February 2023

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ […]

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ Read More »

ಪಾಂಗಾಳ‌ ಶರತ್ ಶೆಟ್ಟಿ ಮರ್ಡರ್| ಆರೋಪಿಗಳ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ

ಸಮಗ್ರ ನ್ಯೂಸ್: ಕಳೆದ ರವಿವಾರ ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನೂ ಶೀಘ್ರ ಪೊಲೀಸರ ಕೈಗೆ ಸಿಲುಕಿಸುವಂತೆ ಮೃತ ಶರತ್‌ ಶೆಟ್ಟಿ ಕುಟುಂಬದವರು ಶುಕ್ರವಾರ ರಾತ್ರಿ ದೈವದ ಮೊರೆ ಹೋಗಿದ್ದಾರೆ. ಪಾಂಗಾಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲನಾಗಿರುತ್ತಿದ್ದ ಶರತ್‌ ಶೆಟ್ಟಿ ರವಿವಾರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಕೊಲೆ ಪ್ರಕರಣದ

ಪಾಂಗಾಳ‌ ಶರತ್ ಶೆಟ್ಟಿ ಮರ್ಡರ್| ಆರೋಪಿಗಳ ಪತ್ತೆಗಾಗಿ ದೈವದ ಮೊರೆ ಹೋದ ಕುಟುಂಬ Read More »

ಟರ್ಕಿ‌ ಭೂಕಂಪ; ಮೂತ್ರ ಕುಡಿದು 94 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಬದುಕುಳಿದ ಬಾಲಕ

ಸಮಗ್ರ ನ್ಯೂಸ್: ಟರ್ಕಿಯ ಭೀಕರ ಭೂಕಂಪದಲ್ಲಿ ಸಿಲುಕಿರುವವರ ರಕ್ಷಣೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಹಲವರನ್ನು ರಕ್ಷಿಸಲಾಗುತ್ತಿದೆ. 94‌ ಗಂಟೆಗಳ ಕಾಲ ಅವಶೇಷಗಳಡಿಯಲ್ಲಿ ಸಿಲುಕಿದ್ದ ಅದ್ನಾನ್ ಮುಹಮ್ಮದ್ ಕೊರ್ಕುಟ್ ಎಂಬ 17 ವರ್ಷದ ಬಾಲಕನನ್ನು ರಕ್ಷಣಾ ತಂಡಗಳು ರಕ್ಷಿಸಿದ್ದು, ಆತನ ಕರುಣಾಜನಕ ಕತೆಯನ್ನು ಮಾಧ್ಯಮಗಳು ವರದಿ ಮಾಡಿದೆ. ಸುಮಾರು 94 ಗಂಟೆಗಳ ಕಾಲ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ಆತ ತನ್ನ ಕುಟುಂಬದ ಮನೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಭೂಕಂಪ ಸಂಭವಿಸಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಆತ ತನ್ನ ಸ್ವಂತ ಮೂತ್ರವನ್ನು ಕುಡಿದು ಬದುಕಿದ್ದೇನೆ

ಟರ್ಕಿ‌ ಭೂಕಂಪ; ಮೂತ್ರ ಕುಡಿದು 94 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಬದುಕುಳಿದ ಬಾಲಕ Read More »

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬಂಧಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೂ ಮುನ್ನವೇ ಪೊಲೀಸರು ಈತನನ್ನು ವಶಕ್ಕೆ ಪಡೆದಿರುವುದಕ್ಕೆ ಪೊಲೀಸರನ್ನು ಅಭಿನಂದಿಸಿದ್ದಾರೆ.ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕಾ ಸಂಸ್ಥೆಯ ಅಧಿಕಾರಿಗಳ ಸಹಾಯದಿಂದ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆದಿದೆ. ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳು

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಚಲನೆಯು ಮನುಷ್ಯನ ನಿತ್ಯಕರ್ಮಗಳನ್ನು ನಿರ್ಧರಿಸುತ್ತದೆ. ರಾಶಿಗಳ ಮೇಲೆ ಗ್ರಹಗಳ ಪ್ರಭಾವದಿಂದ ಒಳಿತು‌-ಕೆಡುಕುಗಳು ಸಂಭವಿಸುತ್ತವೆ ಎಂಬ ನಂಬಿಕೆಯಿದೆ. ಈ ವಾರ ದ್ವಾದಶ ರಾಶಿಗಳ ಮೇಲಿನ ಪ್ರಭಾವವೇನು? ಯಾವ ರಾಶಿಯವರಿಗೆ ಏನು ಫಲ? ಎಂಬುದನ್ನು ತಿಳಿಯೋಣ… ಮೇಷ: ಈ ವಾರ ಎಲ್ಲಾ ಸಂಬಂಧಗಳಿಗೆ ಸಾಮಾನ್ಯ ವಾರವಾಗಿರಬಹುದು. ನಿಮ್ಮ ಪ್ರೇಮಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಮತ್ತು ನಿಮ್ಮ ಭಾವನೆಗಳನ್ನು ಸಂಪೂರ್ಣವಾಗಿ ವ್ಯಕ್ತಪಡಿಸಲು ನೀವು ಅವಕಾಶ ಪಡೆಯಬಹುದು. ಸಹಯೋಗವು ಪ್ರಣಯಕ್ಕೆ ಕಾರಣವಾಗಬಹುದು. ಒತ್ತಡ, ಅತಿಯಾದ ಚಿಂತನೆ ಮತ್ತು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ

ಸಮಗ್ರ ನ್ಯೂಸ್: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಜಯಕುಮಾರ್ ಅವರು ಟರ್ಕಿಯ ಅನಾಟೋಲಿಯಾ ಪ್ರದೇಶದ ಹೋಟೆಲ್ ಅವಶೇಷಗಳ ಅಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 24 ಅಂತಸ್ತಿನ ಹೋಟೆಲ್ ನ ಎರಡನೇ ಮಹಡಿಯಲ್ಲಿ ವಿಜಯಕುಮಾರ್ ತಂಗಿದ್ದರು. ಹೋಟೆಲ್ ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ. ಫೆಬ್ರವರಿ 6 ರಂದು ಭೂಕಂಪದಿಂದ ಟರ್ಕಿಯಲ್ಲಿ ಕಾಣೆಯಾದ ಭಾರತೀಯ ಪ್ರಜೆ ವಿಜಯ್ ಕುಮಾರ್ ಅವರ ಪಾರ್ಥಿವ ಶರೀರವು ವ್ಯಾಪಾರ ಪ್ರವಾಸದಲ್ಲಿದ್ದ ಮಾಲತ್ಯದಲ್ಲಿನ ಹೋಟೆಲ್‌ನ ಅವಶೇಷಗಳ ನಡುವೆ ಪತ್ತೆಯಾಗಿದೆ. ಕುಟುಂಬವು ಹಚ್ಚೆ ಆಧಾರದ

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ Read More »

ಪುತ್ತೂರು: ಹೆಚ್‌ಡಿಕೆ ಬ್ರಾಹ್ಮಣ ಸಿಎಂ ಅಸ್ತ್ರಕ್ಕೆ ಫುಲ್‌ಸ್ಟಾಪ್ ಹಾಕಿದ ಅಮಿತ್ ಶಾ| ಬೊಮ್ಮಾಯಿಯೇ ಮುಂದಿನ ಸಿಎಂ ಎಂಬ ಸುಳಿವು ನೀಡಿದ್ರಾ ಚಾಣಕ್ಯ!?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಅಸ್ತ್ರ ಮುಂದಿಟ್ಟು ಕಟ್ಟಿಹಾಕುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಲಿಂಗಾಯಿತ ಸಮುದಾಯದ ಮತಗಳನ್ನು ಚದುರಿಸುವ ಭಾರಿ ರಣತಂತ್ರ ಹೂಡಿದ್ದರು. ಆದರೆ ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬ್ರಾಹ್ಮಣ ಸಿಎಂ ಚರ್ಚೆಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಮುಂದಿನ ಬಾರಿಯೂ ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲೇ ಬಿಜೆಪಿ ಮುಂದುವರಿಯಲಿದೆ ಅನ್ನೋ ಸುಳಿವನ್ನು ಅಮಿತ್ ಶಾ ನೀಡಿದ್ದಾರೆ. ಭಾಷಣದ

ಪುತ್ತೂರು: ಹೆಚ್‌ಡಿಕೆ ಬ್ರಾಹ್ಮಣ ಸಿಎಂ ಅಸ್ತ್ರಕ್ಕೆ ಫುಲ್‌ಸ್ಟಾಪ್ ಹಾಕಿದ ಅಮಿತ್ ಶಾ| ಬೊಮ್ಮಾಯಿಯೇ ಮುಂದಿನ ಸಿಎಂ ಎಂಬ ಸುಳಿವು ನೀಡಿದ್ರಾ ಚಾಣಕ್ಯ!? Read More »

ಸುಳ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ನಗರ ಸಮೀಪದ ದೊಡ್ಡೇರಿಯಲ್ಲಿ ನಡೆದಿದೆ. ಸ್ಥಳೀಯರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಮೃತದೇಹಗಳನ್ನು ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡ್ಡೇರಿಯವರೆಗೆ ಹೋಗಿ ಬಂದು ಬಳಿಕ ಪಯಸ್ವಿನಿ ನದಿಗೆ ಈಜಲೆಂದು ಇಳಿದಿದ್ದರು. ಅವರಲ್ಲೋರ್ವ ನೀರುಪಾಲಾದಾಗ ರಕ್ಷಿಸಲು ಹೋದ ಮತ್ತೊಬ್ಬ ಕೂಡಾ

ಸುಳ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ದುರ್ಮರಣ Read More »

ಕಬಡ್ಡಿ ಆಟದ ವೇಳೆ ಕೋರ್ಟ್ ನಲ್ಲೇ ಪ್ರಾಣಬಿಟ್ಟ ಆಟಗಾರ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕಬಡ್ಡಿ ಆಡಲು ಹೋದ ಆಟಗಾರ ಶವವಾಗಿ ಮನೆಗೆ ಬಂದ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು , ಈ ವಿಡಿಯೋ ವೈರಲ್ ಆಗಿದೆ. ಮುಂಬೈನ ಮಲಾದ್​​ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆದಿತ್ತು. ಈ ಪಂದ್ಯಾಟದ ವೇಳೆ ಆಟಗಾರ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಾಣುವಂತೆ, ಸಾವನ್ನಪ್ಪಿರುವ ಆಟಗಾರ ಮೊದಲು ಎದುರಾಳಿ ತಂಡದ ಮೇಲೆ ರೈಡ್ ಮಾಡಲು ಮುಂದಾಗಿದ್ದ. ಈ ವೇಳೆ ಎದುರಾಳಿ ತಂಡದವರು ಆತನನ್ನು ಔಟ್ ಮಾಡಿದ್ದಾರೆ. ನಂತರ ಕೋಟ್ ನಿಂದ

ಕಬಡ್ಡಿ ಆಟದ ವೇಳೆ ಕೋರ್ಟ್ ನಲ್ಲೇ ಪ್ರಾಣಬಿಟ್ಟ ಆಟಗಾರ| ವಿಡಿಯೋ ವೈರಲ್ Read More »

ಕರಾವಳಿಗೆ ಬರುತ್ತಿರುವ ಅಮಿತ್ ಶಾ ಗೆ ರವಾನೆಯಾಯ್ತು ಮಂಜುನಾಥನ ಪ್ರಸಾದ| ಈಶ್ವರಪ್ಪ ಕೈಯಲ್ಲಿ ಪ್ರಸಾದ ಕಳುಹಿದ ಧರ್ಮಸ್ಥಳ ಧರ್ಮಾಧಿಕಾರಿ

ಸಮಗ್ರ ನ್ಯೂಸ್: ಕರಾವಳಿಗೆ ಬರುತ್ತಿರುವ ಗೃಹ ಸಚಿವ ಅಮಿತ್​​ ಶಾಗೆ ಧರ್ಮಸ್ಥಳ ಪ್ರಸಾದ ನೀಡಲಾಗುತ್ತಿದ್ದು, ಮುಖಂಡರು ಮಂಗಳೂರು ಸಭೆ ವೇಳೆ ಪ್ರಸಾದ ನೀಡಲಿದ್ದಾರೆ. ಅಮಿತ್ ಶಾಗಾಗಿ ಧರ್ಮಸ್ಥಳದಿಂದ ವಿಶೇಷ ಪ್ರಸಾದ ನೀಡಲಾಗುತ್ತಿದೆ. ಬೆಳ್ಳಿ ಬಟ್ಟಲಿನಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಸಾದ ಹಾಗೂ ಒಂದು ಚಿನ್ನಲೇಪಿತ ಶ್ರೀಮಂಜುನಾಥ ಸ್ವಾಮಿಯ ನಾಣ್ಯವನ್ನು ನೀಡಲಾಗುತ್ತಿದೆ. ಸಚಿವ ಈಶ್ವರಪ್ಪ ಅಮಿತ್​ ಶಾಗೆ ಪ್ರಸಾದ ತಲುಪಿಸಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರು ಮಾಜಿ ಸಚಿವ ಈಶ್ವರಪ್ಪಗೆ ಪ್ರಸಾದ ಕೊಟ್ಟಿದ್ದಾರೆ. ಸಚಿವ

ಕರಾವಳಿಗೆ ಬರುತ್ತಿರುವ ಅಮಿತ್ ಶಾ ಗೆ ರವಾನೆಯಾಯ್ತು ಮಂಜುನಾಥನ ಪ್ರಸಾದ| ಈಶ್ವರಪ್ಪ ಕೈಯಲ್ಲಿ ಪ್ರಸಾದ ಕಳುಹಿದ ಧರ್ಮಸ್ಥಳ ಧರ್ಮಾಧಿಕಾರಿ Read More »