February 2023

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಮಗ್ರ ನ್ಯೂಸ್: ಶಾಲೆಗಳಲ್ಲಿ ಒಂದನೇ ತರಗತಿಯ ಪ್ರವೇಶಾತಿಯ ಕನಿಷ್ಠ ವಯಸ್ಸನ್ನು 6ಕ್ಕೆ ಏರಿಕೆ ಮಾಡಿ ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ ಎಲ್ಲ ರಾಜ್ಯಗಳಲ್ಲೂ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸು ೬ ಇರಬೇಕು ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ನಿರ್ದೇಶನ ನೀಡಿದೆ. “ದೇಶದ 14 ರಾಜ್ಯಗಳಲ್ಲಿ 6 ವರ್ಷ ತುಂಬುವ ಮೊದಲೇ ಒಂದನೇ ತರಗತಿಗೆ ಪ್ರವೇಶಾತಿ ನೀಡಲಾಗುತ್ತದೆ. ಆದರೆ, […]

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ Read More »

ಕೊಟ್ಟಿಗೆಹಾರ: ಜೆಡಿಎಸ್ ಸಭೆಗೆ ಪಕ್ಷದ ಮುಖಂಡ ಕಾರ್ಯಕರ್ತರ ಕಡೆಗಣನೆಗೆ ಅಸಮಾಧಾನ

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದ ಪಂಚರತ್ನ ಕಾರ್ಯಕ್ರಮದ ಅಂಗವಾಗಿ ಕೊಟ್ಟಿಗೆಹಾರದಲ್ಲಿ ನಡೆದ ಬಣಕಲ್ ಹೋಬಳಿ ಘಟಕದ ಸಭೆಗೆ ಸ್ಥಳೀಯ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರನ್ನು ಕರೆಯದೇ ಸಭೆ ನಡೆಸಿರುವುದರಿಂದ ಪಕ್ಷದ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ ಎಂದು ಜೆಡಿಎಸ್ ಮುಖಂಡ ತನುಕೊಟ್ಟಿಗೆಹಾರ ತಿಳಿಸಿದ್ದಾರೆ. ಕೊಟ್ಟಿಗೆಹಾರದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ತಿಳಿಸಿರುವ ಅವರು ‘ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಗುರುತಿಸಿಕೊಂಡು ಕಾರ್ಯ ನಿರ್ವಹಿಸುತ್ತಾ ಪಕ್ಷದ ಮೇಲೆ ಅಭಿಮಾನ ಇಟ್ಟು ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದೇವೆ.ಆದರೆ ಮಾರ್ಚ್ 1 ರಂದು

ಕೊಟ್ಟಿಗೆಹಾರ: ಜೆಡಿಎಸ್ ಸಭೆಗೆ ಪಕ್ಷದ ಮುಖಂಡ ಕಾರ್ಯಕರ್ತರ ಕಡೆಗಣನೆಗೆ ಅಸಮಾಧಾನ Read More »

ಪೊಲೀಸರು ವಾಟ್ಸಪ್‌ ಡಿಪಿಗೆ ಫೋಟೋ ಬದಲು ಕ್ಯೂ ಆರ್ ಕೋಡ್ ಹಾಕಿಕೊಳ್ಳಲು ಅದೇಶ

ಸಮಗ್ರ ನ್ಯೂಸ್: ಪೊಲೀಸ್‌ ಅಧಿಕಾರಿಗಳಿಗೆ ಹೊಸ ರೂಲ್ಸ್‌ ತಂದಿದ್ದು ಇನ್ಮುಂದೆ ವಾಟ್ಸಪ್‌ ಡಿಪಿಗೆ ಅವರ ಫೋಟೋ ಹಾಕಿಕೊಳ್ಳುವಂತಿಲ್ಲ ಆದೇಶ ನೀಡಿದ್ದಾರೆ. ಆಗ್ನೇಯ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ಕೆಲ ದಿನಗಳಲ್ಲಿ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ತಕ್ಷಣ ಸಂದಿಸುತ್ತಿಲ್ಲ, ಫೋನ್ ರಿಸಿವ್ ಮಾಡಲ್ಲ ಎನ್ನುವ ಆರೋಪಗಳು ಕೇಳಿಬಂದಿದೆ. ಈ ಬೆನ್ನಲ್ಲೇ ಸಿಂಗಂ ರೀತಿಯಲ್ಲಿ ವಾಟ್ಸಪ್‌ ಡಿಪಿಗಳಲ್ಲಿ ಪೋಟೋ ಹಾಕಿ ಮಿಂಚುತ್ತಿದ್ದ ಪೊಲೀಸರಿಗೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾರಿಂದ ಹೊಸ ರೂಲ್ಸ್‌ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಇಂದಿನಿಂದ ಪೊಲೀಸ್ ಅಧಿಕಾರಿಗಳು

ಪೊಲೀಸರು ವಾಟ್ಸಪ್‌ ಡಿಪಿಗೆ ಫೋಟೋ ಬದಲು ಕ್ಯೂ ಆರ್ ಕೋಡ್ ಹಾಕಿಕೊಳ್ಳಲು ಅದೇಶ Read More »

ಸೋಷಿಯಲ್ ಮೀಡಿಯಾದಲ್ಲಿನ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ| ಬಂಟ್ವಾಳದ ಯುವಕನಿಗೆ 9.79 ಲಕ್ಷ ಉಂಡೆನಾಮ

ಸಮಗ್ರ ನ್ಯೂಸ್: ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್‌ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್​​ಬುಕ್ ಕಂಡ ​ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿದ್ದಾನೆ. ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ

ಸೋಷಿಯಲ್ ಮೀಡಿಯಾದಲ್ಲಿನ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ| ಬಂಟ್ವಾಳದ ಯುವಕನಿಗೆ 9.79 ಲಕ್ಷ ಉಂಡೆನಾಮ Read More »

ಮಾಂಸಾಹಾರ ಸೇವಿಸಿ ನಾಗಬನ ಪ್ರವೇಶಿಸಿದ್ರಾ ಸಿ.ಟಿ ರವಿ| ಫೋಟೋ ವೈರಲ್

ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ಈಗ ವಿವಾದವೊಂದಕ್ಕೆ ಸಿಲುಕಿದ್ದಾರೆ. ಮಾಂಸಹಾರ ಸೇವಿಸಿ ಅವರು ನಾಗಬನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ ರವಿ ಭೇಟಿ ನೀಡಿದ ಸಂದರ್ಭದಲ್ಲಿ ಕಾರವಾರದಲ್ಲಿ ಶಾಸಕ ಸುನಿಲ್ ನಾಯಕ್ ಅವರ ಮನೆಯಲ್ಲಿ ಮಾಂಸಹಾರ ಸೇವನೆ ಮಾಡಿದ್ದರು. ಅದಾದ ಬಳಿಕ ಅವರು ನಾಗಬನ ಹಾಗೂ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮೂರು ದಿನಗಳ ಹಿಂದೆ ಅಂದರೆ ಫೆಬ್ರವರಿ

ಮಾಂಸಾಹಾರ ಸೇವಿಸಿ ನಾಗಬನ ಪ್ರವೇಶಿಸಿದ್ರಾ ಸಿ.ಟಿ ರವಿ| ಫೋಟೋ ವೈರಲ್ Read More »

ಬೆಳ್ತಂಗಡಿ: ಬಿಲ್ಲವರ ತೀವ್ರ ವಿರೋಧ| ವೇಣೂರು ಬ್ರಹ್ಮಕಲಶೋತ್ಸವದಲ್ಲಿ ರೋಹಿತ್ ಚಕ್ರತೀರ್ಥ‌ರ ಉಪನ್ಯಾಸ ರದ್ದು

ಸಮಗ್ರ ನ್ಯೂಸ್: ಬಿಲ್ಲವರ ತೀವ್ರ ವಿರೋಧದ‌ ಹಿನ್ನಲೆಯಲ್ಲಿ ಬೆಳ್ತಂಗಡಿಯ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸುವುದರಿಂದ ಹಿಂದೆ ಸರಿಯಲು ನಿರ್ಧರಿಸಿದ ಡಾ.ಪದ್ಮಪ್ರಸಾದ ಅಜಿಲರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಿಲ್ಲವ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಶ್ರೀ

ಬೆಳ್ತಂಗಡಿ: ಬಿಲ್ಲವರ ತೀವ್ರ ವಿರೋಧ| ವೇಣೂರು ಬ್ರಹ್ಮಕಲಶೋತ್ಸವದಲ್ಲಿ ರೋಹಿತ್ ಚಕ್ರತೀರ್ಥ‌ರ ಉಪನ್ಯಾಸ ರದ್ದು Read More »

‘ಕುಟ್ಟಿ ಪಟ್ಟಾಳಂ’ ಖ್ಯಾತಿಯ ಮಲೆಯಾಳಂ ನಟಿ ಸುಬಿ ಸುರೇಶ್ ಇನ್ನಿಲ್ಲ

ಸಮಗ್ರ ನ್ಯೂಸ್: ಮಲಯಾಳಂ ಖ್ಯಾತ ನಟಿ ಸುಬಿ ಸುರೇಶ್ ನಿಧನರಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವರು ಪಿತ್ತಜನಕಾಂಗದ ಕಾಯಿಲೆಯಿಂದ ಬಳಲುತ್ತಿದ್ದು, ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಾಸ್ಯಕ್ಕೆ ಹೆಸರುವಾಸಿಯಾದ ಸುಬಿ ಅವರು ವಿವಿಧ ಸ್ಟೇಜ್ ಶೋಗಳಲ್ಲಿ ಡ್ಯಾನ್ಸ್ ಮತ್ತು ಹಾಸ್ಯನಟರಾಗಿ ವೃತ್ತಿಯನ್ನು ಆರಂಭಿಸಿದ್ದರು. ಅವರು ಮಳವಿಲ್ ಮನೋರಮಾ ಅವರ ‘ಮೇಡ್ ಫಾರ್ ಈಚ್’ ಮತ್ತು ಸೂರ್ಯ ಟಿವಿಯ ‘ಕುಟ್ಟಿ ಪಟ್ಟಾಲಂ’ ನಂತಹ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು.

‘ಕುಟ್ಟಿ ಪಟ್ಟಾಳಂ’ ಖ್ಯಾತಿಯ ಮಲೆಯಾಳಂ ನಟಿ ಸುಬಿ ಸುರೇಶ್ ಇನ್ನಿಲ್ಲ Read More »

ಕಾಣಿಯೂರು: ಕೌಟುಂಬಿಕ ಗಲಭೆ; ಇಬ್ಬರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೆಳಂದೂರಿನ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳಿಂದ ದೂರು ದಾಖಲಾಗಿದೆ. ಅಮೈ ನಿವಾಸಿ ಧರ್ಮಪಾಲ ಎಂಬವರಿಗೆ ಅವರ ಅಣ್ಣನ ಪತ್ನಿ ಹಾಗೂ ಮಗಳು ದೊಣ್ಣೆಯಿಂದ ತಲೆಗೆ ಹೊಡೆದು ನೋವುಂಟು ಮಾಡಿ ದೂಡಿ ಹಾಕಿ ನೆಲದಲ್ಲಿದ್ದ ಕಲ್ಲು ಮುಖಕ್ಕೆ ತಾಗಿ ಗುದ್ದಿರುವುದಾಗಿ ಆರೋಸಲಾಗಿದೆ. ಗಾಯಾಳು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಯಶೋದಾ ಅವರು ದೂರು ನೀಡಿ ಬೆಳಂದೂರು

ಕಾಣಿಯೂರು: ಕೌಟುಂಬಿಕ ಗಲಭೆ; ಇಬ್ಬರು ಆಸ್ಪತ್ರೆಗೆ ದಾಖಲು Read More »

ಸುಳ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ| ಬೆಳ್ಳಾರೆಯ ಮುಸ್ಲಿಂ ‌ಮುಖಂಡ ವಿರುದ್ಧ ಫೋಕ್ಸೊ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬೆಳ್ಳಾರೆಯ ಮುಸ್ಲಿಂ ಮುಖಂಡನೋರ್ವನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ರಾತ್ರಿ ಸಮಯ ತಾಯಿ ಮೊಬೈಲಿನಿಂದ ಕರೆ ಮಾಡಿ ಮಾತನಾಡುವಂತೆ ಒತ್ತಾಯ ಮಾಡಿದ್ದು, ಇದರಿಂದ ಭಯಗೊಂಡ ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಹೇಳುತ್ತಿರುದಾಗಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಅಶ್ರಫ್ ಯಾನೆ ಅಚ್ಚಚ್ಚಪ್ಪನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವ ಸಮಯ ಆರೋಪಿಯು

ಸುಳ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ| ಬೆಳ್ಳಾರೆಯ ಮುಸ್ಲಿಂ ‌ಮುಖಂಡ ವಿರುದ್ಧ ಫೋಕ್ಸೊ ಪ್ರಕರಣ ದಾಖಲು Read More »

ಬ್ರಿಟೀಷರು‌ ನೆಟ್ಟಿದ್ದ ಸಾಗುವಾನಿ ಮರದ ಹರಾಜು ಮೌಲ್ಯ ಗೊತ್ತಾ? ಕೇರಳದಲ್ಲಿ ಬೃಹತ್ ಮೊತ್ತಕ್ಕೆ ಮಾರಾಟವಾಯ್ತು ನಿಲಂಬೂರ್ ತೇಗ

ಸಮಗ್ರ ನ್ಯೂಸ್: ಬ್ರಿಟೀಷರು ನೆಟ್ಟಿದ್ದ 114 ವರ್ಷದ ನಿಲಂಬೂರ್ ತೇಗ (ಸಾಗುವಾನಿ) ಮರವೊಂದು ಕೇರಳದಲ್ಲಿ 39.29 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಇದು ಅರಣ್ಯ ಇಲಾಖೆಯ ಇತಿಹಾಸದಲ್ಲೇ ಅತ್ಯಧಿಕ ಬೆಲೆಗೆ ಮಾರಾಟವಾದ ಸಾರ್ವಕಾಲಿಕ ದಾಖಲೆ ಎಂದು ಪರಿಗಣಿಸಲಾಗಿದೆ. ತಿರುವನಂತಪುರಂ ಮೂಲದ ಅಜೀಶ್ ಎಂಬುವವರು ಇಷ್ಟೊಂದು ಬೆಲೆಗೆ ಮರದ ಮೂರು ತಂಡುಗಳನ್ನು ಖರೀದಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ನಿಲಂಬೂರಿನ ಅರಣ್ಯ ಇಲಾಖೆಯ ಅರುವಕೊಡೆ ನೆಡುಂಕಯಂ ಡಿಪೋಗಳಲ್ಲಿ ನಡೆಯುವ ಇ-ಹರಾಜಿನಲ್ಲಿ ಇವರು ಭಾಗವಹಿಸುತ್ತಿದ್ದಾರೆ. ರಾಜ್ಯದ ಸಂರಕ್ಷಿತ ಪ್ರದೇಶದಲ್ಲಿ 1909ರಲ್ಲಿ ಬ್ರಿಟಿಷ್

ಬ್ರಿಟೀಷರು‌ ನೆಟ್ಟಿದ್ದ ಸಾಗುವಾನಿ ಮರದ ಹರಾಜು ಮೌಲ್ಯ ಗೊತ್ತಾ? ಕೇರಳದಲ್ಲಿ ಬೃಹತ್ ಮೊತ್ತಕ್ಕೆ ಮಾರಾಟವಾಯ್ತು ನಿಲಂಬೂರ್ ತೇಗ Read More »