Ad Widget .

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತದ ಬಲೆಗೆ‌ ಬಿದ್ದ ಜಿ.ಪಂ‌ ಎಂಜಿನಿಯರ್

ಸಮಗ್ರ ನ್ಯೂಸ್: ಲಂಚ ಸ್ವೀಕರಿಸುತ್ತಿದ್ದಾಗಲೇ ಜಿಲ್ಲಾ ಪಂಚಾಯತ್‌ನ ಟೆಕ್ನಿಕಲ್‌ ಅಸಿಸ್ಟೆಂಟ್ಅ ಇಂಜಿನಿಯರ್‌ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಮಂಗಳೂರಿನ ಉರ್ವಾ ಸ್ಟೋರ್‌ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.

Ad Widget . Ad Widget .

ಜಿ.ಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆಯೇ ಇಂಜಿನಿಯರ್‌ ಲಂಚಾವತಾರ ಬಯಲಾಗಿದೆ. ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ರೂಪಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಇವರು 8 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *