February 2023

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ

ಸಮಗ್ರ ನ್ಯೂಸ್: ಜಾರ್ಖಂಡ್ ನ ಧನ್ಬಾದ್ ನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಧನ್ಬಾದ್ ನ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದ್ದು 11 ಮಂದಿ ಮಂದಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಇನ್ನಷ್ಟೇ […]

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ Read More »

ಸತ್ತವರನ್ನು ತಂದು ನಿಲ್ಲಿಸಿ ಉತ್ಸವ ಮಾಡುವ ನಿಮಗೆ ಸಮವಸ್ತ್ರ ಪೂರೈಸಲು ಯೋಗ್ಯತೆ ಇಲ್ವೇ? ಮಕ್ಕಳ ರಕ್ತ, ಚರ್ಮ ತಿನ್ನೋದೊಂದೇ ಬಾಕಿ! ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಸತ್ತವರನ್ನು ತಂದು ನಿಲ್ಲಿಸುತ್ತೀರಿ, ಉತ್ಸವಗಳನ್ನು ಮಾಡುತ್ತೀರಿ. ಆದರೆ ಬಡ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಮನಸ್ಸು ಇಲ್ಲವೆಂದರೆ ಸರಕಾರಕ್ಕೆ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ… ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆ ಮಾಡದ ರಾಜ್ಯ ಸರಕಾರವನ್ನು ರಾಜ್ಯ ಹೈಕೋರ್ಟ್‌ ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿತು. ಸರಕಾರಿ ಶಾಲಾ ಮಕ್ಕಳಿಗೆ ಎರಡು ಜತೆ ಸಮವಸ್ತ್ರ, ಒಂದು ಜತೆ ಶೂ ಹಾಗೂ 2 ಜತೆ ಸಾಕ್ಸ್‌ ನೀಡುವಂತೆ 2019ರ ಆ.

ಸತ್ತವರನ್ನು ತಂದು ನಿಲ್ಲಿಸಿ ಉತ್ಸವ ಮಾಡುವ ನಿಮಗೆ ಸಮವಸ್ತ್ರ ಪೂರೈಸಲು ಯೋಗ್ಯತೆ ಇಲ್ವೇ? ಮಕ್ಕಳ ರಕ್ತ, ಚರ್ಮ ತಿನ್ನೋದೊಂದೇ ಬಾಕಿ! ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್ Read More »

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕೆಳಗಿನ ಮನೆ ಆಂಟಿ ಜೊತೆ ಮೇಲಿನ ಮನೆ ಅಂಕಲ್ ಪರಾರಿಯಾದ ಪ್ರಕರಣ| ಲವ್ವರ್ ಬಾಯ್ ಅಂಕಲ್ ಠಾಣೆಗೆ ಹಾಜರ್; ಆಂಟಿಯಿಂದ ಗಂಡನಿಗೆ ಡಿವೋರ್ಸ್ ನೊಟೀಸ್!!

ಸಮಗ್ರ ನ್ಯೂಸ್: ಕೆಳ ಮನೆ ಆಂಟಿ ಜೊತೆ ಎಸ್ಕೇಪ್ ಆಗಿದ್ದ ಲವರ್ ಬಾಯ್ ಅಂಕಲ್ ನವೀದ್ ಪ್ರತ್ಯೇಕ್ಷರಾಗಿದ್ದಾನೆ. ಹಲವು ದಿನದ ಬಳಿಕ ತಡರಾತ್ರಿ ವಕೀಲರ ಜೊತೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಶಾಜಿಯಾಳನ್ನ ನಾನು ಕರೆದುಕೊಂಡು ಹೋಗಿಲ್ಲ ನನ್ನ ಕೆಲಸದ ಮೇಲೆ ಹೋಗಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. 2022ರ ಡಿಸೆಂಬರ್, 9ರಂದು ಕೆಳ ಮಹಡಿಯ ನವೀದ್ ಹಾಗೂ ಮೇಲ್ಮನೆಯಲ್ಲಿದ್ದ ಶಾಜಿಯಾ ಪರಾರಿಯಾಗಿದ್ದಾರೆಂದು ಎರಡೂ ಕುಟುಂಬದವರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಈ

ಕೆಳಗಿನ ಮನೆ ಆಂಟಿ ಜೊತೆ ಮೇಲಿನ ಮನೆ ಅಂಕಲ್ ಪರಾರಿಯಾದ ಪ್ರಕರಣ| ಲವ್ವರ್ ಬಾಯ್ ಅಂಕಲ್ ಠಾಣೆಗೆ ಹಾಜರ್; ಆಂಟಿಯಿಂದ ಗಂಡನಿಗೆ ಡಿವೋರ್ಸ್ ನೊಟೀಸ್!! Read More »

ಪುತ್ತೂರು: ಕಂಬಳದಲ್ಲಿ ಹುಡುಗಿಯರ ಪೋಟೋ ತೆಗೆಯುತ್ತಿದ್ದಾತ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪುತ್ತೂರಿನ ಕೋಟಿ ಚೆನ್ನಯ ಕಂಬಳ ಗದ್ದೆ ಪರಿಸರದಲ್ಲಿ ಯುವಕನೋರ್ವ ಯುವತಿಯ ಫೋಟೋ ತೆಗೆಯುತ್ತಿದ್ದ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನನ್ನು ಪೊಲೀಸರಿಗೊಪ್ಪಿಸಿದ ಮತ್ತು ವಿಚಾರಣೆ ವೇಳೆ ಆತನ ಮೊಬೈಲ್‌ನಲ್ಲಿ ಅನೇಕ ಯುವತಿಯರ ಪೊಟೋ ಇರುವುದು ಬೆಳಕಿಗೆ ಬಂದಿದೆ. ಕುರಿಯ ಮೂಲದ ಯುವಕ ಎಂದು ವಿಚಾರಣೆ ವೇಳೆ ತಿಳಿದು ಬಂದಿದ್ದು ಈತ ಕಂಬಳದ ಪರಿಸರದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ. ಈ ಸಂದರ್ಭ ಓರ್ವ ಯುವತಿ ಇದನ್ನು ಗಮನಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಳು. ಕಾರ್ಯಕರ್ತರು

ಪುತ್ತೂರು: ಕಂಬಳದಲ್ಲಿ ಹುಡುಗಿಯರ ಪೋಟೋ ತೆಗೆಯುತ್ತಿದ್ದಾತ ಪೊಲೀಸ್ ವಶಕ್ಕೆ Read More »

ದ.ಕ ನೂತನ ಎಸ್ಪಿಯಾಗಿ ವಿಕ್ರಮ್ ಅಮಾಟೆ ನೇಮಕ| ಋಷಿಕೇಶ್ ಸೋನಾವಣೆ ಗುಪ್ತಚರ ಇಲಾಖೆಗೆ ವರ್ಗ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ. ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ. 2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ

ದ.ಕ ನೂತನ ಎಸ್ಪಿಯಾಗಿ ವಿಕ್ರಮ್ ಅಮಾಟೆ ನೇಮಕ| ಋಷಿಕೇಶ್ ಸೋನಾವಣೆ ಗುಪ್ತಚರ ಇಲಾಖೆಗೆ ವರ್ಗ Read More »