February 2023

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ

ಸಮಗ್ರ ನ್ಯೂಸ್ :ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ. ಬೆದರಿಕೆ […]

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ Read More »

500 ಹುಡುಗೀರ ಮಧ್ಯೆ ಒಬ್ನೇ ಹುಡುಗ| ಎಕ್ಸಾಂ ಬರೆಯೋಕೆ ಹೋದವ ಚಳಿಜ್ವರದಿದಂ ಆಸ್ಪತ್ರೆ ದಾಖಲು!

ಹುಡುಗೀರ ಫ್ರೆಂಡ್‌ಶಿಪ್ ಮಾಡ್ಕೊಳ್ಳೋಕೆ ಕೆಲ ಹುಡುಗರು ತುದಿಗಾಲಲ್ಲಿ ನಿಂತಿರ್ತಾರೆ. ಆದ್ರೆ ಇಲ್ಲೊಬ್ಬಾತ ಮಾತ್ರ ಪರೀಕ್ಷಾ ಕೇಂದ್ರದಲ್ಲಿ 500 ಹುಡುಗಿಯರನ್ನು ಕಂಡು ಪ್ರಜ್ಞೆ ತಪ್ಪಿ ಬಿದ್ದದಲ್ಲದೆ ಆತನಿಗೆ ಜ್ವರ ಬಂದಿರೋ ಕಾರಣ ಹಾಸ್ಪಿಟಲ್‌ಗೆ ದಾಖಲಾದ ಘಟನೆ ಬಿಹಾರದಲ್ಲಿ ನಡೆದಿದೆ. ಪರೀಕ್ಷಾರ್ಥಿ ಮನೀಶ್‌ಗೆ ಎಕ್ಸಾಂ ಸೆಂಟರ್ ತಲುಪಿದ ಬೆನ್ನಲ್ಲೇ ಹುಡುಗಿಯರನ್ನು ನೋಡಿ ಅಸೌಖ್ಯ ಉಂಟಾಗಿದ್ದು, ಬಳಿಕ ಚಳಿ, ತಲೆನೋವು ಕಾಣಿಸಿಕೊಂಡು ತಲೆಸುತ್ತು ಬಂದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಿಹಾರದ ನಳಂದಾದ ಬೋರ್ಡ್ ಪರೀಕ್ಷಾ ಕೇಂದ್ರದಲ್ಲಿ

500 ಹುಡುಗೀರ ಮಧ್ಯೆ ಒಬ್ನೇ ಹುಡುಗ| ಎಕ್ಸಾಂ ಬರೆಯೋಕೆ ಹೋದವ ಚಳಿಜ್ವರದಿದಂ ಆಸ್ಪತ್ರೆ ದಾಖಲು! Read More »

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ

ಸಮಗ್ರ ನ್ಯೂಸ್: ಕಾರಿಗೆ ನಾಯಿಯೊಂದು ಢಿಕ್ಕಿಯಾಗಿ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿಲೋಮೀಟರ್ ಸಾಗಿ ಇಳಿದು ಹೋಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ. ಇನ್ನು ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು

ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ Read More »

ಮಂಗಳೂರಿನಲ್ಲಿ ಮತ್ತೆ ರಕ್ತಪಾತ| ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ

ಸಮಗ್ರ ನ್ಯೂಸ್: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯ ಬಳಿ ನಡೆದಿದೆ. ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4.15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ. ಚೂರಿ ಇರಿತದಿಂದ ಗಾಯಗೊಂಡಿರುವ ಯುವಕನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಅಂಗಡಿಯಲ್ಲಿ ಯುವಕ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ

ಮಂಗಳೂರಿನಲ್ಲಿ ಮತ್ತೆ ರಕ್ತಪಾತ| ಚಿನ್ನದ ಅಂಗಡಿಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ Read More »

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಷನ್’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ Read More »

ಟ್ರಾಫಿಕ್ ನಲ್ಲಿ ಸಿಲುಕಿದ ಆಂಬುಲೆನ್ಸ್:ಒಂದೂವರೆ ವರ್ಷದ ಮಗು ಮೃತ್ಯು

ಸಮಗ್ರ ನ್ಯೂಸ್ : ಹಾಸನದಿಂದ ಬೆಂಗಳೂರಿಗೆ ಚಿಕಿತ್ಸೆಗೆಂದು ಕರೆತರುತ್ತಿದ್ದ ವೇಳೆ ಟ್ರಾಫಿಕ್ ನಲ್ಲಿ ಆಂಬುಲೆನ್ಸ್ ಸಿಲುಕಿದ ಒಂದೂವರೆ ವರ್ಷದ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಿಂದ ಗೊರಗುಂಟೆಪಾಳ್ಯದವರೆಗಿನ ಮುಖ್ಯರಸ್ತೆಯಲ್ಲಿ ಗುರುವಾರ ಉಂಟಾಗಿದ್ದ ವಿಪರೀತ‌ ವಾಹನ ದಟ್ಟಣೆಯಲ್ಲಿ ಆಂಬುಲೆನ್ಸ್ ಸಿಲುಕಿತ್ತು. ಸೂಕ್ತ ಸಮಯದಲ್ಲಿ‌ ಮಗುವನ್ನು ಆಸ್ಪತ್ರೆಗೆ ದಾಖಲಿಸದಿದ್ದರಿಂದ ಮೃತಪಟ್ಟಿರುವುದಾಗಿ ಸಂಬಂಧಿಕರು ಆರೋಪಿಸಿದ್ದಾರೆ. ಹಾಸನದಲ್ಲಿ‌ ಗುರುವಾರ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಹಾಸನದಿಂದ ಹೊರಡುವ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ‌ ಪೋಸ್ಟ್

ಟ್ರಾಫಿಕ್ ನಲ್ಲಿ ಸಿಲುಕಿದ ಆಂಬುಲೆನ್ಸ್:ಒಂದೂವರೆ ವರ್ಷದ ಮಗು ಮೃತ್ಯು Read More »

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಬೆಂಗಳೂರು ಮತ್ತು ಸುತ್ತಮುತ್ತಲಿನ 1,100 ಎಕರೆ ಭೂಮಿಯನ್ನು ಅಕ್ರಮವಾಗಿ 9,600 ಕೋಟಿ ರೂ. ಸ್ವಾಧೀನಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್. ಈ ಸಂಬಂಧ ರಮೇಶ್ 120 ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿದೆ. ಅವರು

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು Read More »

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಫೈನಲ್| ಬಿಜೆಪಿಯಿಂದ ಶೋಭಾ, ಕಾಂಗ್ರೆಸ್ ‌ನಿಂದ ಅಶೋಕ್ ರೈ ಕಣಕ್ಕೆ!?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಸಭಾ ಚುನಾವಣೆ‌ ದಿನಗಣನೆಯಾಗ್ತಿದ್ದು, ಹಲವೆಡೆ ಟಿಕೆಟ್ ಗಾಗಿ ಫೈಟ್ ಜೋರಾಗಿದೆ. ಈ ನಡುವೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ವಿವಿಧ ಅಭ್ಯರ್ಥಿಗಳ ಹೆಸರು ಕೇಳಿ ಬರುತ್ತಿದೆ. ದ.ಕ ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಗಳನ್ನೇ ಪ್ರಮುಖ ರಾಜಕೀಯ ಪಕ್ಷಗಳು ಕಣಕ್ಕಿಳಿಸಲು ನಿರ್ಧರಿಸಿವೆ. ಪುತ್ತೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ತಯಾರಿ ನಡೆಸಿದ್ದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಫೈನಲ್| ಬಿಜೆಪಿಯಿಂದ ಶೋಭಾ, ಕಾಂಗ್ರೆಸ್ ‌ನಿಂದ ಅಶೋಕ್ ರೈ ಕಣಕ್ಕೆ!? Read More »

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ

ಸಮಗ್ರ ನ್ಯೂಸ್: ಉಪನ್ಯಾಸಕರೊಬ್ಬರು ಹೃದಯಾಘಾತ ಸಂಭವಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಇಲ್ಲಿನ ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಮೃತ ದುರ್ದೈವಿ. ಪುತ್ತೂರು ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಪುತ್ತೂರು: ಹೃದಯಾಘಾತಕ್ಕೆ ಉಪನ್ಯಾಸಕ ಬಲಿ Read More »

ಯುವತಿಗೆ ಮೆಸೇಜ್ ಮಾಡಿದನೆಂದು ಆತ‌ನ ಕೊಲೆಗೈದರು| ಶವ ತಂದು ಚಾರ್ಮಾಡಿ ಘಾಟ್ ನಲ್ಲಿ ಎಸೆದ ಸಂಬಂಧಿಗಳು| ಪ್ರಕರಣ ಭೇಧಿಸಿದ ಬೆಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಯುವತಿಗೆ ಮೇಸೇಜ್ ಮಾಡಿದ ಕಾರಣಕ್ಕೆ ಯುವತಿಯ ಸಂಬಂಧಿಗಳು ಯುವಕನನ್ನು ಕೊಲೆ ಮಾಡಿ ಶವವನ್ನು ಚಾರ್ಮಾಡಿ ಘಾಟ್‍ನ ಪ್ರಪಾತಕ್ಕೆ ಎಸೆದು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯ ಪೊಲೀಸರು ಮೃತ ಯುವಕನ ಶವವನ್ನು ಮೇಲೆತ್ತುವ ಮೂಲಕ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವಕನನ್ನು ಬೆಂಗಳೂರಿನ ಮತ್ತಿಕೆರೆ ನಿವಾಸಿ ಗೋವಿಂದರಾಜು ಎಂದು ಗುರುತಿಸಲಾಗಿದೆ. ಪ್ರೀತಿಸುತ್ತಿದ್ದ ಯುವತಿಗೆ ಮೆಸೇಜ್ ಮಾಡಿದ್ದ ಕಾರಣಕ್ಕೆ, ಯುವತಿ ಸಂಬಂಧಿಕರಾದ ಅನಿಲ್‌ ಕುಮಾರ್‌, ಭರತ್ ಹಾಗೂ ಸ್ನೇಹಿತರು ಸೇರಿ ಹತ್ಯೆ ಮಾಡಿದಲ್ಲದೇ

ಯುವತಿಗೆ ಮೆಸೇಜ್ ಮಾಡಿದನೆಂದು ಆತ‌ನ ಕೊಲೆಗೈದರು| ಶವ ತಂದು ಚಾರ್ಮಾಡಿ ಘಾಟ್ ನಲ್ಲಿ ಎಸೆದ ಸಂಬಂಧಿಗಳು| ಪ್ರಕರಣ ಭೇಧಿಸಿದ ಬೆಂಗಳೂರು ಪೊಲೀಸರು Read More »