ಕಡಬ: ಕೆಎಸ್ಸಾರ್ಟಿಸಿ ಬಸ್ – ಕಾರು ನಡುವೆ ಡಿಕ್ಕಿ ; ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರ (ಫೆ.13)ದಂದು ನಡೆದಿದೆ. . . ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. . . ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ … Continue reading ಕಡಬ: ಕೆಎಸ್ಸಾರ್ಟಿಸಿ ಬಸ್ – ಕಾರು ನಡುವೆ ಡಿಕ್ಕಿ ; ನಾಲ್ವರು ಗಂಭೀರ