February 2023

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI

ಸಮಗ್ರ ನ್ಯೂಸ್: ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು NGRI ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಭೂಕುಸಿತ ಸಂಭವಿಸಿದ್ದ ಜೋಶಿಮಠ ಸೇರಿದಂತೆ ಉತ್ತರಾಖಂಡ ರಾಜ್ಯದ ಹಲವೆಡೆ ಭವಿಷ್ಯದಲ್ಲಿ ಭಾರಿ ಭೂಕಂಪ ಸಂಭವಿಸಲಿದೆ ಎಂದು ಹೈದರಾಬಾದ್ ಮೂಲದ ಸಿಎಸ್ಐಆರ್-ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ(ಎನ್ ಜಿಆರ್ ಐ) ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರಾಖಂಡವನ್ನು ಭೂಕಂಪ ವಲಯ ಎಂದು ಗುರುತಿಸಲಾಗಿದ್ದು, 9,000ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿರುವ ಟರ್ಕಿ– ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಸಂದರ್ಭದಲ್ಲೇ ಈ ಎಚ್ಚರಿಕೆ […]

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI Read More »

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ

ಸಮಗ್ರ ನ್ಯೂಸ್: ಅದಾನಿ ವಿವಾದದ ಬಗ್ಗೆ ಯಾವುದೇ ತನಿಖೆಯ ಪ್ರಸ್ತಾಪವಿಲ್ಲದ ಕಾರಣ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರನ್ನ ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ‘ಪ್ರಧಾನಿಯವರ ಭಾಷಣದಿಂದ ನನಗೆ ತೃಪ್ತಿಯಾಗಿಲ್ಲ. ವಿಚಾರಣೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತನಲ್ಲದಿದ್ದರೆ, ಅವರು (ಪ್ರಧಾನಿ) ತನಿಖೆ ನಡೆಸಬೇಕೆಂದು

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು ಸಿಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲಾಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದ್ದಾರೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು ಸಿಎಂ ಬೊಮ್ಮಾಯಿ ಘೋಷಣೆ Read More »

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ

ಸಮಗ್ರ ನ್ಯೂಸ್: ಬಜೆಟ್​ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಪಾಲ್ಗೊಂಡು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಟೀಕಾಪ್ರಹಾರ ಎಸಗಿದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ ಕಾಂಗ್ರೆಸ್​ ವಿರುದ್ಧ ಟೀಕಾಪ್ರಹಾರ ನಡೆಸಿದರು. ಯುಪಿಎ ಸರ್ಕಾರದ ಅವಧಿಯ ಆಡಳಿತವನ್ನು ಪ್ರಸ್ತಾಪಿಸಿ, “ಆ 10 ವರ್ಷಗಳಲ್ಲಿ ದೇಶದಲ್ಲಿ ಕೇವಲ ಹತ್ಯೆಗಳು, ಭಯೋತ್ಪಾದನೆ ಹಾಗು ಹಗರಣಗಳೇ ತುಂಬಿದ್ದವು. ಜಾಗತಿಕ ವೇದಿಕೆಯಲ್ಲಿ ಭಾರತದ ಧ್ವನಿ

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ Read More »

ಮಂಗಳೂರು: ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಲಾಡ್ಜ್ ವೊಂದರಲ್ಲಿ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಕೇರಳ ಮೂಲದ ರವೀಂದ್ರ (55) ಹಾಗೂ ಸುಧಾ (50) ಆತ್ಮಹತ್ಯೆಗೈದ ದಂಪತಿ ಎಂದು ತಿಳಿದುಬಂದಿದೆ. ಇವರು ಕೇರಳದ ತಳೀಪರಂಬು ನಿವಾಸಿ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.ಎರಡು ದಿನಗಳ ಹಿಂದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಟ್ಟೆ ವ್ಯಾಪಾರಿಗಳಾದ ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಂಗಳೂರು: ಲಾಡ್ಜ್ ನಲ್ಲಿ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಅಬಕಾರಿ ಇಲಾಖೆಯಲ್ಲಿ‌1100 ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ

ಅಬಕಾರಿ ಇಲಾಖೆಯಲ್ಲಿ‌1100 ಹುದ್ದೆಗಳಿಗೆ ಅರ್ಜಿ‌ ಆಹ್ವಾನ Read More »

ಪಕ್ಷಗಳ ಗಿಫ್ಟ್ ತಿರಸ್ಕರಿಸಿ 5ಸಾವಿರ ಬಹುಮಾನ ಗೆಲ್ಲಿ| ಕೆಆರ್ ಎಸ್ ನಿಂದ ಹೊಸತೊಂದು ಘೋಷಣೆ

ಸಮಗ್ರ ನ್ಯೂಸ್: ರಾಜ್ಯ ಚುನಾವಣೆಗೂ ಮುನ್ನವೇ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಜನಪ್ರತಿನಿಧಿಗಳು ನೀಡುವ ಉಡುಗೊರೆ ತಿರಸ್ಕರಿಸಿದರೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ 5 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂಬ ಉದ್ದೇಶದಿಂದ 5 ಸಾವಿರ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಜನರೇ ಜನಪ್ರತಿನಿಧಿಗಳ ಆಮಿಷಗಳನ್ನು ತಿರಸ್ಕರಿಸುವ ಮತ್ತು ಚುನಾವಣಾ ಅಕ್ರಮಗಳನ್ನು ನಿಲ್ಲಿಸುವ ಕಾರ್ಯಕ್ಕೆ

ಪಕ್ಷಗಳ ಗಿಫ್ಟ್ ತಿರಸ್ಕರಿಸಿ 5ಸಾವಿರ ಬಹುಮಾನ ಗೆಲ್ಲಿ| ಕೆಆರ್ ಎಸ್ ನಿಂದ ಹೊಸತೊಂದು ಘೋಷಣೆ Read More »

ಚೇತರಿಕೆ ಕಂಡ ಅದಾನಿ ಕಂಪನಿಗಳ ಷೇರು ಮೌಲ್ಯ| ಮತ್ತೆ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಗಳಿಸಿದ ಗೌತಮ್ ಅದಾನಿ

ಸಮಗ್ರ ನ್ಯೂಸ್: ಹಿಂಡನ್‌ಬರ್ಗ್‌ ರಿಸರ್ಚ್‌ ವರದಿ ಬಳಿಕ ಪತನಗೊಳ್ಳುತ್ತಾ ಸಾಗಿದ್ದ ಅದಾನಿ ಸಮೂಹದ ಷೇರುಗಳು ಮಂಗಳವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ. ಸಾಲವನ್ನು ಅವಧಿಗೆ ಮುನ್ನವೇ ಮರುಪಾವತಿ ಮಾಡುವ ಮೂಲಕ ಹೂಡಿಕೆದಾರರಿಗೆ ಅದಾನಿ ಕಂಪೆನಿಯು ಭರವಸೆ ಕೊಟ್ಟ ಬೆನ್ನಲ್ಲೇ ಮುಂಬಯಿ ಷೇರುಪೇಟೆಯಲ್ಲಿ, ಕಂಪೆನಿಯ ಷೇರುಗಳಿಗೆ ಬೇಡಿಕೆ ಕಂಡುಬಂತು. ಮಂಗಳವಾರದ ವಹಿವಾಟಿನ ವೇಳೆ ಅದಾನಿ ಎಂಟರ್‌ಪ್ರೈಸಸ್‌ ಷೇರುಗಳು ಶೇ.14.63ರಷ್ಟು ಏರಿಕೆ ಕಂಡರೆ, ಅದಾನಿ ಪೋರ್ಟ್ಸ್ ಮತ್ತು ಎಪಿಎಸ್‌ಇಝೆಡ್‌ ಷೇರುಗಳ ಮೌಲ್ಯ ಶೇ.1.33ರಷ್ಟು ಹೆಚ್ಚಳವಾಯಿತು. ಅದಾನಿ ವಿಲ್ಮರ್‌ ಶೇ.4.99, ಎಸಿಸಿ ಸಿಮೆಂಟ್‌

ಚೇತರಿಕೆ ಕಂಡ ಅದಾನಿ ಕಂಪನಿಗಳ ಷೇರು ಮೌಲ್ಯ| ಮತ್ತೆ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಗಳಿಸಿದ ಗೌತಮ್ ಅದಾನಿ Read More »

ಸಾಲ‌ಪಡೆದವರಿಗೆ ಬಿಗ್ ಶಾಕ್| ರೆಪೋ‌ ದರ ಏರಿಸಿದ ಆರ್ ಬಿಐ

ಸಮಗ್ರ ನ್ಯೂಸ್: ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ. ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೂರು ದಿನಗಳ ಹಣಕಾಸು ನೀತಿ ಪರಾಮರ್ಶ ಸಭೆ ಬಳಿಕ ರೆಪೊ ದರ ಏರಿಕೆ ಕುರಿತಂತೆ ನಿರ್ಧಾರ ಪ್ರಕಟಿಸಲಾಗಿದ್ದು, ಶೇಕಡ 0.25ರಷ್ಟು ಹೆಚ್ಚಳವಾಗಿದೆ. ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಹೊರೆಯಾಗಲಿದೆ.

ಸಾಲ‌ಪಡೆದವರಿಗೆ ಬಿಗ್ ಶಾಕ್| ರೆಪೋ‌ ದರ ಏರಿಸಿದ ಆರ್ ಬಿಐ Read More »

ಕುತೂಹಲ ಮೂಡಿಸಿದ‌ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ?

ಸಮಗ್ರ ನ್ಯೂಸ್: ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಭಂಡಾರದ ಒಡೆಯ ದೈವವಾಣಿಯನ್ನು ಲಕ್ಷಾಂತರ ಜನರು ಆಲಿಸಿದರು‌. ಭರತ ಹುಣ್ಣಿಮೆ ನಂತರ

ಕುತೂಹಲ ಮೂಡಿಸಿದ‌ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ? Read More »