February 2023

ನೇಣುಬಿಗಿದು ಕಂಬಳ ಓಟಗಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಂಬಳ‌ ಓಟಗಾರ ಉಡುಪಿಯ ಶಿರೂರು ಟೋಲ್‌ಗೇಟ್‌ ಬಳಿಯ ನಿವಾಸಿ, ಸುರೇಶ ಕಾಡಿನತಾರು (37) ಅವರು ಫೆ. 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಪ್ರಸ್ತುತ ಪ್ರಕರಣವೊಂದಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಪತ್ನಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟೋಲ್‌ಗೇಟ್‌ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರೇಶ್ ಮೇಲೆ ಬೈಂದೂರು ಠಾಣೆಯಲ್ಲಿ ದಾಖಲಾಗಿದ್ದ […]

ನೇಣುಬಿಗಿದು ಕಂಬಳ ಓಟಗಾರ ಆತ್ಮಹತ್ಯೆ Read More »

ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಹರಿದ‌ ಅಪರಿಚಿತ ವಾಹನ| ವಿಟ್ಲದ ಯುವಕ ಸ್ಪಾಟ್ ಡೆತ್

ಸಮಗ್ರ ನ್ಯೂಸ್: ರಾ.ಹೆ.75ರ ಅಡ್ಯಾರ್ ಕಟ್ಟೆಯ ಬಳಿ ಶುಕ್ರವಾರ ರಾತ್ರಿ ಸ್ಕಿಡ್‌ ಆಗಿ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬೈಕ್ ಸವಾರನನ್ನು ವಿಟ್ಲ ಸಮೀಪದ ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿ ಮತ್ತು ಸುಧಾಮಣಿ ದಂಪತಿಯ ಪುತ್ರ ಕಾರ್ತಿಕ್ ಮಣಿಯಾಣಿ (24) ಎಂದು ಗುರುತಿಸಲಾಗಿದೆ. ಮಂಗಳೂರು ನಗರದಲ್ಲಿ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಕಾರ್ತಿಕ್ ತನ್ನ ಮನೆಗೆ ತೆರಳುತ್ತಿದ್ದಾಗ ಶುಕ್ರವಾರ

ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಹರಿದ‌ ಅಪರಿಚಿತ ವಾಹನ| ವಿಟ್ಲದ ಯುವಕ ಸ್ಪಾಟ್ ಡೆತ್ Read More »

ಬೈಕ್ ಗೆ ಡಿಕ್ಕಿಯಾದ ಅಪರಿಚಿತ ವಾಹನ| ಮೂವರು ಯುವಕರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಆನಗೋಡು ಬಳಿ ತಡರಾತ್ರಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ದಾವಣಗೆರೆಯ ರಾಮನಗರದ ಮೂವರು ಯುವಕರಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ದಾವಣಗೆರೆಯ ರಾಮನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪರಶುರಾಮ (24), ಸಂದೇಶ (23) ಹಾಗೂ ಶಿವು (26) ಮೃತ ದುರ್ದೈವಿಗಳು.

ಬೈಕ್ ಗೆ ಡಿಕ್ಕಿಯಾದ ಅಪರಿಚಿತ ವಾಹನ| ಮೂವರು ಯುವಕರು ಸ್ಥಳದಲ್ಲೇ ಸಾವು Read More »

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು

ಸಮಗ್ರ ನ್ಯೂಸ್: ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು Read More »

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ಸರ್ನೇಮ್ ಅನ್ನು ಬಳಸುತ್ತಾರೆಯೇ?ಎಂದು ಪ್ರಶ್ನಿಸಿದೆ. ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಕನಿಷ್ಟ ತಿಳುವಳಿಕೆಯೂ ಇಲ್ಲ. ದೇಶವನ್ನು ದೇವರೇ ಕಾಪಾಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, ನೆಹರೂ ಸರ್ ನೇಮ್ ಬಳಸುವುದಕ್ಕೆ ಗಾಂಧಿಗಳು ಏಕೆ ನಾಚಿಕೆಪಡುತ್ತಾರೆ ಎಂದು ಪ್ರಶ್ನಿಸಿದರು.

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ Read More »

ನಂದಿನಿ ಈಗ ಮತ್ತಷ್ಟು ತುಟ್ಟಿ| ಹಾಲಿನ ದರ ₹3 ಹೆಚ್ಚಿಸಿ‌ ಕೆಎಂಎಫ್ ಆದೇಶ

ಸಮಗ್ರ ನ್ಯೂಸ್: ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಹೆಚ್ಚಳ ಮಾಡಲಾಗಿತ್ತು. ಈಗ ನಂದಿನಿ ಜಂಬೋ ಹಾಲಿನ ದರವನ್ನು 3 ರೂ ಹೆಚ್ಚಳ ಮಾಡಿ ಆದೇಶಿಸಿದೆ.ಈ ದರ ಇಂದಿನಿಂದ ಜಾರಿಗೆ ಬರಲಿದೆ ಎಂಬುದಾಗಿ ಹೇಳಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕೆಎಂಎಫ್, ಜಂಬೋ ಪ್ಯಾಕೇಟ್ ಹಾಲಿನ ದರವನ್ನು 3 ರೂ ಹೆಚ್ಚಳ ಮಾಡಲಾಗುತ್ತಿದೆ. ದರ ಹೆಚ್ಚಳದ ಹಿನ್ನಲೆಯಲ್ಲಿ ನಂದಿನಿ ಜಂಬೂ ಪ್ಯಾಕೇಟ್ ಹಾಲಿನ ದರಗಳು ಫೆಬ್ರವರಿ 11 ರ ಇಂದಿನಿಂದ

ನಂದಿನಿ ಈಗ ಮತ್ತಷ್ಟು ತುಟ್ಟಿ| ಹಾಲಿನ ದರ ₹3 ಹೆಚ್ಚಿಸಿ‌ ಕೆಎಂಎಫ್ ಆದೇಶ Read More »

ಮಂಗಳೂರು ಚಿನ್ನದಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆಗೊಳಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಲ್ಮಠ ರಸ್ತೆಯ ಜುವೆಲ್ಲರ್ ಅಂಗಡಿಯೊಂದರಲ್ಲಿ ಫೆ.3ರಂದು ಅಪರಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಶುಕ್ರವಾರ ಬಿಡುಗಡೆಗೊಳಿಸಿದ್ದಾರೆ. ನಗರದ ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ. ಊಟಕ್ಕೆ ತೆರಳಿದ್ದ ಅಂಗಡಿ ಮಾಲಕರು ಮರಳಿ ಬರುವ ವೇಳೆ 12 ಗ್ರಾಂ ಚಿನ್ನದೊಂದಿಗೆ ಆರೋಪಿ ಪರಾರಿಯಾಗಿದ್ದ. ಆರೋಪಿಯು ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ

ಮಂಗಳೂರು ಚಿನ್ನದಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆಗೊಳಿಸಿದ ಪೊಲೀಸರು Read More »

ಪುತ್ತೂರು: ದಿಢೀರ್ ತೇಪೆ ಭಾಗ್ಯ ಪಡೆದ ರಸ್ತೆಗಳು| ಅಮಿತ್ ಶಾ ದೆಹಲಿ ತಲುಪುವವರೆಗೆ ಉಳಿದೀತೇ?

ಸಮಗ್ರ ನ್ಯೂಸ್: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನ ರಸ್ತೆಗಳಿಗೆ ತೇಪೆಭಾಗ್ಯ ಲಭಿಸಿದೆ. ರಸ್ತೆಗಳಿಗೆ ತೇಪೆ ಹಚ್ಚುವ ಕಾರ್ಯ ನಡೆದಿದ್ದು, ಒಂದರ್ಥದಲ್ಲಿ ಅಮಿತ ಷಾರಿಗೆ ಹಸಿ ತೇಪೆಯ ಸ್ವಾಗತ ಲಭಿಸಲಿದೆ. ವಿಪರ್ಯಾಸವೆಂದರೆ ತೇಪೆ ಹಾಕಿದರೂ ಎಷ್ಟು ದಿನ ಉಳಿಯಲಿದೆ ಎಂಬುದು ಮಾತ್ರ ಯಕ್ಷ ಪ್ರಶ್ನೆಯಾಗಿದೆ. ಪುತ್ತೂರಿನ ಹನುಮಗಿರಿಯ ದೇವಾಲಯಕ್ಕೆ ಬಳಿಕ ಕ್ಯಾಂಪ್ಕೋ ಕಾರ್ಯಕ್ರಮಕ್ಕೆ ಪುತ್ತೂರಿಗೆ ಫೆ.11ರಂದು ಅಮಿತ್ ಷಾ ಆಗಮಿಸುತ್ತಿರುವ ಕಾರಣ ಹೊಂಡಮಯ ರಸ್ತೆಗಳಿಗೆ ಕಳಪೆ ತೇಪೆಯೊಂದಿಗೆ

ಪುತ್ತೂರು: ದಿಢೀರ್ ತೇಪೆ ಭಾಗ್ಯ ಪಡೆದ ರಸ್ತೆಗಳು| ಅಮಿತ್ ಶಾ ದೆಹಲಿ ತಲುಪುವವರೆಗೆ ಉಳಿದೀತೇ? Read More »

ಮದ್ಯಪ್ರೀಯರೇ ಗಮನಿಸಿ| ಫೆ11 ರಂದು ಮದ್ಯ ಮಾರಾಟ ನಿಷೇಧಿಸಿ‌ ದ.ಕ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳ ನಿಮಿತ್ತ ಪುತ್ತೂರು ವಲಯ ವ್ಯಾಪ್ತಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ನಾಳೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ

ಮದ್ಯಪ್ರೀಯರೇ ಗಮನಿಸಿ| ಫೆ11 ರಂದು ಮದ್ಯ ಮಾರಾಟ ನಿಷೇಧಿಸಿ‌ ದ.ಕ ಜಿಲ್ಲಾಧಿಕಾರಿ ಆದೇಶ Read More »

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »