸಾಲ‌ಪಡೆದವರಿಗೆ ಬಿಗ್ ಶಾಕ್| ರೆಪೋ‌ ದರ ಏರಿಸಿದ ಆರ್ ಬಿಐ

ಸಮಗ್ರ ನ್ಯೂಸ್: ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ.

Ad Widget ... ..

ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೂರು ದಿನಗಳ ಹಣಕಾಸು ನೀತಿ ಪರಾಮರ್ಶ ಸಭೆ ಬಳಿಕ ರೆಪೊ ದರ ಏರಿಕೆ ಕುರಿತಂತೆ ನಿರ್ಧಾರ ಪ್ರಕಟಿಸಲಾಗಿದ್ದು, ಶೇಕಡ 0.25ರಷ್ಟು ಹೆಚ್ಚಳವಾಗಿದೆ.

Ad Widget

ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಹೊರೆಯಾಗಲಿದೆ.

Leave a Comment

Your email address will not be published. Required fields are marked *