Ad Widget .

ಕಾರು ಡಿಕ್ಕಿ ಹೊಡೆದು ಮೂವರು ಮಕ್ಕಳು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚೆನ್ನೈನ ತಿರುಪತ್ತೂರ್ ನ ವಾಣಿಯಂಬಾಡಿನಲ್ಲಿ ನಡೆದಿದೆ. ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.

Ad Widget . Ad Widget .

ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್ ನಲ್ಲಿ ಸಾಗುತ್ತಿತ್ತು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *