Ad Widget .

ಟರ್ಕಿ‌: ಬಾಲಕಿಯನ್ನು ರಕ್ಷಿಸಿದ ಭಾರತದ ಶ್ವಾನಗಳು

ಸಮಗ್ರ ನ್ಯೂಸ್: ಅವಶೇಷಗಳ‌ ಅಡಿ ಸಿಲುಕಿ ಒದ್ದಾಡುತ್ತಿದ್ದ ಬಾಲಕಿಯೋರ್ವಳನ್ನು ಭಾರತೀಯ ಶ್ವಾನಗಳು ರಕ್ಷಿಸಿದ ಘಟನೆ ಭೂಕಂಪ ಪೀಡಿತ ಟರ್ಕಿಯಿಂದ ವರದಿಯಾಗಿದೆ.

Ad Widget . Ad Widget .

ಭೂಕಂಪದಿಂದ ಹಾನಿಗೊಳಗಾದ ಪ್ರದೇಶವು ಕಟ್ಟಡದ ಅವಶೇಷಗಳಿಂದ ತುಂಬಿಕೊಂಡಿದೆ. ಯಂತ್ರೋಪಕರಣಗಳು ವೈಫಲ್ಯ ಕಂಡ ಜಾಗದಲ್ಲಿ ರೊಮಿಯೋ ಮತ್ತು ಜೂಲಿ ಎಂಬ ಶ್ವಾನ ಜೋಡಿ ಮೂಸುತ್ತಾ ಅವಶೇಷಗಳಡಿಯಲ್ಲಿ ಬಾಲಕಿ ಇರುವುದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

Ad Widget . Ad Widget .

ಟರ್ಕಿಯಲ್ಲಿ ಫೆಬ್ರುವರಿ 6ರಂದು ಪ್ರಬಲ ಭೂಕಂಪ ಸಂಭವಿಸಿತ್ತು. ಈಗ ಭೂಕಂಪ ಸಂಭವಿಸಿ ಒಂದು ವಾರ ಕಳೆದರೂ ಹಾನಿಗೊಳಗಾದ ಪ್ರದೇಶಗಳಲ್ಲಿ ಬದುಕುಳಿದವರನ್ನು ಹುಡುಕಲು ಎನ್‌ಡಿಆರ್‌ಎಫ್ ತಂಡ ಕಠಿಣ ಪ್ರಯತ್ನವನ್ನು ಮುಂದುವರಿಸಿದೆ.

Leave a Comment

Your email address will not be published. Required fields are marked *