ಮಂಗಳೂರು: ಫುಡ್ ಪಾಯ್ಸನ್ ಪ್ರಕರಣ| ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಮಂಗಳೂರು ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ಅಧಿಕಾರಿ ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. […]
ಮಂಗಳೂರು: ಫುಡ್ ಪಾಯ್ಸನ್ ಪ್ರಕರಣ| ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ Read More »