Ad Widget .

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಸಮಿತಿ ಸಭೆ

ಸಮಗ್ರ ನ್ಯೂಸ್: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಲ್ಮಕರು ಗ್ರಾಮ ಸಮಿತಿಯ ಸಭೆಯನ್ನು ನಾಡಿಸಲಾಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ಸಂಯೋಜಕರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಜಿ.ಕೃಷ್ಣಪ್ಪ, ಅಪ್ಪಿ, ಉಪಾಧ್ಯಕ್ಷರಾದ ದಿನೇಶ್ ಅಂಬೇಕಲ್ಲು, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಸೇರಿದಂತೆ ಗ್ರಾಮ ಸಮಿತಿ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *