February 2023

ರೈತರಿಗೆ‌ ಭರ್ಜರಿ ಗಿಪ್ಟ್ ನೀಡಿದ ಸಿಎಂ| ಶೂನ್ಯ ಬಡ್ಡಿದರದ ಸಾಲಮಿತಿ ₹5 ಲಕ್ಷಕ್ಕೆ ಹೆಚ್ಚಳ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ ಎನ್ನಲಾಗಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ […]

ರೈತರಿಗೆ‌ ಭರ್ಜರಿ ಗಿಪ್ಟ್ ನೀಡಿದ ಸಿಎಂ| ಶೂನ್ಯ ಬಡ್ಡಿದರದ ಸಾಲಮಿತಿ ₹5 ಲಕ್ಷಕ್ಕೆ ಹೆಚ್ಚಳ Read More »

ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು

ಸಮಗ್ರ ನ್ಯೂಸ್: ನವಜಾತ ಶಿಶುವನ್ನು ಹೆತ್ತವರು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಗಂಡು ಮಗು ಇದಾಗಿದ್ದು, ಜನಿಸಿ ಸುಮಾರು 1 ವಾರ ಕಾಲ ಆಗಿದೆ ಎಂದು ಹೇಳಲಾಗಿದ್ದು, ಲೈಟ್ ಕಂಬದ ಬುಡದಲ್ಲಿ ಮಗು ಇರುವುದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ

ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು Read More »

ಫೆ.27 ಕ್ಕೆ ಶಿವಮೊಗ್ಗಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ| ಕಿಸಾನ್ ಸಮ್ಮಾನ್ ಯೋಜನೆಯ‌ 13ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ಮೂಲಕ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಅದೇ ದಿನ ಪ್ರಧಾನಿಯವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನವನ್ನು ದೇಶದ ಸುಮಾರು 9 ಕೋಟಿ

ಫೆ.27 ಕ್ಕೆ ಶಿವಮೊಗ್ಗಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ| ಕಿಸಾನ್ ಸಮ್ಮಾನ್ ಯೋಜನೆಯ‌ 13ನೇ ಕಂತು ಬಿಡುಗಡೆ Read More »

ಕೊಡಗು: ಕಳಚಿ ಬಿದ್ದ ಪಿಕಪ್ ವಾಹನದ ಟಯರ್| ಭಾರೀ ಅನಾಹುತದಿಂದ ಪಾರಾದ ಕಾರ್ಮಿಕರು

ಸಮಗ್ರ ನ್ಯೂಸ್: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಘಟನೆ ಬೆಳಕಿಗೆ ಬಂದಿದೆ. ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾಗಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ಈ ಘಟನೆ ನಡೆದಿದೆ. ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ತೋಟದ ಮಾಲೀಕರೊಬ್ಬರು ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರ ಕಳಚಿಕೊಂಡು ಅವಘಡ

ಕೊಡಗು: ಕಳಚಿ ಬಿದ್ದ ಪಿಕಪ್ ವಾಹನದ ಟಯರ್| ಭಾರೀ ಅನಾಹುತದಿಂದ ಪಾರಾದ ಕಾರ್ಮಿಕರು Read More »

ಉಡುಪಿ: ವ್ಯಕ್ತಿಯ ಮೃತದೇಹ ಕಸದ ರಾಶಿಗೆ ಎಸೆದು ಪರಾರಿ| ಸಿಸಿಟಿವಿಯಲ್ಲಿ ಸೆರೆಯಾಯ್ತು ಅಮಾನವೀಯ ದೃಶ್ಯ

ಸಮಗ್ರ ನ್ಯೂಸ್: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ‌ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಉಡುಪಿಯ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ

ಉಡುಪಿ: ವ್ಯಕ್ತಿಯ ಮೃತದೇಹ ಕಸದ ರಾಶಿಗೆ ಎಸೆದು ಪರಾರಿ| ಸಿಸಿಟಿವಿಯಲ್ಲಿ ಸೆರೆಯಾಯ್ತು ಅಮಾನವೀಯ ದೃಶ್ಯ Read More »

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್| ಚುನಾವಣೆ ಹೊಸ್ತಿಲಲ್ಲಿ ಭರ್ಜರಿ ‌ಕೊಡುಗೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್‌ ಅನ್ನು ಮಂಡಿಸಲಿದ್ದಾರೆ. ಏಪ್ರಿಲ್‌ ಇಲ್ಲವೇ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಗ್ಗೆ 10.15ಕ್ಕೆ ವಿಧಾನಮಂಡಲದಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್| ಚುನಾವಣೆ ಹೊಸ್ತಿಲಲ್ಲಿ ಭರ್ಜರಿ ‌ಕೊಡುಗೆ ನಿರೀಕ್ಷೆ Read More »

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು(ಫೆ.16) ಸಂಜೆ ನಿಧನರಾದರು. ಇದರೊಂದಿಗೆ ಯಕ್ಷಲೋಕದಲ್ಲಿ ತನ್ನದೇ ಸ್ವರಸ್ಥಾಯಿ ನಿರ್ಮಿಸಿದ್ದ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅವರ ಅಂತಿಮ ವಿಧಿ ವಿಧಾನ ಇಂದು(ಫೆ.16) ತಡರಾತ್ರಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಮೂಲತಃ ಯಕ್ಷಗಾನದ ತವರುನೆಲ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರಾದ ಅವರು

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ Read More »

ಯಲಹಂಕ ಏರ್ ಶೋನಿಂದಾಗಿ ಹತ್ತಿರದ ಮನೆಗಳಿಗೆ ದಾಂಗುಡಿ ಇಡುತ್ತಿರುವ ಹಾವುಗಳು| ಇದ್ಯಾಕಿಂಗೆ ಅಂತೀರಾ? ಸ್ಟೋರಿ ಓದಿ…

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ಶುರುವಾಗಿದೆ, ರಫೆಲ್‌, ಸೂರ್ಯಕಿರಣ್, ಸುಖೋಯ್, ತೇಜಸ್ ಸೇರಿದಂತೆ ದೇಶ ವಿದೇಶಗಳ ಹಲವು ಯುದ್ದ ವಿಮಾನಗಳನ್ನ ನೋಡಿ ಸಾವಿರಾರು ಮಂದಿ ಖುಷಿಪಟ್ಟಿದ್ದಾರೆ. ವೈಮಾನಿಕ ಪ್ರದರ್ಶನದ ಪರಿಣಾಮದಿಂದ ಬಿಲಗಳಿಂದ ಹೊರ ಬಂದಿರುವ ನೂರಾರು ಹಾವುಗಳು ಸಿಕ್ಕ ಸಿಕ್ಕ ಮನೆಗಳಿಗೆ ನುಗ್ಗುತ್ತಿವೆಯಂತೆ. ಯಲಹಂಕ ಸುತ್ತಮುತ್ತ ಕೇವಲ ಎರಡ್ಮೂರು ದಿನಗಳಲ್ಲಿ ಸುಮಾರು 50 ರಿಂದ 60 ಹಾವುಗಳನ್ನು ಹಿಡಿದಿದ್ದೇನೆ. ನಮ್ಮ ಮನೆಗಳಿಗೆ ಹಾವು ನುಗ್ಗಿದೆ ಬನ್ನಿ ಎಂದು ದಿನನಿತ್ಯ ನೂರಾರು

ಯಲಹಂಕ ಏರ್ ಶೋನಿಂದಾಗಿ ಹತ್ತಿರದ ಮನೆಗಳಿಗೆ ದಾಂಗುಡಿ ಇಡುತ್ತಿರುವ ಹಾವುಗಳು| ಇದ್ಯಾಕಿಂಗೆ ಅಂತೀರಾ? ಸ್ಟೋರಿ ಓದಿ… Read More »

ಪಂಜಾಬ್ ನಲ್ಲಿ ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ| ಇಬ್ಬರು ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಜಾಫರ್ ಎಕ್ಸ್‌ಪ್ರೆಸ್, ಪೇಶಾವರದಿಂದ ಬರುತ್ತಿತ್ತು. ಫೋನ್‌ನಲ್ಲಿ ಡಾನ್‌ನೊಂದಿಗೆ ಮಾತನಾಡಿದ ಪಾಕಿಸ್ತಾನ ರೈಲ್ವೇಸ್ ವಕ್ತಾರ ಬಾಬರ್ ಅಲಿಗೆ ಸಣ್ಣ ಪುಟ್ಟ ಗಾಯ ಸಂಭವಿಸಿದೆ ಎಂದು ವರದಿಯಾಗಿದೆ.

ಪಂಜಾಬ್ ನಲ್ಲಿ ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ| ಇಬ್ಬರು ಸಾವು; ಹಲವರಿಗೆ ಗಾಯ Read More »

ಪೇಸ್ ಬುಕ್ ನಲ್ಲಿ ಸೋನಿಯಾ ಗಾಂಧಿ ಜೊತೆ‌ ನಗ್ನ ಬಾಲಿಕೆಯ‌ ನೆರಳಿನ ಪೋಟೋ ಹಂಚಿಕೊಂಡ ಸಂಬರಗಿ| ವ್ಯಾಪಕ ಟೀಕೆಗೊಳಗಾದ ಸಾಮಾಜಿಕ ಕಾರ್ಯಕರ್ತ

ಸಮಗ್ರ ನ್ಯೂಸ್: ಬಿಗ್​ಬಾಸ್​ ಖ್ಯಾತಿಯ ಪ್ರಶಾಂತ್​ ಸಂಬರಗಿ ಸುದ್ದಿಯಲ್ಲಿದ್ದು, ತಾನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​ನಿಂದ ವೈರಲ್​ ಆಗಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರ ಬಗ್ಗೆ ಹಂಚಿಕೊಂಡಿರುವ ಫೋಟೊದಿಂದ ಈಗ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇವರ ಪೋಸ್ಟ್​ ನೋಡಿ ಅನೇಕರು ಕಾಮೆಂಟ್​ ಬರೆದಿದ್ದಾರೆ. ಇನ್ನು ಕೆಲವರು ಬೈಗುಳದ ಸುರಿಮಳೆಯನ್ನೇ ಸುರಿಸಿದ್ದಾರೆ. ಅಂದ ಹಾಗೆಯೇ ಸಂಬರಗಿ ಹಂಚಿಕೊಂಡಿರುವ ಪೋಸ್ಟ್​ನಲ್ಲೇನಿದೆ? ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಸದಾ ಆಯಕ್ಟೀವ್​ ಆಗಿ ಇದ್ದಾರೆ. ಫೇಸ್​ಬುಕ್​ನಲ್ಲಿ ಸದಾ ಏನಾದರೊಂದು ಪೋಸ್ಟ್​ ಹಂಚಿಕೊಳ್ಳುತ್ತಿರುತ್ತಾರೆ.

ಪೇಸ್ ಬುಕ್ ನಲ್ಲಿ ಸೋನಿಯಾ ಗಾಂಧಿ ಜೊತೆ‌ ನಗ್ನ ಬಾಲಿಕೆಯ‌ ನೆರಳಿನ ಪೋಟೋ ಹಂಚಿಕೊಂಡ ಸಂಬರಗಿ| ವ್ಯಾಪಕ ಟೀಕೆಗೊಳಗಾದ ಸಾಮಾಜಿಕ ಕಾರ್ಯಕರ್ತ Read More »