ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ

ಸಮಗ್ರ ನ್ಯೂಸ್: ದೆಹಲಿ ಡಿಸ್ಟ್ರಿಕ್ಟ್​​ ಕ್ರಿಕೆಟ್​​ ಅಸೋಸಿಯೇಷನ್​ ಅಧ್ಯಕ್ಷ ರೋಹಿತ್​ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಜ್ಯೋತ್ಸ್ನಾ ಸಹ್ನಿ ಎಂಬ ಮಹಿಳೆ ರೋಹನ್ ಜೇಟ್ಲಿ ವಿರುದ್ಧ ಈ ಆರೋಪವನ್ನು ಮಾಡಿದ್ದು ಬಿಸಿಸಿಐಗೆ ದೂರು ನೀಡಿದ್ದಾರೆ.

Ad Widget ... ..

3 ಪುಟಗಳ ಈಮೇಲ್‌ನಲ್ಲಿ ಮದುವೆಯ ನೆಪದಲ್ಲಿ ರೋಹನ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡಿಡಿಸಿಎ ನಿಧಿ ದುರ್ಬಳಕೆಯ ಆರೋಪ ಮಾಡಿದ್ದು, ತನಗೆ ಜೀವ ಬೆದರಿಕೆಯನ್ನು ಕೂಡ ಒಡ್ಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

Ad Widget

ಸಂತ್ರಸ್ತ ಮಹಿಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್‌ಗೆ ಈ ಮೇಲ್ ಮೂಲಕ ಈ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *