February 2023

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಮದ್ಯಂತರ ವರದಿ ತರಿಸಿ ಏಳನೇ ವೇತನ ಆಯೋಗ ಜಾರಿ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಮಧ್ಯಂತರ ವರದಿ ತರಿಸಿಕೊಂಡು ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, 1 ಲಕ್ಷ ಜನ ಸರ್ಕಾರಿ ನೌಕರರ ಹುದ್ದೆ ಮುಂದಿನ ವರ್ಷ ಭರ್ತಿ ಮಾಡಲಾಗುತ್ತದೆ. ಅಗತ್ಯ ಸೇವೆ ನೋಡಿಕೊಂಡು ಶಿಕ್ಷಕರ, ಉಪನ್ಯಾಸ ಹುದ್ದೆಗಳ ಭರ್ತಿಗೆ ಕ್ರಮ ವಹಿಸುತ್ತೇವೆ. ಹಣಕಾಸು ಲಭ್ಯತೆ ನೋಡಿ ಪರಿಷತ್ ಸದಸ್ಯರ ಅನುದಾನ ಹೆಚ್ಚಳ ಪರಿಗಣಿಸಲಾಗುತ್ತದೆ. […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಮದ್ಯಂತರ ವರದಿ ತರಿಸಿ ಏಳನೇ ವೇತನ ಆಯೋಗ ಜಾರಿ – ಸಿಎಂ Read More »

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ಬಸವನಾಡಿನ ಜನತೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ನಡುರಾತ್ರಿ ಮಲಗದೆ ಹಲವು ಗ್ರಾಮಗಳ ಜನರ ರಸ್ತೆ ಬದಿ ಕುಳಿತು ಕಾಲ ಕಳೆದಿದ್ದಾರೆ. ತಮಗೆ ಕೇಳಿ ಬಂದ ಶಬ್ದದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರಕೃತಿ ವಿಕೋಪ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ಬಸವನಾಡಿನ ಜನತೆ Read More »

ನೂರಾರು ಬೀದಿನಾಯಿಗಳ ಪೋಷಕಿ, ಅನಾಥ ಪ್ರಾಣಿ ಪಕ್ಷಿಗಳ ಪೋಷಕಿ‌ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಸಮಗ್ರ ನ್ಯೂಸ್ : ಪ್ರತಿದಿನ ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರಿನ ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ 2022ನೇ ಸಾಲಿನ ಪ್ರೆಸ್ ಕ್ಲಬ್ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ಮಾಡಿದೆ. ಮಾ.5ರಂದು ಮಂಗಳೂರಿನ

ನೂರಾರು ಬೀದಿನಾಯಿಗಳ ಪೋಷಕಿ, ಅನಾಥ ಪ್ರಾಣಿ ಪಕ್ಷಿಗಳ ಪೋಷಕಿ‌ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ Read More »

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ

ಸಮಗ್ರ ನ್ಯೂಸ್: ಅಪರೂಪದ ಖಗೋಳ ವಿಸ್ಮಯಕ್ಕೆ ಅಂತರಿಕ್ಷ ಸಾಕ್ಷಿಯಾಗುತ್ತಿದೆ. ಚಂದ್ರ, (Moon) ಶುಕ್ರ (Venus) ಮತ್ತು ಗುರು (Jupiter) ಗ್ರಹಗಳು ಏಕಕಾಲದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಖಗೊಳಾಸಕ್ತರನ್ನು ಪುಳಕಗೊಳಿಸಿದೆ. ಗುರುವಾರ(ಫೆ.23) ಮೂರೂ ಆಕಾಶಕಾಯಗಳು ಪರಸ್ಪರ ಒಟ್ಟಿಗೆ ಬರುತ್ತಿದ್ದಂತೆ ಆಕಾಶದಲ್ಲಿ ತ್ರಿಕೋನದಂತಹ ಆಕಾರ ಸೃಷ್ಟಿಯಾಯಿತು. ಸೌರಮಂಡಲದಲ್ಲಿ ಪ್ರಕಾಶಮಾನವಾದ ಗ್ರಹಗಳು ಎಂದೇ ಕರೆಸಿಕೊಳ್ಳುವ ಶುಕ್ರ ಹಾಗೂ ಗುರುಗ್ರಹಗಳು, ಭೂಮಿಯ ಏಕೈಕ ಉಪಗ್ರಹವಾದ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 29 ಡಿಗ್ರಿಗಳ ಅಂತರವನ್ನು ಹೊಂದಿರುವ ಗ್ರಹಗಳು ಇತ್ತೀಚಿಗೆ

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ Read More »

ಐಪಿಎಸ್ ಡಿ.ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವಿಚಾರಣೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಹಿರಿಯ ಮಹಿಳಾ ಅಧಿಕಾರಿಗಳ ಕಿತ್ತಾಟ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಫೋಟೋಗಳು ಸಿವಿಲ್‌ ಸೇವಾ ನಿಯಮಾವಳಿಯ ಉಲ್ಲಂಘನೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರವು ಇಲಾಖಾ ವಿಚಾರಣೆಗೆ ಸೂಚಿಸಿದೆ ಎಂದು ಮೂಲಗಳು ಹೇಳಿವೆ. ಮಹಿಳಾ ಅಧಿಕಾರಿಗಳ

ಐಪಿಎಸ್ ಡಿ.ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವಿಚಾರಣೆಗೆ ರಾಜ್ಯ ಸರ್ಕಾರ ಆದೇಶ Read More »

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ Read More »

ಎರಡು ಬಸ್ ಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದ‌ ಟ್ರಕ್| 8 ಸಾವು ; 50 ಮಂದಿ ಜಖಂ

ಸಮಗ್ರ ನ್ಯೂಸ್: ಟ್ರಕ್‌ವೊಂದು ಎರಡು ಬಸ್‌ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಧಿ ಸಮೀಪದ ಮೊಹಾನಿಯಾ ಸುರಂಗದ ಬಳಿ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರನ್ನು ಈ ಬಸ್ಸುಗಳು ಸಾಗಿಸುತ್ತಿದ್ದವು. ಅಧಿಕಾರಿಗಳ ಪ್ರಕಾರ, ಟ್ರಕ್‌ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಜನರನ್ನು ತುಂಬಿದ್ದ ಎರಡು ಬಸ್ಸುಗಳು ರಸ್ತೆ ಬದಿ‌ ನಿಂತಿದ್ದವು,

ಎರಡು ಬಸ್ ಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದ‌ ಟ್ರಕ್| 8 ಸಾವು ; 50 ಮಂದಿ ಜಖಂ Read More »

ಅವರಿವರು ಬೇಡ, ನಮಗೆ ಮೋದಿಯೇ ಪ್ರಧಾನಿಯಾಗಲಿ| ಪಾಕಿಸ್ತಾನಿ ಪ್ರಜೆಗಳ ಹೇಳಿಕೆ ವೈರಲ್

ಸಮಗ್ರ ನ್ಯೂಸ್: ಪಾಕಿಸ್ತಾನದ ಪ್ರಜೆಗಳು ಅದೆಷ್ಟು ಬೇಸತ್ತಿದ್ದಾರೆ ಅಂದರೆ ನಮಗೆ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ ಬೇಡ. ಬೆನ್‌ಜೀರ್ ಭುಟ್ಟೋ ಬೇಡ. ಇಮ್ರಾನ್ ಖಾನ್ ಬೇಡ. ಸರ್ವಾಧಿಕಾರಿ ಪರ್ವೇಜ್ ಮುಷರಫ್ ನಮಗೆ ಬೇಡ. ಭಾರತದ ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ದೇಶದ ಆಳ್ವಿಕೆ ಮಾಡಲಿ ಎನ್ನುತ್ತಿದ್ದಾರೆ. ಹಾಲು, ಕಾಫಿ, ಟೀ, ಗೋಧಿ ಹಿಟ್ಟು, ಚಿಕನ್, ಮಟನ್, ಪೆಟ್ರೋಲ್, ಡೀಸೆಲ್‌ ಹೀಗೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಪಾಕಿಸ್ತಾನದಲ್ಲಿ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ರೋಸಿ ಹೋದ

ಅವರಿವರು ಬೇಡ, ನಮಗೆ ಮೋದಿಯೇ ಪ್ರಧಾನಿಯಾಗಲಿ| ಪಾಕಿಸ್ತಾನಿ ಪ್ರಜೆಗಳ ಹೇಳಿಕೆ ವೈರಲ್ Read More »

ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ದಿನಾಂಕ ನಿಗದಿಯಾಗಿದ್ದು, ಮೇ 20ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಆರಂಭವಾಗಲಿವೆ. ಮೇ. 20 ಮತ್ತು 21ರಂದು ಸಿಇಟಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಹೊರನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತೆ. ಮೇ.22ರಂದು ಸಿಇಟಿ ಅಂಗವಾಗಿ ಕನ್ನಡ ಪರೀಕ್ಷೆ ನಡೆಸಲಾಗುವುದು. ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ(ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ)

ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ| ದುಷ್ಕರ್ಮಿಗಳ ಕ್ರೌರ್ಯಕ್ಕೆ ಚೆಲ್ಲಾಪಿಲ್ಲಿಯಾದ ಜೀವಗಳು

ಸಮಗ್ರ ನ್ಯೂಸ್: ಒಂದೇ‌ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ

ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ| ದುಷ್ಕರ್ಮಿಗಳ ಕ್ರೌರ್ಯಕ್ಕೆ ಚೆಲ್ಲಾಪಿಲ್ಲಿಯಾದ ಜೀವಗಳು Read More »