February 2023

IAS ಹುದ್ದೆಗೆ ರಾಜೀನಾಮೆ ನೀಡ್ತಾರಾ ರೋಹಿಣಿ ಸಿಂಧೂರಿ? ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ವದಂತಿ

ಸಮಗ್ರ ನ್ಯೂಸ್: ಹಿರಿಯ IPS ಅಧಿಕಾರಿ ರೂಪಾ ಅವರ ಆರೋಪಗಳಿಂದ ಬೇಸತ್ತಿರುವ IAS ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರೋಹಿಣಿ ಸಿಂಧೂರಿ ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಕರ್ನಾಟಕದಲ್ಲೂ ಸಾಕಷ್ಟು ಆಸ್ತಿ ಪಾಸ್ತಿ ಹೊಂದಿದ್ದಾರೆ. ರೋಹಿಣಿ ಸಿಂಧೂರಿ ಆಪ್ತ ಮೂಲಗಳ ಪ್ರಕಾರ ರೋಹಿಣಿ ಸಿಂಧೂರಿ ಕೆಲವೇ ದಿನಗಳಲ್ಲಿ IAS ಹುದ್ದೆಗೆ ರಾಜೀನಾಮೆ ನೀಡಲಿದ್ದು, ಆಂಧ್ರ ಪ್ರದೇಶದಿಂದ ರಾಜಕೀಯ ಪ್ರವೇಶಕ್ಕೆ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ […]

IAS ಹುದ್ದೆಗೆ ರಾಜೀನಾಮೆ ನೀಡ್ತಾರಾ ರೋಹಿಣಿ ಸಿಂಧೂರಿ? ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ವದಂತಿ Read More »

“ಆಕೆ ಕ್ಯಾನ್ಸರ್ ಇದ್ದಂಗೆ, ನನ್ನ ಗಂಡನನ್ನೂ ಬಲೆಗೆ ಬೀಳಿಸ್ಕೊಂಡಿದಾಳೆ!”| ಡಿ.ರೂಪಾ ಐಪಿಎಸ್ ಆಡಿದ್ದಾರೆನ್ನಲಾದ ಆಡಿಯೋ ವೈರಲ್

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿಯೂ ಡಿ.ರೂಪಾ ರೋಹಿಣಿ ಸಿಂಧೂರಿ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರೋಹಿಣಿ ಕುಟುಂಬದವರದ್ದು ರಿಯಲ್ ಎಸ್ಟೇಟ್ ಬ್ಯುಸಿನೆಸ್, ತನ್ನ ಪತಿಯ ರಿಯಲ್ ಎಸ್ಟೇಟ್

“ಆಕೆ ಕ್ಯಾನ್ಸರ್ ಇದ್ದಂಗೆ, ನನ್ನ ಗಂಡನನ್ನೂ ಬಲೆಗೆ ಬೀಳಿಸ್ಕೊಂಡಿದಾಳೆ!”| ಡಿ.ರೂಪಾ ಐಪಿಎಸ್ ಆಡಿದ್ದಾರೆನ್ನಲಾದ ಆಡಿಯೋ ವೈರಲ್ Read More »

Health Tips: ಕಾಡುವ ಗ್ಯಾಸ್ಟ್ರಿಕ್‌ ಗೆ ಈ ಪಾನೀಯ ಸುಲಭ ಪರಿಹಾರ

ಸಮಗ್ರ ನ್ಯೂಸ್: ಗ್ಯಾಸ್ಟ್ರಿಕ್ ಸಮಸ್ಯೆ ಕಾಡಲು ಪ್ರಮುಖ ಕಾರಣ ನಮ್ಮ ಜೀವನ ಶೈಲಿ. ನಾವು ಸೇವಿಸುವ ಆಹಾರ ಸರಿಯಾಗಿ ಇರದೇ ಇರುವುದರಿಂದ ದೇಹದಲ್ಲಿ ಹೆಚ್ಚಿನ ಗ್ಯಾಸ್ ಉತ್ಪತ್ತಿಯಾಗುತ್ತದೆ. ಆಹಾರ ಚೆನ್ನಾಗಿ ಜೀರ್ಣವಾಗಬೇಕಾದರೆ, ಹೆಚ್ಚು ಗ್ಯಾಸ್ ರೀಲಿಸ್ ಆಗಬೇಕು. ಇದು ಹೊರಹೋಗದಿದ್ದರೆ ಅನೇಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಓಮ ಕಾಳು ಇದಕ್ಕೆ ಅತ್ಯುತ್ತಮ ಮದ್ದಾಗಬಲ್ಲದು. ಇದರಲ್ಲಿ ಫೈಬರ್ ಹಾಗೂ ಮಿನರಲ್ಸ್ ಇದ್ದು ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಮಲಬದ್ಧತೆ ಹಾಗೂ ಗ್ಯಾಸ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಎರಡು

Health Tips: ಕಾಡುವ ಗ್ಯಾಸ್ಟ್ರಿಕ್‌ ಗೆ ಈ ಪಾನೀಯ ಸುಲಭ ಪರಿಹಾರ Read More »

ಸರ್ಕಾರಕ್ಕೆ ಬಿಸಿ ತುಪ್ಪವಾದ 7ನೇ ವೇತನ ಆಯೋಗ| ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿನ ಪಟ್ಟು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವರದಿ ಜಾರಿಗಾಗಿ ನೌಕರರ ಪಟ್ಟು ಹಿಡಿದಿದ್ದು, ಫೆ.22 ರಿಂದ ಫೆ.28 ರವರೆಗೆ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದಾರೆ. ಒಂದೇ ವೇಳೆ ಯೋಜನೆ ಜಾರಿಗೆ ತರದಿದ್ದರೆ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ನೌಕರರು ನಿರ್ಧರಿಸಿದ್ದಾರೆ. ಇಂದು ನಡೆದ ನೌಕರರ ಸಂಘದ ತುರ್ತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು

ಸರ್ಕಾರಕ್ಕೆ ಬಿಸಿ ತುಪ್ಪವಾದ 7ನೇ ವೇತನ ಆಯೋಗ| ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧಾರ Read More »

ನನ್ನ ಹೆಣವೂ ಪ್ರಿಡ್ಜ್ ಒಳಗೆ ಸ್ಟೋರ್ ಆಗ್ತಿತ್ತು, ದೇವರು ಬಚಾವ್ ಮಾಡಿದ| ಗೋಳು ತೋಡಿಕೊಂಡ ರಾಖಿ ಸಾವಂತ್

ಸಮಗ್ರ ನ್ಯೂಸ್: ಮದುವೆಯಾಗಿ ಕೆಲವೇ ದಿನಗಳಲ್ಲಿಯೇ ಗಂಡ ಆದಿಲ್‌ ಖಾನ್‌ ಜೊತೆಗಿನ ಮನಸ್ತಾಪದಿಂದಾಗಿ ನಟಿ, ಡಾನ್ಸರ್‌ ಹಾಗೂ ಬಿಗ್‌ ಬಾಸ್‌ ಮೂಲಕ ಪ್ರಸಿದ್ಧಿ ಪಡೆದ ರಾಖಿ ಸಾವಂತ್‌ ಸುದ್ದಿಯಲ್ಲಿದ್ದಾರೆ. ಒಂದು ಕಡೆ ರಾಖಿ ಸಾವಂತ್‌ ನೀಡಿದ ದೂರಿನ ಆಧಾರದಲ್ಲಿ ಮೈಸೂರು ಮೂಲದ ಪತಿ ಆದಿಲ್‌ ಖಾನ್‌ ಜೈಲಿನಲ್ಲಿದ್ದರೆ, ರಾಖಿ ಸಾವಂತ್‌ ಮಾಧ್ಯಮಗಳ ಎದುರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಮತ್ತೆ ಮಾಧ್ಯಮಗಳ ಎದುರು ಬಂದಿದ್ದ ರಾಖಿ ಸಾವಂತ್‌, ಕೆನ್ನೆಗೆ ಹೊಡೆದುಕೊಳ್ಳುತ್ತಾ ಅಯ್ಯಯ್ಯೋ ಎಂಥಾ ತಪ್ಪು ಮಾಡಿಬಿಟ್ಟೆ ಎಂದು

ನನ್ನ ಹೆಣವೂ ಪ್ರಿಡ್ಜ್ ಒಳಗೆ ಸ್ಟೋರ್ ಆಗ್ತಿತ್ತು, ದೇವರು ಬಚಾವ್ ಮಾಡಿದ| ಗೋಳು ತೋಡಿಕೊಂಡ ರಾಖಿ ಸಾವಂತ್ Read More »

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅಭಿಮಾನಿಗಳು ಆಯೋಜಿಸಿದ್ದ ಕಬಡ್ಡಿ ಕೂಟದಲ್ಲಿ ಭರ್ಜರಿ ಹೊಡೆದಾಟ

ಸಮಗ್ರ‌ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಹೊಡೆದಾಟ ಸಂಭವಿಸಿದ್ದು, ಅದರ ವಿಡಿಯೊಗಳು ವೈರಲ್‌ ಆಗಿವೆ. ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡಿದ್ದಾರೆ. ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ಇದರ ವತಿಯಿಂದ ಕಬಡ್ಡಿ ಪಂದ್ಯಾಟ ನಡೆದಿತ್ತು. ಇದರಲ್ಲಿ ಅಂಪೈರ್‌ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ಸಿಟ್ಟುಗೊಂಡು ಹೊಡೆದಾಟ ನಡೆಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ಆಡೂರು ಮೈದಾನದಲ್ಲಿ ಫೆ. 19ರಂದು ನಡೆದ ಘಟನೆ ನಡೆದಿದೆ ಎನ್ನಲಾಗಿದೆ.

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅಭಿಮಾನಿಗಳು ಆಯೋಜಿಸಿದ್ದ ಕಬಡ್ಡಿ ಕೂಟದಲ್ಲಿ ಭರ್ಜರಿ ಹೊಡೆದಾಟ Read More »

ಬೆಳ್ತಂಗಡಿ: ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಕೊಕ್ರಾಡಿಯ ನಿವಾಸಿ ಉಜ್ವಲ್ ಹೆಗ್ಡೆ (18) ಮೃತ ವಿದ್ಯಾರ್ಥಿ. ಫೆ.21ರ ಬೆಳಿಗ್ಗೆ ಉಜ್ವಲ್ ಬೈಕ್ ನಲ್ಲಿ ಮೂಡಬಿದ್ರೆಯ ಕಾಲೇಜಿಗೆ ಹೋಗುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿ: ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ Read More »

ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ

ಸಮಗ್ರ ನ್ಯೂಸ್: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ. ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು

ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ Read More »

ಟೆನಿಸ್ ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ| ಸೋಲಿನೊಂದಿಗೆ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಮೂಗುತಿ ಸುಂದರಿ

ಸಮಗ್ರ ನ್ಯೂಸ್: WTA ದುಬೈ ಡ್ಯೂಟಿ ಫ್ರೀ ಚಾಂಪಿಯನ್ ಶಿಪ್’ನಲ್ಲಿ ಸಾನಿಯಾ ಮಿರ್ಜಾ ಮೊದಲ ಸುತ್ತಿನ ಸೋಲಿನೊಂದಿಗೆ ತಮ್ಮ ಟೆನಿಸ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ಮಂಗಳವಾರ ದುಬೈನಲ್ಲಿ ಅಮೆರಿಕದ ಪಾಲುದಾರ ಮ್ಯಾಡಿಸನ್ ಕೀಸ್ ಅವರೊಂದಿಗೆ ಕಣಕ್ಕಿಳಿದ ಸಾನಿಯಾ ಮಿರ್ಜಾ, ರಷ್ಯಾದ ಜೋಡಿ ವೆರ್ನೊಕಿಯಾ ಕುಡೆರ್​ಮೆಟೋವಾ ಮತ್ತು ಲ್ಯೂಡ್​ಮಿಲಾ ಸ್ಯಾಮ್ಸೊನೊವಾವ ವಿರುದ್ಧ 46,0-6 ನೇರ ಸೆಟ್​ಗಳಿಂದ ಸೋಲು ಕಂಡರು. ಈ ಮೂಲಕ ತಮ್ಮ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದರು. 2003ರಲ್ಲಿ ಪ್ರೊ ಆಗಿ ಆಯ್ಕೆಯಾಗಿದ್ದ 36ರ ಹರೆಯದ ಸಾನಿಯಾ ಮಿರ್ಜಾ, ಸ್ವಿಸ್

ಟೆನಿಸ್ ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ| ಸೋಲಿನೊಂದಿಗೆ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ ಮೂಗುತಿ ಸುಂದರಿ Read More »

ಮಂಡ್ಯ: ಏಕಾಏಕಿ ಬ್ರೇಕ್ ಹಾಕಿದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು| ಭೀಕರ ಅಪಘಾತಕ್ಕೆ ಯುವಕರಿಬ್ಬರು ಬಲಿ

ಸಮಗ್ರ ನ್ಯೂಸ್: ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಮಂಡ್ಯ ನಗರದ ಗುತ್ತಲು ನಿವಾಸಿ ಶರೀಫ್ (23), ಮೈಸೂರಿನ ಕೆಸರೆ ನಿವಾಸಿ ಸದ್ಕಿಕ್ ಪಾಷಾ (25) ಎಂದು ಗುರುತಿಸಲಾಗಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಸಮೀಪ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಸಾಗುವ ವೇಳೆ ಟ್ರಕ್ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಸ್ಟಿಫ್ಟ್ ಕಾರು ಹಿಂಬದಿಯಿಂದ ಡಿಕ್ಕಿ

ಮಂಡ್ಯ: ಏಕಾಏಕಿ ಬ್ರೇಕ್ ಹಾಕಿದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು| ಭೀಕರ ಅಪಘಾತಕ್ಕೆ ಯುವಕರಿಬ್ಬರು ಬಲಿ Read More »