Ad Widget .

ರೈತರಿಗೆ‌ ಭರ್ಜರಿ ಗಿಪ್ಟ್ ನೀಡಿದ ಸಿಎಂ| ಶೂನ್ಯ ಬಡ್ಡಿದರದ ಸಾಲಮಿತಿ ₹5 ಲಕ್ಷಕ್ಕೆ ಹೆಚ್ಚಳ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ.

Ad Widget . Ad Widget .

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ ಎನ್ನಲಾಗಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *