February 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಪರಪ್ಪನ ಅಗ್ರಹಾರದಿಂದ 14 ಆರೋಪಿಗಳು ಬೇರೆಡೆಗೆ ಶಿಪ್ಟ್ Read More »

ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ

ಸಮಗ್ರ ನ್ಯೂಸ್: ಬೆಂಗಳೂರು ಜಯನಗರದ 9ನೆ ಬ್ಲಾಕ್ ಬಳಿ ಇರುವ ಜೈನ್ ವಿಶ್ವ ವಿದ್ಯಾಲಯದ ಮ್ಯಾನೇಜ್‍ಮೆಂಟ್ ಸ್ಟಡೀಸ್‍ನಲ್ಲಿ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿ ಸೇರಿದಂತೆ ದಲಿತ ಸಮುದಾಯ ಅವಹೇಳನ ಮಾಡಿದ ವಿವಾದಾತ್ಮಕ ಕಿರು ನಾಟಕ ಪ್ರದರ್ಶಿಸಿದ್ದು, ಈ ಸಂಬಂಧ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಸಿ, ಎಸ್‌ಟಿ ಆಯಕ್ಟ್ ಹಾಗೂ ಐಪಿಸಿ 153a, 295a, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ದಾಪುರ ಠಾಣೆ ಪೊಲೀಸರು ಮಾಹಿತಿ ನೀಡಿದರು. ಘಟನೆ

ಅಂಬೇಡ್ಕರ್ ಗೆ ಅವಹೇಳನ| ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ಬಂಧನ Read More »

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ

ಸಮಗ್ರ ನ್ಯೂಸ್: ದೇಶಾದ್ಯಂತ ಹಠಾತ್ ಹೃದಯಾಘಾತ, ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಿಗೇ ಆತಂಕಕಾರಿ ಸಂಗತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಕೋವಿಶೀಲ್ಡ್​ ಲಸಿಕೆಯನ್ನು ಕೊಡಬಾರದಿತ್ತು ಎಂಬುದಾಗಿ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​​ ಅಭಿಪ್ರಾಯ ಪಟ್ಟಿದ್ದಾರೆ. ಖ್ಯಾತ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​ ಡಾ.ಅಸೀಮ್ ಮಲ್ಹೋತ್ರಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೃದಯಾಘಾತ ಹಾಗೂ ಸ್ಟ್ರೋಕ್​ಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ಸೀರಮ್​ ಇನ್​ಸ್ಟಿಟ್ಯೂಟ್​​ನಿಂದ ಭಾರತದಲ್ಲಿ ತಯಾರಿಸಲಾದ ಲಸಿಕೆ ಎಂಆರ್​​ಎನ್​ಎ ಕೋವಿಡ್-19 ಲಸಿಕೆಗಳಿಗಿಂತಲೂ ಕಳಪೆಯಾಗಿದೆ ಎಂದು ಹೇಳಿದ್ದಾರೆ. ಆಕ್ಸ್​ಫರ್ಡ್​​-ಆಸ್ಟ್ರಜೆನೆಕಾದ ಲಸಿಕೆ ಭಾರತದಲ್ಲಿ ಪರಿಚಯಿಸಲಾದ ಮೊದಲ ಲಸಿಕೆಗಳಲ್ಲಿ ಒಂದಾಗಿದ್ದು, ಪ್ರಸ್ತುತ

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ Read More »

ಚೆಕ್ ಬೌನ್ಸ್ ಪ್ರಕರಣ| ಮೂಡಿಗೆರೆ ಶಾಸಕ ಎಂ.ಪಿ‌ ಕುಮಾರಸ್ವಾಮಿಗೆ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ಚೆಕ್‌ ಬೌನ್ಸ್‌ಗೆ ಸಂಬಂಧಿಸಿದ ಎಂಟು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ₹ 1.36 ಕೋಟಿಗೂ ಹೆಚ್ಚಿನ ಮೊತ್ತವನ್ನು ಫಿರ್ಯಾದುದಾರರಿಗೆ ಪಾವತಿಸುವಂತೆ ಘೋಷಿಸಿದೆ. ಇದಕ್ಕೆ ತಪ್ಪಿದಲ್ಲಿ ಪ್ರತಿ ಪ್ರಕರಣದಲ್ಲಿ ತಲಾ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ. ಈ ಕುರಿತ ಎಂಟು ಪ್ರತ್ಯೇಕ ಪ್ರಕರಣಗಳ ಮೇಲಿನ ಆದೇಶವನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ

ಚೆಕ್ ಬೌನ್ಸ್ ಪ್ರಕರಣ| ಮೂಡಿಗೆರೆ ಶಾಸಕ ಎಂ.ಪಿ‌ ಕುಮಾರಸ್ವಾಮಿಗೆ ಜೈಲು ಶಿಕ್ಷೆ Read More »

ಕಟೀಲು: ಬಾವಿಗೆ ಬಿದ್ದ ಚಿರತೆಯ ರಕ್ಷಿಸಿದ ಪಶು ವೈದ್ಯೆ

ಸಮಗ್ರ ನ್ಯೂಸ್: ಕಟೀಲು ಸಮೀಪದ ನಿಡ್ಡೋಡಿಯಲ್ಲಿ ಬಾವಿಯೊಳಗೆ ಬಿದ್ದಿದ್ದ ಸುಮಾರು ಒಂದು ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತಜ್ಞ ವೈದ್ಯರು ಮತ್ತು ಸ್ಥಳೀಯರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಾ ಮೇಘನಾ ಪೆಮ್ಯಯ್ಯ, ಡಾ.ಯಶಸ್ವಿ ನಾರಾವಿ, ಡಾ ಪೃಥ್ವಿ ಮತ್ತು ಡಾ. ನಫೀಸಾ ನೇತೃತ್ವದ ಮಂಗಳೂರಿನ ಚಿಟ್ಟೆಪಿಲಿ ರಕ್ಷಣಾ ತಂಡವು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಸಹಾಯದಿಂದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ತುಂಬಾ ಆಳವಾಗಿದ್ದ ಬಾವಿಯ ತಳಭಾಗದಲ್ಲಿ ಮಣ್ಣು ಜರಿದು

ಕಟೀಲು: ಬಾವಿಗೆ ಬಿದ್ದ ಚಿರತೆಯ ರಕ್ಷಿಸಿದ ಪಶು ವೈದ್ಯೆ Read More »

ಟರ್ಕಿ‌: ಬಾಲಕಿಯನ್ನು ರಕ್ಷಿಸಿದ ಭಾರತದ ಶ್ವಾನಗಳು

ಸಮಗ್ರ ನ್ಯೂಸ್: ಅವಶೇಷಗಳ‌ ಅಡಿ ಸಿಲುಕಿ ಒದ್ದಾಡುತ್ತಿದ್ದ ಬಾಲಕಿಯೋರ್ವಳನ್ನು ಭಾರತೀಯ ಶ್ವಾನಗಳು ರಕ್ಷಿಸಿದ ಘಟನೆ ಭೂಕಂಪ ಪೀಡಿತ ಟರ್ಕಿಯಿಂದ ವರದಿಯಾಗಿದೆ. ಭೂಕಂಪದಿಂದ ಹಾನಿಗೊಳಗಾದ ಪ್ರದೇಶವು ಕಟ್ಟಡದ ಅವಶೇಷಗಳಿಂದ ತುಂಬಿಕೊಂಡಿದೆ. ಯಂತ್ರೋಪಕರಣಗಳು ವೈಫಲ್ಯ ಕಂಡ ಜಾಗದಲ್ಲಿ ರೊಮಿಯೋ ಮತ್ತು ಜೂಲಿ ಎಂಬ ಶ್ವಾನ ಜೋಡಿ ಮೂಸುತ್ತಾ ಅವಶೇಷಗಳಡಿಯಲ್ಲಿ ಬಾಲಕಿ ಇರುವುದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಟರ್ಕಿಯಲ್ಲಿ ಫೆಬ್ರುವರಿ 6ರಂದು ಪ್ರಬಲ ಭೂಕಂಪ ಸಂಭವಿಸಿತ್ತು. ಈಗ ಭೂಕಂಪ ಸಂಭವಿಸಿ ಒಂದು ವಾರ ಕಳೆದರೂ ಹಾನಿಗೊಳಗಾದ ಪ್ರದೇಶಗಳಲ್ಲಿ ಬದುಕುಳಿದವರನ್ನು ಹುಡುಕಲು ಎನ್‌ಡಿಆರ್‌ಎಫ್

ಟರ್ಕಿ‌: ಬಾಲಕಿಯನ್ನು ರಕ್ಷಿಸಿದ ಭಾರತದ ಶ್ವಾನಗಳು Read More »

ಕಾರ್ಕಳದಿಂದ ಪ್ರಮೋದ್ ಮಾತಾಲಿಕ್ ಸ್ಪರ್ಧೆ |’ನಿಮ್ಮ ಬಗ್ಗೆ ಮೊದಲೇ ಅನುಮಾನವಿತ್ತು’ | ಸರಣಿ ಟ್ವೀಟ್ ಮಾಡಿದ ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆ 2023ಕ್ಕೆ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಸೋಮವಾರ ಕಾರ್ಕಳ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ. ‘ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!’ ಎಂದು ಹೇಳಿದ್ದಾರೆ. ‘ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು

ಕಾರ್ಕಳದಿಂದ ಪ್ರಮೋದ್ ಮಾತಾಲಿಕ್ ಸ್ಪರ್ಧೆ |’ನಿಮ್ಮ ಬಗ್ಗೆ ಮೊದಲೇ ಅನುಮಾನವಿತ್ತು’ | ಸರಣಿ ಟ್ವೀಟ್ ಮಾಡಿದ ಸಚಿವ ಸುನಿಲ್ ಕುಮಾರ್ Read More »

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆರಡು ವಾರ ವಿಸ್ತರಣೆ

ಸಮಗ್ರ ನ್ಯೂಸ್: ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆ ಎರಡು ವಾರ ವಿಸ್ತರಣೆ ಮಾಡಲಾಗಿದ್ದು, ಈ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಬಿ. ವೀರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಟ್ರಾಫಿಕ್ ಫೈನ್ ರಿಯಾಯಿತಿ ವಿಸ್ತರಿಸಬೇಕೆಂದು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಸಂಬಂಧ ಪತ್ರ ಬಂದಿದೆ. ಸಿಜೆ ಪ್ರಸನ್ನ ಬಿ. ವರಾಳೆ ಸಹ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ

ಟ್ರಾಫಿಕ್ ಫೈನ್ ರಿಯಾಯಿತಿ ಮತ್ತೆರಡು ವಾರ ವಿಸ್ತರಣೆ Read More »

ಮಹಿಳಾ ಐಪಿಎಲ್; ಆರ್ ಸಿಬಿ ಪಾಲಾದ ಸ್ಮ್ರತಿ ಮಂಧನಾ

ಸಮಗ್ರ ನ್ಯೂಸ್: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ನ ಹರಾಜು ಕಾರ್ಯಕ್ರಮ ನಡೆಯುತ್ತಿದ್ದು, ಮೊದಲ ಆಟಗಾರ್ತಿಯಾಗಿ ಸ್ಮೃತಿ ಮಂಧನಾ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಟೀಂ ಇಂಡಿಯಾ ಉಪನಾಯಕಿಯಾಗಿರುವ ಸ್ಮ್ರತಿ ಮಂಧನಾ ಅವರನ್ನು ಆರ್ ಸಿಬಿ ತಂಡವು 3.40 ಕೋಟಿ ರೂ. ಗೆ ಖರೀದಿ‌ ಮಾಡಿದೆ. ಆರ್‌ಸಿಬಿ ಸೇರಿಕೊಂಡ ಬೆನ್ನಲ್ಲೇ ಸ್ಮೃತಿ ಮಂಧಾನಾ ನಮಸ್ಕಾರ ಬೆಂಗಳೂರು ಎಂದು ಟ್ವೀಟ್ ಮಾಡಿದ್ದಾರೆ. ಕನ್ನಡಿಗರಿಗೆ ಮಂಧಾನ ಮಾಡಿದ ಮೊದಲ ಟ್ವೀಟ್ ಇದೀಗ ಭಾರಿ ವೈರಲ್ ಆಗಿದೆ. ರಾಯಲ್

ಮಹಿಳಾ ಐಪಿಎಲ್; ಆರ್ ಸಿಬಿ ಪಾಲಾದ ಸ್ಮ್ರತಿ ಮಂಧನಾ Read More »

ಕುಮಾರಸ್ವಾಮಿಗೆ ಖೆಡ್ಡಾ ತೋಡಿದ್ರಾ‌ ಸಿದ್ದರಾಮಯ್ಯ? ಮಾಜಿ ಸಿಎಂ ಎದುರು ಮಾಜಿ ಸಂಸದೆಗೆ ಕಾಂಗ್ರೆಸ್ ಟಿಕೆಟ್!?

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಮುಖ್ಯಮಂತ್ರಿ ಹುದ್ದೆ ಮೇಲೆ ಕಾಂಗ್ರೆಸ್ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದು ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೇ ವೇಳೆ ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ತಮ್ಮದೇ ಆದ ತಂತ್ರ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಚನ್ನಪಟ್ಟಣ

ಕುಮಾರಸ್ವಾಮಿಗೆ ಖೆಡ್ಡಾ ತೋಡಿದ್ರಾ‌ ಸಿದ್ದರಾಮಯ್ಯ? ಮಾಜಿ ಸಿಎಂ ಎದುರು ಮಾಜಿ ಸಂಸದೆಗೆ ಕಾಂಗ್ರೆಸ್ ಟಿಕೆಟ್!? Read More »