February 2023

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 11:45 ರಿಂದ 11:55 ರ ವರೆಗೆ ಶಿವಮೊಗ್ಗದಲ್ಲಿ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ […]

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ Read More »

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್

ಸಮಗ್ರ ನ್ಯೂಸ್: ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಅವರು (ಮನೀಶ್ ಸಿಸೋಡಿಯಾ) ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದರು ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಆಪ್‌ ಬೆಂಬಲಿಗರ ಭಾರಿ ಬೆಂಬಲದೊಂದಿಗೆ ಸಿಸೋಡಿಯಾ ಅವರು ಭಾನುವಾರ ದಿಲ್ಲಿಯ ಸಿಬಿಐ ಪ್ರಧಾನ ಕಚೇರಿಗೆ ಬೆಳಗ್ಗೆ

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್ Read More »

ಬೆಳ್ತಂಗಡಿ: 5 ಏಕರೆ ಗುಡ್ಡಕ್ಕೆ ಬೆಂಕಿ

ಸಮಗ್ರ ನ್ಯೂಸ್: ಬಿಸಿಲಿನ ತಾಪ ಹೆಚ್ಚಾಗುತಿದ್ದು, ಬಿಸಿಲಿನ ಜೊತೆ ಕಾಡುಗಳಲ್ಲಿ ಬೆಂಕಿ ಅನಾಹುತ ಹೆಚ್ಚಾಗ ತೊಡಗಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದರು.ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ನಂದಿಸುವ ಕಾರ್ಯ ಮಾಡಿದರೂ ಬೆಂಕಿ ಎರಡು ಎಕರೆ ರಬ್ಬರ್ ಗುಡ್ಡ ಸೇರಿದಂತೆ 5 ಎಕರೆಯಷ್ಟು ಗುಡ್ಡದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಈಗಾಗಲೇ ಎರಡು ಅಗ್ನಿಶಾಮಕ ಇಲಾಖೆಯ ತಂಡಗಳು, ಲಾಯಿಲ

ಬೆಳ್ತಂಗಡಿ: 5 ಏಕರೆ ಗುಡ್ಡಕ್ಕೆ ಬೆಂಕಿ Read More »

ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ

ಸಮಗ್ರ ನ್ಯೂಸ್: ದೆಹಲಿ ಡಿಸ್ಟ್ರಿಕ್ಟ್​​ ಕ್ರಿಕೆಟ್​​ ಅಸೋಸಿಯೇಷನ್​ ಅಧ್ಯಕ್ಷ ರೋಹಿತ್​ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಜ್ಯೋತ್ಸ್ನಾ ಸಹ್ನಿ ಎಂಬ ಮಹಿಳೆ ರೋಹನ್ ಜೇಟ್ಲಿ ವಿರುದ್ಧ ಈ ಆರೋಪವನ್ನು ಮಾಡಿದ್ದು ಬಿಸಿಸಿಐಗೆ ದೂರು ನೀಡಿದ್ದಾರೆ. 3 ಪುಟಗಳ ಈಮೇಲ್‌ನಲ್ಲಿ ಮದುವೆಯ ನೆಪದಲ್ಲಿ ರೋಹನ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡಿಡಿಸಿಎ ನಿಧಿ ದುರ್ಬಳಕೆಯ ಆರೋಪ ಮಾಡಿದ್ದು, ತನಗೆ ಜೀವ ಬೆದರಿಕೆಯನ್ನು ಕೂಡ ಒಡ್ಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಸಂತ್ರಸ್ತ

ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ Read More »

ಫೆ.26ರಿಂದ ಮಾ.4ರವರೆಗಿನ‌ ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈವಾರದಲ್ಲಿ ನಿಮಗೆ ಅತ್ಯುತ್ತಮವಾಗಿರಲಿ ಎಂದು ಹೇಳುತ್ತಾ ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 26 ರಿಂದ ಮಾರ್ಚ್ 5ವರೆಗೆ ಪ್ರತಿಯೊಂದು ರಾಶಿಗಳ ರಾಶಿ ಭವಿಷ್ಯ ಹೇಗಿದೆ ಎಂದು ನೋಡೋಣ ಬನ್ನಿ: ಮೇಷರಾಶಿ: ವೃತ್ತಿಯಲ್ಲಿ ಹೊಸ ಸಂಕಷ್ಟಗಳು ಎದುರಾಗಬಹುದು. ಪರರನ್ನು ಟೀಕಿಸುವ ಬದಲು ನಿಮ್ಮ ಏಳಿಗೆ ಬಗ್ಗೆ ಚಿಂತಿಸಿರಿ. ಹಣದ ಒಳಹರಿವು ಕಡಿಮೆ ಇರುತ್ತದೆ. ವ್ಯಾಪಾರಿಗಳು ಗ್ರಾಹಕರನ್ನು ವಿಶ್ವಾಸದಿಂದ ಕಾಣುವುದು ಒಳ್ಳೆಯದು. ಕೆಲವು ವ್ಯಾಪಾರಿಗಳಿಗೆ ವಿದೇಶಿ ವ್ಯಾಪಾರದ ಸಂಬಂಧ ಕುದುರುತ್ತದೆ. ಕೆಲವು ಸಂಶೋಧಕರಿಗೆ ಹೊಸ ರೀತಿಯ ಆವಿಷ್ಕಾರದಿಂದ ಹೆಸರು

ಫೆ.26ರಿಂದ ಮಾ.4ರವರೆಗಿನ‌ ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೈಕ್ – ಟ್ರಾಕ್ಟರ್ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಬೈಕ್, ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಪರಿಣಾಮ, ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೆಹಳ್ಳಿ ಬಳಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಬಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದಂತ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಲೋಕೇಶ್ ಆಚಾರಿ ಹಾಗೂ ಅವರ ಪತ್ನಿ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಂತಿದ್ದನ್ನು

ಬೈಕ್ – ಟ್ರಾಕ್ಟರ್ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ Read More »

ಮರ್ಯಾದಾ ಹತ್ಯೆ ಪ್ರಕರಣ| ಹೆತ್ತ ಮಗಳ ರುಂಡ ಮುಂಡ ಕತ್ತರಿಸಿದ ತಂದೆ

ಸಮಗ್ರ ನ್ಯೂಸ್: ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ- ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ವಿವಾಹವಾಗಿತ್ತು. ಮದುವೆಯ

ಮರ್ಯಾದಾ ಹತ್ಯೆ ಪ್ರಕರಣ| ಹೆತ್ತ ಮಗಳ ರುಂಡ ಮುಂಡ ಕತ್ತರಿಸಿದ ತಂದೆ Read More »

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಸಮಿತಿ ಸಭೆ

ಸಮಗ್ರ ನ್ಯೂಸ್: ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಲ್ಮಕರು ಗ್ರಾಮ ಸಮಿತಿಯ ಸಭೆಯನ್ನು ನಾಡಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ಸಂಯೋಜಕರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಜಿ.ಕೃಷ್ಣಪ್ಪ, ಅಪ್ಪಿ, ಉಪಾಧ್ಯಕ್ಷರಾದ ದಿನೇಶ್ ಅಂಬೇಕಲ್ಲು, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಸೇರಿದಂತೆ ಗ್ರಾಮ ಸಮಿತಿ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗ್ರಾಮ ಸಮಿತಿ ಸಭೆ Read More »

ಹುಲಿಗಳು ಹಾದುಹೋಗಲೆಂದೇ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ| ಭಾರತೀಯ ಹೆದ್ದಾರಿ ಪ್ರಾಧಿಕಾರದ ಸೂಪರ್ ಐಡಿಯಾ

ಸಮಗ್ರ ನ್ಯೂಸ್: ಭೂಮಿ ಮೇಲೆ ಬದುಕಲು ಮನುಷ್ಯರಿಗೆಷ್ಟು ಹಕ್ಕಿದೆಯೋ, ಅಷ್ಟೇ ಹಕ್ಕು ಪ್ರಾಣಿಗಳಿಗಿದೆ. ಆದರೆ ಮನುಷ್ಯರು ಕಾಡಿನೊಳಕ್ಕೆ ನುಗ್ಗಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದಾರೆ. ಮತ್ತೊಂದೆಡೆ ಅದರ ಆಹಾರವನ್ನು ಕಸಿದುಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ ಪ್ರಾಣಿಗಳು ನಾಡಿನತ್ತ ಬರುತ್ತಿವೆ. ಮತ್ತೊಂದೆಡೆ ಅದರ ವಾಸಸ್ಥಾನವಾದ ಕಾಡಿನತ್ತ ರಸ್ತೆಗಳು ಹಾದು ಹೋಗುತ್ತಿವೆ. ಇದರಿಂದ ವಾಹನಕ್ಕೆ ಸಿಲುಕಿ ವರ್ಷಕ್ಕೆ ಅದೆಷ್ಟೋ ಪ್ರಾಣಿಗಳು ಅಪಘಾತದಲ್ಲಿ ಸಾವನ್ನಪ್ಪುತ್ತಿವೆ. ಆದರೆ ಇಂತಹ ಸನ್ನಿವೇಷ ಎದುರಾಗಬಾರದು ಎಂಬ ಕಾರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಲಂಗಾಣ ಮತ್ತು ಮಹಾರಾಷ್ಟ್ರಕ್ಕೆ ಹಾದು ಹೋಗುವ

ಹುಲಿಗಳು ಹಾದುಹೋಗಲೆಂದೇ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ| ಭಾರತೀಯ ಹೆದ್ದಾರಿ ಪ್ರಾಧಿಕಾರದ ಸೂಪರ್ ಐಡಿಯಾ Read More »

ಕಡಬ: ಮತ್ತೆ ದಾಳಿ ಮಾಡಿದ ಕಾಡಾನೆಗಳು| ಈ ಬಾರಿ‌ ಅರಣ್ಯ ಇಲಾಖೆಯ ನರ್ಸರಿ‌ ಧ್ವಂಸ

ಸಮಗ್ರ‌ ನ್ಯೂಸ್: ಇಬ್ಬರನ್ನು ಕೊಂದ ಕಾಡಾನೆಯನ್ನುಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿರುವ ಮೂರು ಸಾಕಾನೆಗಳು ವಿಶ್ರಾಂತಿ ನೀಡಲಾಗಿದ್ದರೂ ಸಿಬಂದಿಗಳು ಕಾಡಾನೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ನಡುವೆ ಗುರುವಾರ ರಾತ್ರಿ ಗುಂಡ್ಯದ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ಲಗ್ಗೆ ಇಟ್ಟಿವೆ ಎಂದು ತಿಳಿದುಬಂದಿದೆ. ನರ್ಸರಿಗೆ ದಾಳಿ ಗುರುವಾರ ರಾತ್ರಿ ಕಾಡಾನೆ ಲಗ್ಗೆ ಇಟ್ಟ ಪ್ರದೇಶದ ಮಾಹಿತಿ ಪಡೆದ ಆ ಭಾಗದಲ್ಲಿ ಪತ್ತೆ ಕಾರ್ಯಾಚರಣೆ ತಂಡ ತನ್ನ ಕೆಲಸ ಮುಂದುವರಿಸಿ ಕಾಡಾನೆಯ ಇರುವಿಕೆ ಕಂಡುಕೊಳ್ಳುವತ್ತ

ಕಡಬ: ಮತ್ತೆ ದಾಳಿ ಮಾಡಿದ ಕಾಡಾನೆಗಳು| ಈ ಬಾರಿ‌ ಅರಣ್ಯ ಇಲಾಖೆಯ ನರ್ಸರಿ‌ ಧ್ವಂಸ Read More »