February 2023

ಪಾಸ್ ಪೋರ್ಟ್ ವೆರಿಫಿಕೇಶನ್ ಈಗ ಇನ್ನಷ್ಟು ಸುಲಭ| ಹೊಸದೊಂದು ಸೌಲಭ್ಯ ಜಾರಿಗೊಳಿಸಿದ ವಿದೇಶಾಂಗ ಇಲಾಖೆ

ಸಮಗ್ರ ನ್ಯೂಸ್: ಪಾಸ್‌ಪೋರ್ಟ್ ವೆರಿಫಿಕೇಷನ್‌ಗಾಗಿ ಭಾರತ ಸರ್ಕಾರವು ದೆಹಲಿಯಲ್ಲಿ “ಎಂಪಾಸ್ ಪೋರ್ಟ್ ಸೇವಾ” (” mPassport”) ಎಂಬ ಹೊಸ ಆನ್‌ಲೈನ್ ಸರ್ವೀಸ್ ಸೇವೆಯನ್ನು ಪ್ರಾರಂಭಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸೌಲಭ್ಯವನ್ನು ಆರಂಭಿಸಿದ್ದು, ಈ ಸೌಲಭ್ಯದ ಮೂಲಕ ಪಾಸ್ ಪೋರ್ಟ್ ಪರಿಶೀಲನೆ ಪ್ರಕ್ರಿಯೆ ಕೇವಲ ಐದು ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿಂದೆ ಪಾಸ್ ಪೋರ್ಟ್ ಪರಿಶೀಲನೆಗಾಗಿ ಇದ್ದ 15 ದಿನಗಳ ಕಾಯುವಿಕೆ ಅವಧಿಯನ್ನು (ವೇಟಿಂಗ್ ಪಿರೀಯೆಡ್) ಇದು ಕಡಿಮೆ ಮಾಡುವುದಲ್ಲದೆ […]

ಪಾಸ್ ಪೋರ್ಟ್ ವೆರಿಫಿಕೇಶನ್ ಈಗ ಇನ್ನಷ್ಟು ಸುಲಭ| ಹೊಸದೊಂದು ಸೌಲಭ್ಯ ಜಾರಿಗೊಳಿಸಿದ ವಿದೇಶಾಂಗ ಇಲಾಖೆ Read More »

ಸ್ವಂತ ಅಳಿಯನನ್ನೇ ಅಪಹರಿಸಿದ ಪ್ರಕರಣ| ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸೇರಿ 6 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಳಿಯನ ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿ‌, ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಸೇರಿದಂತೆ ಆರು ಮಂದಿ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತನ್ನನ್ನು ಅಪಹರಣ ಮಾಡಿ, ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಅಳಿಯ ನವೀನ್ ಗೌಡ ನೀಡಿದ ದೂರಿನಂತೆ ದಿವ್ಯಪ್ರಭಾ, ಅವರ ಪುತ್ರಿ ಸ್ಪಂದನಾ(ನವೀನ್ ಪತ್ನಿ), ದಿವ್ಯಪ್ರಭಾರ ಪತಿ ಪರಶುರಾಮ ಸೇರಿ ಆರು ಜನರ ಮೇಲೆ ಎಫ್.ಐ.ಆರ್. ದಾಖಲು

ಸ್ವಂತ ಅಳಿಯನನ್ನೇ ಅಪಹರಿಸಿದ ಪ್ರಕರಣ| ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸೇರಿ 6 ಮಂದಿ ವಿರುದ್ಧ ಎಫ್ಐಆರ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ನಿಮಗೆ ಅತ್ಯುತ್ತಮವಾಗಿರಲಿ ಎಂದು ಹೇಳುತ್ತಾ ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 19 ರಿಂದ ಫೆಬ್ರವರಿ 25 ವರೆಗೆ ಪ್ರತಿಯೊಂದು ರಾಶಿಗಳ ರಾಶಿ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ… ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಧ್ಯಮ. ಮೇಷ ರಾಶಿಯವರು ಈ ವಾರ ಹೆಚ್ಚಿನ ಒತ್ತಡಕ್ಕೆ ಒಳಗಾಗುತ್ತಾರೆ. ಕೆಲಸ ಮತ್ತು ಮಾತಿನ ವಿಷಯಗಳಲ್ಲಿ ಕಿರಿಕಿರಿ ಇರುತ್ತದೆ. ಮೇಷ ರಾಶಿಯ ಸ್ಥಳೀಯರು ಜನ್ಮ ರಾಹುವಿನ ಎರಡನೇ ಮನೆಯಲ್ಲಿ ಕುಜನ ಪ್ರಭಾವದಿಂದಾಗಿ ಗೋಡೆಗಳಿಂದ ದೂರವಿರಬೇಕು. ಆತುರದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುರುಷರೇ… ಹಾಲಿನೊಂದಿಗೆ ಲವಂಗ ಬೆರೆಸಿ ಕುಡಿಯಿರಿ| ಆಮೇಲೆ ನಿಮ್ಮನ್ನು ತಡೆಯೋರಿಲ್ಲ…

ಸಮಗ್ರ ನ್ಯೂಸ್: ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ, ಹಾಗೆ, ಇದರಲ್ಲಿ ಬಾದಾಮಿ ಹಾಲು, ಅರಿಶಿನ ಹಾಲು ಮತ್ತು ಏಲಕ್ಕಿ ಹಾಕಿ ಕುಡಿಯುವುದು ಗೊತ್ತಿರುವ ವಿಚಾರ. ಆದರೆ ನೀವು ಲವಂಗವನ್ನು ಹಾಲಿನಲ್ಲಿ ಹಾಕಿ ಕುಡಿಯುವುದರಿಂದ ಮಾಡಿದ್ದೀರಾ? ಲವಂಗ ಹಾಲು ತುಂಬಾ ಪರಿಣಾಮಕಾರಿಯಾದ ಔಷಧ ಎಂದು ಪರಿಗಣಿಸಲ್ಪಟ್ಟಿದೆ. ಪುರುಷರಿಗೆ ಲವಂಗದ ಹಾಲು ವರದಾನ ಎಂದರೆ ತಪ್ಪಾಗಲಾರದು. ಲವಂಗದ ಹಾಲನ್ನು ಕುಡಿಯುವುದರಿಂದ ಪುರುಷರು ಅನೇಕ ದೈಹಿಕ ಸಮಸ್ಯೆಗಳಿಂದ ಮುಕ್ತರಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಲವಂಗದ ಹಾಲನ್ನು ಕುಡಿಯುವುದರಿಂದ ಆಗುವ ಲಾಭಗಳೇನು? ತಿಳಿಯೋಣ

ಪುರುಷರೇ… ಹಾಲಿನೊಂದಿಗೆ ಲವಂಗ ಬೆರೆಸಿ ಕುಡಿಯಿರಿ| ಆಮೇಲೆ ನಿಮ್ಮನ್ನು ತಡೆಯೋರಿಲ್ಲ… Read More »

ಪಣಂಬೂರು ಬೀಚ್ ನಲ್ಲಿ ಡಿಜೆ ಪಾರ್ಟಿ ಆಯೋಜನೆ| ಯುವಕರ ದಾರಿ ತಪ್ಪಿಸಲು ಪೊಲೀಸರಿಗೆ ‘ಕೈ’ ಬಿಸಿ ಮಾಡಿದವರಾರು? ಸಂಘಟನೆಗಳಿಂದ ಕಿಡಿ…

ಸಮಗ್ರ ನ್ಯೂಸ್: ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ ಮಧ್ಯೆ ಡಿಜೆ ಪಾರ್ಟಿ ಹೆಸರಲ್ಲಿ ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ದಾರಿ ತಪ್ಪುತ್ತಿದ್ದಾರೆ, ಪೊಲೀಸ್ ಇಲಾಖೆ ಅನುಮತಿ ನೀಡಿದ್ದಾದರೂ ಹೇಗೆ ಎಂದು ಹಿಂದೂ ಸಂಘಟನೆಗಳು ಕೆಂಗಣ್ಣು ಬೀರಿವೆ. ಬೀಚ್ ಪ್ರವಾಸೋದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕಾಡೆ ಮಲಗಿದೆ. ಸಂಜೆ ಆರು ಗಂಟೆಯ ಬಳಿಕ ಜನಸಾಮಾನ್ಯರ ವಿಹಾರಕ್ಕೆ ಪೊಲೀಸರೇ

ಪಣಂಬೂರು ಬೀಚ್ ನಲ್ಲಿ ಡಿಜೆ ಪಾರ್ಟಿ ಆಯೋಜನೆ| ಯುವಕರ ದಾರಿ ತಪ್ಪಿಸಲು ಪೊಲೀಸರಿಗೆ ‘ಕೈ’ ಬಿಸಿ ಮಾಡಿದವರಾರು? ಸಂಘಟನೆಗಳಿಂದ ಕಿಡಿ… Read More »

ಪ್ರೇಮಿಗಳ ದಿನದಂದು ಕಿಕ್ಕಿರಿದು ತುಂಬಿದ್ದ ರೈಲೊಳಗೆ ಯುವಜೋಡಿಯಿಂದ ಲೈಂಗಿಕ ಕ್ರಿಯೆ| ಮುಜುಗರಕ್ಕೆ ಒಳಗಾದ ಸಹಪ್ರಯಾಣಿಕರು

ಸಮಗ್ರ ನ್ಯೂಸ್: ಪ್ರೇಮಿಗಳ ದಿನದಂದು ರೈಲಿನಲ್ಲಿಯೇ ಜೋಡಿಯೊಂದು ಲೈಂಗಿಕ ಕ್ರಿಯೆ ನಡೆಸಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಪ್ರಯಾಣಿಕರನ್ನು ತಲ್ಲಣಗೊಳಿಸಿದೆ.ಪ್ರೇಮಿಗಳ ದಿನದ ಗೌರವಾರ್ಥವಾಗಿ ಸಿಡ್ನಿ ಜೋಡಿಯೊಂದು ಮೈಮರೆತು ವರ್ತಿಸಿದೆ. ರೈಲಿನಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೆ ಒಳಗಾಗಿದ್ದಾರೆ. ಗಾಬರಿಗೊಂಡ ಪ್ರಯಾಣಿಕರು ಈ ಜೋಡಿಯ ಸಾರ್ವಜನಿಕ ಪ್ರೀತಿಯ ಪ್ರದರ್ಶನವನ್ನು ತಡೆಯುವಂತೆ ಹೇಳಿದ್ದಾರೆ. ಉತ್ತರ ಸಿಡ್ನಿ ಉಪನಗರಗಳಾದ ನಾರ್ಮಹರ್ಸ್ಟ್ ಮತ್ತು ಗಾರ್ಡನ್ ನಡುವೆ ರೈಲು ಸಾಗುವಾಗ ಘಟನೆ ನಡೆದಿದೆ. ಅಸಹ್ಯಕರ ದೃಶ್ಯ ನೋಡಲು ಮುಜುಗರವಾಗಿ ನಾನು ಅಲ್ಲಿಂದ ದೂರ ಹೋದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದು,

ಪ್ರೇಮಿಗಳ ದಿನದಂದು ಕಿಕ್ಕಿರಿದು ತುಂಬಿದ್ದ ರೈಲೊಳಗೆ ಯುವಜೋಡಿಯಿಂದ ಲೈಂಗಿಕ ಕ್ರಿಯೆ| ಮುಜುಗರಕ್ಕೆ ಒಳಗಾದ ಸಹಪ್ರಯಾಣಿಕರು Read More »

ಚಾರ್ಮಾಡಿ ಘಾಟ್‌ನಲ್ಲಿ ತ್ಯಾಜ್ಯ ರಾಶಿ

ಸಮಗ್ರ ನ್ಯೂಸ್ : ಮಹಾಶಿವರಾತ್ರಿ ಹಿನ್ನಲೆಯಲ್ಲಿ ಧರ್ಮಸ್ಥಳಕ್ಕೆ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮಾರ್ಗವಾಗಿ ಸಾವಿರಾರು ಭಕ್ತಾಗಳು ಪಾದಯಾತ್ರೆಯಲ್ಲಿ ಸಾಗಿದ್ದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಾರಿ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗಿದೆ.ಚಾರ್ಮಾಡಿ ಘಾಟ್‌ನಲ್ಲಿ ಭಕ್ತಾಗಳಿಗೆ ದಾನಿಗಳು ಅನ್ನದಾನ, ಕಲ್ಲಂಗಡಿ ಮುಂತಾದವುಗಳನ್ನು ನೀಡಿದ್ದು ಇದರ ಪರಿಣಾಮ ರಸ್ತೆ ಉದ್ದಕ್ಕೂ ಪ್ಲಾಸ್ಟಿಕ್ ತಟ್ಟೆ,ಪ್ಲಾಸ್ಟಿಕ್ ಲೋಟ, ನೀರಿನ ಬಾಟಲಿಗಳು ರಾಶಿ ಬಿದ್ದಿವೆ. ಚಾರ್ಮಾಡಿ ಘಾಟ್ ಉದ್ದಕ್ಕೂ ಕಸದ ಚೀಲಗಳನ್ನು ಅಳವಡಿಸಿದರೂ ಕೂಡ ತ್ಯಾಜ್ಯವನ್ನು ಕಸದ ಚೀಲಕ್ಕೆ ಹಾಕದೇ ಎಲ್ಲೆಂದರಲ್ಲಿ ಎಸೆದ ಪರಿಣಾಮ ತ್ಯಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ತ್ಯಾಜ್ಯ ರಾಶಿ Read More »

ಬಂಟ್ವಾಳ: ಗಾಂಜಾ ಅಮಲಿನಲ್ಲಿ ಸ್ನೇಹಿತನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಗಾಂಜಾ ಅಮಲಿನಲ್ಲಿ ಸ್ನೇಹಿತನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರು ನಗರದ ನಿವಾಸಿಯಾಗಿರುವ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿದು ಇರಿದು ಪರಾರಿಯಾಗಿದ್ದಾನೆ. ನಿಸಾರ್ ಕೂಡ ನೆಹರು ನಗರದ ನಿವಾಸಿಗಳಾಗಿದ್ದು, ಇಬ್ಬರೂ ಕೂಡ ಗಾಂಜ ವ್ಯಸನಿಗಳಾಗಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು , ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು

ಬಂಟ್ವಾಳ: ಗಾಂಜಾ ಅಮಲಿನಲ್ಲಿ ಸ್ನೇಹಿತನಿಗೆ ಚೂರಿ ಇರಿತ Read More »

ವಿಟ್ಲ: ಆಟೊ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ಫೆ.18ರಂದು ನಡೆದಿದೆ. ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್, ಆಟೊ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.

ವಿಟ್ಲ: ಆಟೊ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕಳೆಗಟ್ಟಿದ ಶಿವರಾತ್ರಿ; ಕರಾವಳಿಯ ಶಿವದೇಗುಲಗಳಲ್ಲಿ ಇಂದು ವಿಶೇಷ ಪೂಜೆ

ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕರಾವಳಿಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾ ನ ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 18ರಂದು ಸಂಜೆ 6ಕ್ಕೆ ದೇವಸ್ಥಾನದ ಎದುರಿನ ಪ್ರವಚನ ಮಂಟಪದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ

ಕಳೆಗಟ್ಟಿದ ಶಿವರಾತ್ರಿ; ಕರಾವಳಿಯ ಶಿವದೇಗುಲಗಳಲ್ಲಿ ಇಂದು ವಿಶೇಷ ಪೂಜೆ Read More »