Ad Widget .

ಸುರತ್ಕಲ್: ಹತ್ಯೆಗೀಡಾದ ಫಾಝಿಲ್ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್ ಅವರ ಸಹೋದರನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಕಾಟಿಪಳ್ಳದ ಗಣೇಶ್’ಪುರ ಎಂಬಲ್ಲಿ ನಡೆದಿದೆ.

Ad Widget . Ad Widget .

ಫಾಝಿಲ್ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರು ಆರೋಪಿಗಳನ್ನು
ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ
ಪಡೆದಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *