ಫಿಟ್ ಆಗಿಲ್ಲದಿದ್ರೂ ಇಂಜೆಕ್ಷನ್ ತಗೊಂಡು ಆಡ್ತಾರೆ; ಕೊಹ್ಲಿ ಒಬ್ಬ ಸುಳ್ಳುಗಾರ| ಕ್ರಿಕೆಟ್ ನಲ್ಲಿ ಸುಂಟರಗಾಳಿ ಎಬ್ಬಿಸಿದ ಚೇತನ್ ಶರ್ಮಾ ಹೇಳಿಕೆ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಆಟಗಾರರು ಆಡಲು ಸಾಕಷ್ಟು ಫಿಟ್ ಆಗಿಲ್ಲದಿದ್ದರೂ ಸಹ ಶೇ.100 ಪ್ರತಿಶತ ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. . . ಖಾಸಗಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಇಂಥದ್ದೇ ಹಲವಾರು ವಿಷಯಗಳನ್ನು ಬಹಿರಂಗ ಪಡಿಸಿದ್ದು, ಈ ಚುಚ್ಚುಮದ್ದುಗಳಲ್ಲಿ ಡ್ರಗ್ಸ್ ಇದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.. ಅಚ್ಚರಿ ಎಂದರೆ ಕ್ರಿಕೆಟಿಗರು ತೆಗೆದುಕೊಂಡ ಈ ಡ್ರಗ್ಸ್ ಡೋಪಿಂಗ್ … Continue reading ಫಿಟ್ ಆಗಿಲ್ಲದಿದ್ರೂ ಇಂಜೆಕ್ಷನ್ ತಗೊಂಡು ಆಡ್ತಾರೆ; ಕೊಹ್ಲಿ ಒಬ್ಬ ಸುಳ್ಳುಗಾರ| ಕ್ರಿಕೆಟ್ ನಲ್ಲಿ ಸುಂಟರಗಾಳಿ ಎಬ್ಬಿಸಿದ ಚೇತನ್ ಶರ್ಮಾ ಹೇಳಿಕೆ