Ad Widget .

7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ MBBS ಟಾಪರ್

ಸಮಗ್ರ ನ್ಯೂಸ್: ಏಳು ಅಂತಸ್ತಿನ ಕಟ್ಟಡದಿಂದ ಬಿದ್ದು MBBS ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೀದರ್​ನ ಬ್ರೀಮ್ಸ್ ಆಸ್ಪತ್ರೆ ಆವರಣದಲ್ಲಿರುವ MBBS ಹಾಸ್ಟೆಲ್ ಟೆರಸ್ ಮೇಲಿಂದ ವಿದ್ಯಾರ್ಥಿ ಹಾರಿ ಸಾವನ್ನಪ್ಪಿದ್ದಾನೆ.

Ad Widget . Ad Widget .

MBBS ನಲ್ಲಿ ಅಂತಿಮ ವರ್ಷದ ವ್ಯಾಸಂಗ ಶ್ರೀರಾಮ್ ಕಾಡಗಿ(22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಕಲಿಕೆಯಲ್ಲಿ ಈತ ಟಾಪರ್ ಕೂಡ ಆಗಿದ್ದು, ಕೆಲವು ದಿನಗಳಿಂದ ಶ್ರೀರಾಮ ಕಾಡಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಬೆಳಗ್ಗಿನ ಜಾವ 7;30ಕ್ಕೆ ಹಾಸ್ಟೆಲ್​ ಟೆರೆಸ್​ ಮೇಲಿಂದ ಹಾರಿ ಸಾವನ್ನಪ್ಪಿದ್ದಾನೆ.

Ad Widget . Ad Widget .

ಶ್ರೀರಾಮ ಕಾಡಗಿ ಸಾವು ನೋಡಿ MBBS ಸಹ ವಿದ್ಯಾರ್ಥಿಗಳು ಕಣ್ಣೀರು ಸುರಿಸಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *