February 2023

ಚೇತರಿಕೆಯತ್ತ ಸಾಗಿದ ಅಡಿಕೆ ಧಾರಣೆ| ಬೆಳೆಗಾರರಲ್ಲಿ ಮಂದಹಾಸ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ ಕಂಡಿದೆ. ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಳಿತದಿಂದಾಗಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈ ವಾರದ ಆರಂಭದಲ್ಲಿ ರಾಜ್ಯದ ಕೆಲವು ಮಾರುಕಟ್ಟೆಯ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಆದರೆ ಫೆಬ್ರವರಿ 1 ರಂದು ರಾಜ್ಯದ ಹೆಚ್ಚಿನ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಭರ್ಜರಿ ಏರಿಕೆ ಕಂಡಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಇತ್ತೀಚಿಗೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಹಾವು ಏಣಿ ಆಟದಂತೆ ಆಗಿದೆ. ಕಳೆದ ಮೂರು […]

ಚೇತರಿಕೆಯತ್ತ ಸಾಗಿದ ಅಡಿಕೆ ಧಾರಣೆ| ಬೆಳೆಗಾರರಲ್ಲಿ ಮಂದಹಾಸ Read More »

ಮಂಗಳೂರು ಹೈಪ್ರೊಪೈಲ್ ಗಾಂಜಾ ದಂಧೆ| ಬಂಧಿತ ವೈದ್ಯರು, ವಿದ್ಯಾರ್ಥಿಗಳಿಗೆ ಜಾಮೀನು

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಭಾರೀ ಸದ್ದು ಮಾಡಿದ್ದು, ಈ ಕೇಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ. ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌

ಮಂಗಳೂರು ಹೈಪ್ರೊಪೈಲ್ ಗಾಂಜಾ ದಂಧೆ| ಬಂಧಿತ ವೈದ್ಯರು, ವಿದ್ಯಾರ್ಥಿಗಳಿಗೆ ಜಾಮೀನು Read More »

ನ್ಯೂಜಿಲೆಂಡ್ ನ‌ ಬೆಂಡೆತ್ತಿದ ಭಾರತೀಯ ದಾಂಡಿಗರು| ಟಿ.20 ಸರಣಿ ಕೈವಶ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ 168 ರನ್ ಭರ್ಜರಿ ಜಯಗಳಿಸಿದೆ. ಸರಣಿಯನ್ನು 2 -1 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡಿದ್ದು, ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಸತತ 13 ನೇ ಬಾರಿಗೆ ಜಯಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು. ಇಶಾನ್ ಕಿಶನ್ 1, ಶುಭಮನ್ ಗಿಲ್ ಅಜೇಯ 126, ರಾಹುಲ್ ತ್ರಿಪಾಠಿ 44,

ನ್ಯೂಜಿಲೆಂಡ್ ನ‌ ಬೆಂಡೆತ್ತಿದ ಭಾರತೀಯ ದಾಂಡಿಗರು| ಟಿ.20 ಸರಣಿ ಕೈವಶ Read More »

ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್| ಟಿ.20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್

ಸಮಗ್ರ ನ್ಯೂಸ್: ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಶತಕ ದಾಖಲಿಸಿದ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. 63 ಎಸೆತಗಳಲ್ಲಿ 126 ರನ್ ಗಳಿಸಿದ ಶುಭ್ಮನ್ ಗಿಲ್, 200 ರ ಸ್ಟ್ರೈಕ್ ರೇಟ್ ನಲ್ಲಿ ಶತಕ ದಾಖಲಿಸಿದ್ದಾರೆ. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಏಷ್ಯಾ ಕಪ್ ಸರಣಿಯಲ್ಲಿ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 122 ರನ್ ಗಳಿಸಿದ್ದರು. ​ ಗಿಲ್

ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್| ಟಿ.20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ Read More »

ಪ್ರಚೋದನಕಾರಿ ಹೇಳಿಕೆ; ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್

ಸಮಗ್ರ ನ್ಯೂಸ್: ಭಜರಂಗದಳ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವಿಹೆಚ್‌ಪಿ ಪ್ರಾಂತ್ಯ ಸರ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‌ ತುಮಕೂರು ನಗರದ ಬಾರ್ ಲೈನ್ ರೋಡ್ ನಿವಾಸಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವರು ಶರಣ್ ಪಂಪ್‌ವೆಲ್ ವಿರುದ್ಧ ತಿಲಕ್ ಪಾರ್ಕ್ ಹಾಗೂ ಎಸ್ಪಿಗೆ ದೂರು ನೀಡಿದ್ದರು, ಈ ದೂರು ಆಧರಿಸಿ ತಿಲಕ್ ಪಾರ್ಕ್ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕಳೆದ

ಪ್ರಚೋದನಕಾರಿ ಹೇಳಿಕೆ; ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ Read More »

ಬೆಳಗಾವಿ: ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪಡತರವಾಡಿ ಗ್ರಾಮದಲ್ಲಿ 1ಕೋಟಿ 96 ಲಕ್ಷ ರೂ. ವೆಚ್ಚದಲ್ಲಿ ಜೆ ಜೆ ಎಂ ಕಾಮಗಾರಿ ಭೂಮಿ ಪೂಜೆ, 70 ಲಕ್ಷ ರೂ. ವೆಚ್ಚದ ಪಡತರವಾಡಿ ಗ್ರಾಮದಿಂದ ವಿಜಯಪುರ ಮುಖ್ಯ ರಸ್ತೆಯವರೆಗೆ ರಸ್ತೆ ಕಾಮಗಾರಿ ಭೂಮಿ ಪೂಜೆ, 10 ಲಕ್ಷ ರೂ. ವೆಚ್ಚದಲ್ಲಿ ದರ್ಗಾ ಹತ್ತಿರ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 5 ಲಕ್ಷ ರೂ.

ಬೆಳಗಾವಿ: ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಟಳ್ಳಿ Read More »

ಗರ್ಲ್ ಪ್ರೆಂಡ್ ನ 3 ವರ್ಷದ ಮಗಳನ್ನು ಅತ್ಯಾಚಾರ ಎಸಗಿ ಕೊಂದ ಯುವಕ| ಬೆಂಗಳೂರಿನಲ್ಲೊಂದು ಭಯಾನಕ ಘಟನೆ

ಸಮಗ್ರ ನ್ಯೂಸ್: ಮದುವೆಯಾಗಿ, ಮಗು ಇರುವ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಬೆಂಗಳೂರಿನ 26 ವರ್ಷದ ಯುವಕನೊಬ್ಬ ತನ್ನ ಗರ್ಲ್​ಫ್ರೆಂಡ್​​ನ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ಜ.31ರಂದು ನಡೆದಿದೆ. ಒಂಟಿಯಾಗಿ ಮಗಳೊಂದಿಗೆ ವಾಸವಾಗಿದ್ದ ಮಹಿಳೆ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆ ಆರೋಪಿಯೊಂದಿಗೆ 1 ವರ್ಷದಿಂದ ಸಂಬಂಧ ಹೊಂದಿದ್ದು, ಆಕೆಯನ್ನು ಭೇಟಿಯಾಗಲು ಆಗಾಗ ಮನೆಗೆ ಬರುತ್ತಿದ್ದ ಆರೋಪಿ ಆಕೆಯ 3 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾಗಿ

ಗರ್ಲ್ ಪ್ರೆಂಡ್ ನ 3 ವರ್ಷದ ಮಗಳನ್ನು ಅತ್ಯಾಚಾರ ಎಸಗಿ ಕೊಂದ ಯುವಕ| ಬೆಂಗಳೂರಿನಲ್ಲೊಂದು ಭಯಾನಕ ಘಟನೆ Read More »

ರಾಜ್ಯದಲ್ಲಿ ಅಂಗನವಾಡಿ ಶೈಕ್ಷಣಿಕ ಅವಧಿ ಕಡಿತ| ಇನ್ಮುಂದೆ ಮಧ್ಯಾಹ್ನದವರೆಗೆ ಆಟಪಾಠ

ಸಮಗ್ರ ನ್ಯೂಸ್: ಅಂಗನವಾಡಿ ಶಿಕ್ಷಣದ ಅವಧಿಯನ್ನು ಮೂರು ತಾಸು ಕಡಿತಗೊಳಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ಬದಲಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಾಠ ಮಾಡಲು ಸೂಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಅಂಗನವಾಡಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿ ಮಾಡಲಾಗಿದೆ. ಈ ಹಿಂದೆ 2011 ರಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಬೆಳಗ್ಗೆ

ರಾಜ್ಯದಲ್ಲಿ ಅಂಗನವಾಡಿ ಶೈಕ್ಷಣಿಕ ಅವಧಿ ಕಡಿತ| ಇನ್ಮುಂದೆ ಮಧ್ಯಾಹ್ನದವರೆಗೆ ಆಟಪಾಠ Read More »

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಚುನಾವಣಾ ವರ್ಷವಾಗಿರುವುದರಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. ತೆರಿಗೆ ಕಡಿತ, ಉತ್ಪಾದನೆ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ಸ್ಲಾಬ್ ಪರಿಷ್ಕರಿಸುವ ಸಾಧ್ಯತೆ ಇದ್ದು, ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರ ನೀಡಬಹುದು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್ ಮಂಡನೆ; ನೇರಪ್ರಸಾರ Read More »

ಸುಳ್ಯ: 10.5 ಕೋಟಿ ರೂ. ವೆಚ್ಚದ ಕಳಪೆ ಕಾಮಗಾರಿ| ಅಧಿಕಾರಿಗಳ ಚಳಿ ಬಿಡಿಸಿದ ಕೋಲ್ಚಾರ್ ಗ್ರಾಮಸ್ಥರು

ಸಮಗ್ರ ನ್ಯೂಸ್:‌‌ 10.5 ಕೋಟಿ ಮೊತ್ತದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕಳಪೆಯಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಚಾರ್ ನಲ್ಲಿ ನಡೆದಿದೆ. ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ 4 ವರ್ಷದ ಹಿಂದೆ ಕೊಲ್ಚಾರ್ – ಕನ್ನಡಿ ತೋಡು – ಬಂದಡ್ಕ ಅಂತರಾಜ್ಯ ಸಂಪರ್ಕ‌ ರಸ್ತೆಯ ಕಲ್ಲೆಂಬಿ ಯಿಂದ ಕರ್ನಾಟಕ ಗಡಿ ಕನ್ನಡಿತೋಡು ತನಕ ಸುಮಾರು 10.5 ಕೋಟಿ ಮೊತ್ತದ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ. ಕಾಮಗಾರಿ ಕಳಪೆ ಎಂದು

ಸುಳ್ಯ: 10.5 ಕೋಟಿ ರೂ. ವೆಚ್ಚದ ಕಳಪೆ ಕಾಮಗಾರಿ| ಅಧಿಕಾರಿಗಳ ಚಳಿ ಬಿಡಿಸಿದ ಕೋಲ್ಚಾರ್ ಗ್ರಾಮಸ್ಥರು Read More »