February 2023

ಜಿಮ್ ಮಾಡುತ್ತಿರುವಾಗ ಹೃದಯಾಘಾತ| ಪೊಲೀಸ್ ಕಾನ್ ಸ್ಟೇಬಲ್ ಸಾವು

ಸಮಗ್ರ ನ್ಯೂಸ್: ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರಬೇಕಾದರೆ ಮೃತಪಟ್ಟಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ವಿಶಾಲ್(24) ಎಂಬಾತ ಸಾವನ್ನಪ್ಪಿರುವ ಕಾನ್​ಸ್ಟೇಬಲ್. ಜಿಮ್​ನಲ್ಲಿ ಪುಶ್​-ಅಪ್ ತೆಗೆಯುತ್ತಿರಬೇಕಾದರೆ ಹಠಾತ್ ಸಾವು ಸಂಭವಿಸಿದ್ದು, ಕುಸಿದು ಬಿದ್ದಿರುವ ವೀಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾನ್​ಸ್ಟೇಬಲ್ ವಿಶಾಲ್ ಹೈದರಾಬಾದ್​ನ ಆಸಿಫ್ ನಗರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವೈರಲ್ ಆಗಿರುವ ವೀಡಿಯೋದಲ್ಲಿ ವಿಶಾಲ್ ಪುಶ್‌-ಅಪ್‌ ತೆಗೆಯುತ್ತಿದ್ದಾಗ ಕುಸಿದು ಬೀಳುವುದನ್ನು ಗಮನಿಸಬಹುದು. ಈ ವೇಳೆ ಜಿಮ್​ನಲ್ಲಿದ್ದ ಕೆಲ ಯುವಕರು ವಿಶಾಲ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ […]

ಜಿಮ್ ಮಾಡುತ್ತಿರುವಾಗ ಹೃದಯಾಘಾತ| ಪೊಲೀಸ್ ಕಾನ್ ಸ್ಟೇಬಲ್ ಸಾವು Read More »

ಕೊಟ್ಟಿಗೆಹಾರ: ಅಂತರಾಷ್ಟೀಯ ಪ್ಯಾರಾ ಅಥ್ಲೆಟಿಕ್| ರಾದಾಗೆ ಚಿನ್ನ, ರಕ್ಷಿತಾರಾಜುಗೆ ಬೆಳ್ಳಿ

ಸಮಗ್ರ ನ್ಯೂಸ್: ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ್ವಿತೀಯ ಸ್ಥಾನ ಪಡೆದು ಅಕ್ಟೋಬರ್ ನಲ್ಲಿ ಚೀನಾದಲ್ಲಿ ನಡೆಯುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಸಾಯಿ ಕ್ರೀಡಾ ಹಾಸ್ಟೆಲ್ ನಲ್ಲಿ ಕ್ರೀಡಾಭ್ಯಾಸ ಮಾಡುತ್ತಿರುವ ಈ ಇಬ್ಬರು ವಿದ್ಯಾರ್ಥಿನಿಯರು ಕೋಚ್ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯ ಸಾವಂತ್,ಗೈಡ್ ರನ್ನರ್ ತಬರೇಶ್ ಗರಡಿಯಲ್ಲಿ ಕ್ರೀಡೆಯಲ್ಲಿ ಸಾಧನೆ

ಕೊಟ್ಟಿಗೆಹಾರ: ಅಂತರಾಷ್ಟೀಯ ಪ್ಯಾರಾ ಅಥ್ಲೆಟಿಕ್| ರಾದಾಗೆ ಚಿನ್ನ, ರಕ್ಷಿತಾರಾಜುಗೆ ಬೆಳ್ಳಿ Read More »

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಸಾರ್ವಜನಿಕ ಸಭೆಗಳಲ್ಲಿ ಬೆಳಗ್ಗೆ ಮೈಕ್ ಮುಂದೆ ಮುಸ್ಲಿಮರನ್ನು ಟೀಕಿಸಿ, ಸಂಜೆ ಮನೆಗೆ ಗುಟ್ಟಾಗಿ ಬಂದು ಮಾತುಕತೆ ನಡೆಸುತ್ತಾರೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ವಿಷಯ ಪ್ರಸ್ತಾಪಿಸಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳು ನಮಗೆ ಬೇಡ ಎಂದು ಬಹಿರಂಗವಾಗಿ ಬಿಜೆಪಿಗರು ಹೇಳುತ್ತಾರೆ. ಇವರು ಮಾನವೀಯತೆ ಮರೆತಿರುವ ಹಾಗೆಯೇ ವರ್ತನೆ ಮಾಡುತ್ತಾರೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಖಾದರ್ ಅವರು,

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್ Read More »

ಮನೆಮುಂದೆಯೇ ಬಿಂದಾಸ್ ಓಡಾಟ‌ ನಡೆಸಿದ ಒಂಟಿಸಲಗ| ಮನೆಯಿಂದ ಹೊರಬರದ ಗ್ರಾಮಸ್ಥರು

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಕಡೆ ಆನೆಗಳ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿನ ಮುಂಡುಗನಮನೆ ಗ್ರಾಮದಲ್ಲಿ ಒಂಟಿ ಸಲಗವೊಂದು ಕಳೆದ ಎರಡು ದಿನಗಳಿಂದ ಬಿಂದಾಸ್‌ ಆಗಿ ಓಡಾಗುತ್ತಿದೆ. ಬುಧವಾರ ಹಲವು ಕಡೆ ಸುತ್ತಾಡಿದ್ದ ಅದು ಗುರುವಾರ ಬೆಳಗ್ಗೆ ಕಾಡಿನಿಂದ ನಾಡಿನತ್ತ ನಡೆದುಕೊಂಡು ಬರುತ್ತಿರುವುದನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಒಂಟಿ ಸಲಗನ ಓಡಾಟದಿಂದ ಭಯಗೊಂಡ ಜನರು ಮನೆಯೊಳಗೇ ಬಂಧಿಯಾಗಿದ್ದಾರೆ. ಬುಧವಾರವೂ ಮರೆಸೀಕೆರೆ ಗ್ರಾಮದಲ್ಲಿ ಒಂಟಿ ಸಲಗ ಎಲ್ಲೆಂದರಲ್ಲಿ ಓಡಾಡಿ ಭೀತಿ ಹುಟ್ಟಿಸಿತ್ತು. ತೋಟದ

ಮನೆಮುಂದೆಯೇ ಬಿಂದಾಸ್ ಓಡಾಟ‌ ನಡೆಸಿದ ಒಂಟಿಸಲಗ| ಮನೆಯಿಂದ ಹೊರಬರದ ಗ್ರಾಮಸ್ಥರು Read More »

ಕಡಬ: ಆನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ವಾಗ್ವಾದ; ಸರ್ಕಾರಿ ವಾಹನಗಳಿಗೆ ಕಲ್ಲು ತೂರಾಟ| 7ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು

ಕಡಬ: ಆನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ವಾಗ್ವಾದ; ಸರ್ಕಾರಿ ವಾಹನಗಳಿಗೆ ಕಲ್ಲು ತೂರಾಟ| 7ಮಂದಿ ಆರೋಪಿಗಳು ಪೊಲೀಸ್ ವಶಕ್ಕೆ Read More »

‘ಅಲ್ಲಾ’ ಪದವು ಸಂಸ್ಕೃತದ ಉತ್ಪತ್ತಿ; ದುರ್ಗೆಯ ಆರಾಧನೆಯಲ್ಲಿ ಬಳಸಲಾಗುತ್ತೆ – ನಿಶ್ಚಲಾನಂದ ಸರಸ್ವತಿ

ಸಮಗ್ರ ನ್ಯೂಸ್: ‘ಅಲ್ಲಾ’ ಪದವು ಪ್ರಾಚೀನ ಸಂಸ್ಕೃತ ಭಾಷೆಯಿಂದ ಬಂದಿದೆ ಎಂದು ವಾರಾಣಸಿಯ ದೇವಮಾನವ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ವಾರಾಣಸಿಯ ಗೋವರ್ಧನಪುರಿ ಮಠದ ಮುಖ್ಯಸ್ಥರಾಗಿರುವ ಸ್ವಾಮೀಜಿ, ಅಲ್ಲಾ ಪದವು ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ ಮತ್ತು ಇದನ್ನು ದುರ್ಗಾ ದೇವಿಗೆ ಪ್ರಾರ್ಥಿಸಲು ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಜಗತ್ತಿನಲ್ಲೇ ಇರುವುದು ಒಂದೇ ಧರ್ಮ ಅದು ಹಿಂದೂ ಸನಾತನ ಧರ್ಮ. ಉಳಿದೆಲ್ಲ ಧರ್ಮಗಳು ಪಂಥಗಳಷ್ಟೇ. ಯಾರು ಧರ್ಮದ ಬಗ್ಗೆ ಅನುಮಾಗಳನ್ನು ಹೊಂದಿದ್ದಾರೋ, ಪ್ರಶ್ನೆಗಳನ್ನು ಕೇಳುತ್ತೀರೋ ಅವರು ಮೊದಲಿಗೆ

‘ಅಲ್ಲಾ’ ಪದವು ಸಂಸ್ಕೃತದ ಉತ್ಪತ್ತಿ; ದುರ್ಗೆಯ ಆರಾಧನೆಯಲ್ಲಿ ಬಳಸಲಾಗುತ್ತೆ – ನಿಶ್ಚಲಾನಂದ ಸರಸ್ವತಿ Read More »

ದಟ್ಟನೆಯ ಹುಬ್ಬು ನಿಮ್ಮದಾಗಬೇಕೇ? ಈ ಮನೆಮದ್ದು ಮಾಡಿನೋಡಿ

ಸಮಗ್ರ ನ್ಯೂಸ್: ಹುಬ್ಬು ಮುಖದ ಸೌಂದರ್ಯಕ್ಕೆ ಇಂಬು ನೀಡುತ್ತದೆ. ಆದರೆ ನಿಮ್ಮ ತೆಳುವಾದ ಹುಬ್ಬು ನಿಮ್ಮ ಮುಖದ ಸೌಂದರ್ಯವನ್ನು ಹಾಳು ಮಾಡ್ತಿದೆ ಎಂದಾದರೆ ನೀವು ಈ ರೆಸಿಪಿ ಟ್ರೈ ಮಾಡಿ. ಅಡುಗೆ ಮನೆಯಲ್ಲಿ ಬಳಸುವ ಈರುಳ್ಳಿ ಬಳಸಿ ದಟ್ಟವಾದ, ಕಪ್ಪನೆಯ ಹುಬ್ಬನ್ನು ನಿಮ್ಮದಾಗಿಸಿಕೊಳ್ಳಬಹುದು.ಈರುಳ್ಳಿ ಅಡುಗೆ ರುಚಿ ಹೆಚ್ಚಿಸುವ ಜೊತೆಗೆ ಸೌಂದರ್ಯವರ್ಧಕವೂ ಹೌದು. ಮನೆ ಮದ್ದು ಮಾಡುವ ವಿಧಾನ :ಈರುಳ್ಳಿ ಕತ್ತರಿಸಿ ರಸ ತೆಗೆಯಿರಿ. ಅದಕ್ಕೆ ವಿಟಮಿನ್ ಇ ಕ್ಯಾಪ್ಸೂಲ್ ನಲ್ಲಿರುವ ವಿಟಮಿನ್ ಇ ಎಣ್ಣೆಯನ್ನು ಹಾಕಿ ಚೆನ್ನಾಗಿ

ದಟ್ಟನೆಯ ಹುಬ್ಬು ನಿಮ್ಮದಾಗಬೇಕೇ? ಈ ಮನೆಮದ್ದು ಮಾಡಿನೋಡಿ Read More »

ಕಡಬ: ಕಾಡಾನೆ ಸೆರೆ ಬಳಿಕ ಗ್ರಾಮಸ್ಥರಿಂದ ಅಧಿಕಾರಿಗಳ ಜೊತೆ ವಾಗ್ವಾದ| ಉಳಿದ ಆನೆಗಳನ್ನು ಹಿಡಿಯುವಂತೆ ಪಟ್ಟು| ಓರ್ವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಒಂದು ಕಾಡಾನೆಯನ್ನು ಸೆರೆ ಹಿಡಿದ ಬಳಿಕ ಉಳಿದ ಆನೆಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ನಡೆದಿದ್ದು ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನರಹಂತಕ ಆನೆಯನ್ನು ಸೆರೆ ಹಿಡಿದುಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು ಎಂದು‌ ತಿಳಿದು ಬಂದಿದೆ. ಸಾರ್ವಜನಿಕರು ಇದಕ್ಕೆ ಒಪ್ಪದೇ

ಕಡಬ: ಕಾಡಾನೆ ಸೆರೆ ಬಳಿಕ ಗ್ರಾಮಸ್ಥರಿಂದ ಅಧಿಕಾರಿಗಳ ಜೊತೆ ವಾಗ್ವಾದ| ಉಳಿದ ಆನೆಗಳನ್ನು ಹಿಡಿಯುವಂತೆ ಪಟ್ಟು| ಓರ್ವ ಪೊಲೀಸ್ ವಶಕ್ಕೆ Read More »

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಮಾ.13ರಿಂದ ಪರೀಕ್ಷೆಗಳು ಆರಂಭ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ. ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ.

5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಮಾ.13ರಿಂದ ಪರೀಕ್ಷೆಗಳು ಆರಂಭ Read More »

ವಿಧಾನಸಭಾ ಚುನಾವಣೆ| ಸುಳ್ಯ, ಪುತ್ತೂರಿನಲ್ಲಿ ಬಿಜೆಪಿಗೆ ಟಿಕೆಟ್ ಟೆನ್ಶನ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣಾ ಕಾವು ದಿನೇದಿನೇ ಜೋರಾಗುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಹೇಗೆ ಎನ್ನುವ ಲೆಕ್ಕಾಚಾರದಲ್ಲಿ ನಿರತವಾಗಿದೆ. ಈ ನಡುವೆ ದಕ್ಷಿಣ ಕನ್ನಡದ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ತಲೆಬಿಸಿ ಜೋರಾಗಿದೆ. ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ಪುತ್ತೂರು, ಸುಳ್ಯ ಬಿಜೆಪಿಗೆ ಟಿಕೆಟ್‌ ಟೆನ್ಶನ್‌ ಶುರುವಾಗಿದೆ. ಈ ಪ್ರದೇಶದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದು, ಇದರೊಂದಿಗೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಶಾಸಕರ ವಿರುದ್ಧವೇ ಆಕ್ರೋಶ ಹೆಚ್ಚಿದೆ. ಪುತ್ತೂರು, ಸುಳ್ಯದಲ್ಲಿ ಬಿಜೆಪಿ ಶಾಸಕರ

ವಿಧಾನಸಭಾ ಚುನಾವಣೆ| ಸುಳ್ಯ, ಪುತ್ತೂರಿನಲ್ಲಿ ಬಿಜೆಪಿಗೆ ಟಿಕೆಟ್ ಟೆನ್ಶನ್ Read More »