ಮಂಗಳೂರು: ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಲಾಡ್ಜ್ ವೊಂದರಲ್ಲಿ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

Ad Widget ... ..

ಕೇರಳ ಮೂಲದ ರವೀಂದ್ರ (55) ಹಾಗೂ ಸುಧಾ (50) ಆತ್ಮಹತ್ಯೆಗೈದ ದಂಪತಿ ಎಂದು ತಿಳಿದುಬಂದಿದೆ. ಇವರು ಕೇರಳದ ತಳೀಪರಂಬು ನಿವಾಸಿ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಎರಡು ದಿನಗಳ ಹಿಂದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಟ್ಟೆ ವ್ಯಾಪಾರಿಗಳಾದ ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Ad Widget

Leave a Comment

Your email address will not be published. Required fields are marked *