February 2023

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತದ ಬಲೆಗೆ‌ ಬಿದ್ದ ಜಿ.ಪಂ‌ ಎಂಜಿನಿಯರ್

ಸಮಗ್ರ ನ್ಯೂಸ್: ಲಂಚ ಸ್ವೀಕರಿಸುತ್ತಿದ್ದಾಗಲೇ ಜಿಲ್ಲಾ ಪಂಚಾಯತ್‌ನ ಟೆಕ್ನಿಕಲ್‌ ಅಸಿಸ್ಟೆಂಟ್ಅ ಇಂಜಿನಿಯರ್‌ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಮಂಗಳೂರಿನ ಉರ್ವಾ ಸ್ಟೋರ್‌ ಬಳಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದಿದೆ. ಜಿ.ಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆಯೇ ಇಂಜಿನಿಯರ್‌ ಲಂಚಾವತಾರ ಬಯಲಾಗಿದೆ. ಜಿಲ್ಲಾ ಪಂಚಾಯತ್ ನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ರೂಪಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಇವರು 8 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು […]

ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತದ ಬಲೆಗೆ‌ ಬಿದ್ದ ಜಿ.ಪಂ‌ ಎಂಜಿನಿಯರ್ Read More »

ಹುಬ್ಬಳ್ಳಿ: ಐತಿಹಾಸಿಕ ಸಿದ್ದಾರೂಢ ರಥೋತ್ಸವ ದಿನ ಯುವಕನ ಕಗ್ಗೊಲೆ| ಹಳೆ ವೈಷಮ್ಯಕ್ಕೆ ಬಲಿಯಾದ ದುರ್ದೈವಿ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಐತಿಹಾಸಿಕ ಸಿದ್ದಾರೂಢ ರಥೋತ್ಸವ ದಿನವೇ ಹಾಡುಹಗಲೆ ಯುವಕನೊಬ್ಬನನ್ನು ಮನಬಂದಂತೆ ಕೊಚ್ಚಿ ಕೊಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ನೇಕಾರ ನಗರ ನಿವಾಸಿಯಾದ ತಾಯಿ ಲಕ್ಷ್ಮೀ ಅವರ ಪುತ್ರ ನಾಗರಾಜ್ ಚಲವಾದಿ (26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದನು. ‌ ಕೊಲೆಗೆ ಹಳೇ ವೈಷಮ್ಯವೇ ಕಾರಣವೆಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಐತಿಹಾಸಿಕ ಸಿದ್ದಾರೂಢ ರಥೋತ್ಸವ ನಿಮಿತ್ತ ಆತನ ಸ್ನೇಹಿತರು ಭಕ್ತರಿಗೆ ಪಲಾವ್ ಮಾಡಿಸಿದ್ದರು ಆದನ್ನು ಕೊಡುವ ನೆಪದಲ್ಲಿ

ಹುಬ್ಬಳ್ಳಿ: ಐತಿಹಾಸಿಕ ಸಿದ್ದಾರೂಢ ರಥೋತ್ಸವ ದಿನ ಯುವಕನ ಕಗ್ಗೊಲೆ| ಹಳೆ ವೈಷಮ್ಯಕ್ಕೆ ಬಲಿಯಾದ ದುರ್ದೈವಿ Read More »

ದ.ಕ: ಮುಸ್ಲಿಂ ಮುಖಂಡರಿಂದ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರಿಂದ ಮಂಗಳೂರು ಉತ್ತರ ವಿಧಾನ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಸೇರಿದ್ದ ಬಹಳಷ್ಟು ಮುಸ್ಲಿಂ ಮುಖಂಡರು ಹಾಗೂ ನಾಯಕರು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಪರ ಒಲವು ವ್ಯಕ್ತಪಡಿಸಿದ್ದು ಇನಾಯತ್ ಅಲಿಯವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದರು. ಸಭೆಯಲ್ಲಿ ಮೊಹಿಯುದ್ದೀನ್ ಬಾವ ಸೇರಿದ್ದ ಮುಖಂಡರಲ್ಲಿ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ನಡೆಸುವಂತೆ ಮನವಿ ಮಾಡಿದ್ದು ಸಮೀಕ್ಷೆಯಲ್ಲಿ ಮತದಾರರು ಯಾರ ಪರ ಒಲವು ವ್ಯಕ್ತ

ದ.ಕ: ಮುಸ್ಲಿಂ ಮುಖಂಡರಿಂದ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ Read More »

ಕಾರ್ಕಳ: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರ| ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರಂದು ನಡೆದಿದೆ. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಾಯಗೊಂಡ ಬಾಲಕರು ಸುಮಾರು ಅರ್ಧ ತಾಸಿಗಿಂತಲೂ

ಕಾರ್ಕಳ: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರ| ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ Read More »

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ: ಡಿ.ಸಿ

ಸಮಗ್ರ ನ್ಯೂಸ್: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿಯ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾಡಾನೆ ದಾಳಿಯಿಂದ ಮೃತಪಟ್ಟ ಇಬ್ಬರ ಮೃತದೇಹವನ್ನು ಡಿಸಿ ಹಾಗೂ ಡಿಎಫ್ಒ ಬರದೆ ತೆಗೆಯಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಈ ಹಿನ್ನಲೆ ಘಟನಾ ಸ್ಥಳಕ್ಕೆ ಡಿಎಫ್ಒ ಡಾ‌.ವೈ.ಕೆ.ದಿನೇಶ್, ಡಿಸಿ ರವಿಕುಮಾರ್ ಭೇಟಿನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಆ ಬಳಿಕ ಮೃತ ಯುವತಿಯ ಮನೆಗೆ

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ: ಡಿ.ಸಿ Read More »

ತಿರುವನಂತಪುರ:ಧಾರ್ಮಿಕ ಆಚರಣೆಗಳಿಗೆ ಎಲೆಕ್ಟ್ರಾನಿಕ್‌ ಆನೆ| ಹೇಗಿದೆ ಗೊತ್ತ..!

ಸಮಗ್ರ ನ್ಯೂಸ್: ಧಾರ್ಮಿಕ ಆಚರಣೆಗಳಿಗೆ ಆನೆಗಳನ್ನು ಬಾಡಿಗೆಗೆ ಪಡೆಯುವುದು ದುಬಾರಿಯಾಗಿರುವುದರಿಂದ ಹಾಗೂ ಅವುಗಳು ಮದವೇರಿ ಜನರನ್ನು ಸಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತ್ರಿಶ್ಶೂರ್‌ ಜಿಲ್ಲೆಯ ಇರಿಂಜಾಲಕುಡದ ಇರಿಂಜಾಡಪಿಳ್ಳಿ ಶ್ರೀಕೃಷ್ಣ ದೇವಾಲಯವು ಇ–ಆನೆಯ (ಎಲೆಕ್ಟ್ರಾನಿಕ್‌ ಆನೆ) ಮೊರೆ ಹೋಗಿದೆ. 11 ಅಡಿ ಎತ್ತರದ ಇ–ಆನೆಯನ್ನು ಲೋಹ, ರಬ್ಬರ್‌ ಶೀಟ್‌ ಮತ್ತು ಮೋಟಾರು ಬಳಸಿ ತಯಾರಿಸಲಾಗಿದೆ. ಆನೆಯ ತಲೆ, ಕಿವಿಗಳು ಮತ್ತು ಬಾಲವು ಚಲಿಸಲು ಮೋಟಾರು ಅಳವಡಿಸಲಾಗಿದೆ. ಈ ಕೃತಕ ಆನೆಯು ಸೊಂಡಿಲಿನಿಂದ ನೀರನ್ನು ಸಿಂಪಡಿಸುವ ಸಾಮರ್ಥ್ಯವನ್ನೂ ಹೊಂದಿದೆ. ಇದರ ಚಲನೆಗಾಗಿ

ತಿರುವನಂತಪುರ:ಧಾರ್ಮಿಕ ಆಚರಣೆಗಳಿಗೆ ಎಲೆಕ್ಟ್ರಾನಿಕ್‌ ಆನೆ| ಹೇಗಿದೆ ಗೊತ್ತ..! Read More »

ತಾರಕಕ್ಕೇರಿದ ಪೋಸ್ಟ್ ವಾರ್| ಐಪಿಎಸ್ ಡಿ. ರೂಪಾಗೆ 9 ಪ್ರಶ್ನೆಗಳನ್ನಿಟ್ಟ ಸಿಂಧೂರಿ ಅಭಿಮಾನಿಗಳು|

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ನಡೆಯುತ್ತಿರುವ ಹಿರಿಯ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಟಾಕ್ ವಾರ್, ಇಂದು ಕೂಡ ಮುಂದುವರೆದಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಅವರ ಅಭಿಮಾನಿಗಳು ಎನ್ನಲಾದವರು ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಐಪಿಎಸ್ ಅಧಿಕಾರಿ ರೂಪಾ.ಡಿ ಅವರಿಗೆ 9 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತಂತೆ ಇಂದು ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಎನ್ನುವಂತ ಫೇಸ್ ಬುಕ್ ಪುಟದಿಂದ ರೂಪಾ.ಡಿಗೆ 9 ಪ್ರಶ್ನೆಗಳನ್ನು ಕೇಳಲಾಗಿದೆ. ಅಭಿಮಾನಿಗಳೆಂದು ಹೇಳಿಕೊಂಡು ಕೇಳಿರುವಂತ ಪ್ರಶ್ನೆಗಳಿಗೆ ರೂಪಾ.ಡಿ ಉತ್ತರಿಸುತ್ತಾರಾ? ಕಾದು ನೋಡಬೇಕಿದೆ. ರೂಪಾ.ಡಿಗೆ

ತಾರಕಕ್ಕೇರಿದ ಪೋಸ್ಟ್ ವಾರ್| ಐಪಿಎಸ್ ಡಿ. ರೂಪಾಗೆ 9 ಪ್ರಶ್ನೆಗಳನ್ನಿಟ್ಟ ಸಿಂಧೂರಿ ಅಭಿಮಾನಿಗಳು| Read More »

ಚಿಕ್ಕಮಗಳೂರು:ಬೈಕಿನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್ : ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ ಪ್ರಕಾಶ್ (30)ಹಾಗೂ ಪ್ರವೀಣ್ (33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನದಾಳಿ ನಡೆಸಿದ ರಮೇಶ್ ಹಾಗೂ ಸಾವನ್ನಪ್ಪಿದ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ ಗೆ ಬಂದೂಕು ಎಲ್ಲಿಂದ

ಚಿಕ್ಕಮಗಳೂರು:ಬೈಕಿನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ Read More »

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಸಮಗ್ರ ನ್ಯೂಸ್: ಕಾಂಗ್ರೆಸಿಗರ ಕಿವಿ ಮೇಲೆ ಹೂ ಅಭಿಯಾನವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಹೇಳಿದ ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪೇಚಿಗೆ ಸಿಲುಕಿದ್ದಾರೆ. ಈ ವಿಚಾರವೀಗ ರಾಜ್ಯ ರಾಜಕೀಯದಲ್ಲಿ ಭಾರೀ ವಿರೋಧಕ್ಕೆ ಗುರಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲೇ ಅತಿ ಹೆಚ್ಚು ಗಲಭೆಗಳಾಗಿವೆ. ಅವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಕಾಂಗ್ರೆಸ್​ನವರು ಜನರ ಕಿವಿಗೆ ಹೂವು ಇಟ್ಟೇ ಬದುಕಿದವರು ಎಂದು ಜಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್

ಭಾರತ ಭಿಕ್ಷುಕರ, ಸಾಲಗಾರರ, ಮೋಸಗಾರರ ರಾಷ್ಟ್ರ| ಟೀಕಿಸುವ ಭರದಲ್ಲಿ‌ ಪೇಚಿಗೆ ಸಿಲುಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ Read More »

ಸುಳ್ಯ: ಸಾಲದ‌ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಹಚ್ಚಿ ಆತ್ಮಹತ್ಯೆಗೆ ಯತ್ನ| ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಸಾಲದ ಕಂತು ಕಟ್ಟಲಾಗದೆ ಸಹಕಾರ‌ ಸಂಘದ ಕಚೇರಿಯೊಳಗೆ ನುಗ್ಗಿದ ಗ್ರಾಹಕರೋರ್ವರು ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಸೌಹಾರ್ದ ಸಂಘದ ಶಾಖೆಗೆ ನುಗ್ಗಿದ ಶಿವಣ್ಣಗೌಡ ಎಂಬವರು ಈ ರೀತಿ ಮಾಡಲು ಯತ್ನಿಸಿರುವ ವ್ಯಕ್ತಿ. ಅವರು ಫೆ.20 ರಂದು ರಥಭೀದಿಯ ಸರಸ್ವತಿ ಸೌಹಾರ್ದ ಸಂಘದ ಶಾಖೆಗೆ 10 ಗಂಟೆ ಸುಮಾರಿಗೆ ನುಗ್ಗಿದ್ದು ತಾನು ಪಡೆದಿರುವ ಸಾಲದ ಕಂತಿನ ವಿವರದಲ್ಲಿ ಮಾತುಕಥೆ

ಸುಳ್ಯ: ಸಾಲದ‌ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಹಚ್ಚಿ ಆತ್ಮಹತ್ಯೆಗೆ ಯತ್ನ| ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »