ಬೆಳ್ತಂಗಡಿ: ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಕೊಕ್ರಾಡಿಯ ನಿವಾಸಿ ಉಜ್ವಲ್ ಹೆಗ್ಡೆ (18) ಮೃತ ವಿದ್ಯಾರ್ಥಿ.

Ad Widget ... ..

ಫೆ.21ರ ಬೆಳಿಗ್ಗೆ ಉಜ್ವಲ್ ಬೈಕ್ ನಲ್ಲಿ ಮೂಡಬಿದ್ರೆಯ ಕಾಲೇಜಿಗೆ ಹೋಗುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Ad Widget

Leave a Comment

Your email address will not be published. Required fields are marked *