February 2023

ಗಂಡ ಮತ್ತು ಅತ್ತೆಯನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಮಹಿಳೆ….!! ಬಳಿಕ ಮೇಘಾಲಯಕ್ಕೆ ಸಾಗಾಟ

ಸಮಗ್ರ ನ್ಯೂಸ್: ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್‌ಮತಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದೆ. ಈಕೆ ವಿವಾಹೇತರ ಸಂಬಂಧ ಹೊಂದಿದ್ದಳು. ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು ಹತ್ಯೆ ಮಾಡಿ ಮೂರು ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಸೇರಿ, ಇಬ್ಬರ ದೇಹಗಳ ಭಾಗಗಳನ್ನು ಬೇರೆಡೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗುವಾಹಟಿಯಿಂದ 150 […]

ಗಂಡ ಮತ್ತು ಅತ್ತೆಯನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಮಹಿಳೆ….!! ಬಳಿಕ ಮೇಘಾಲಯಕ್ಕೆ ಸಾಗಾಟ Read More »

ರೂಪಾ V/s ರೋಹಿಣಿ ಜಡೆಜಗಳ| ಇಬ್ಬರಿಗೂ ಸ್ಥಳ ಗೊತ್ತುಪಡಿಸದೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್​ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ

ರೂಪಾ V/s ರೋಹಿಣಿ ಜಡೆಜಗಳ| ಇಬ್ಬರಿಗೂ ಸ್ಥಳ ಗೊತ್ತುಪಡಿಸದೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಹಿರಿಯ ಯಕ್ಷಗಾನ ಅರ್ಥಧಾರಿ, ಸಾಹಿತಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ(85) ವಯೋಸಹಜ ಅಸೌಖ್ಯದಿಂದ ಇಂದು(ಫೆ.21) ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ ಒಲಿದಿತ್ತು. ಯಕ್ಷಗಾನ, ನಾಟಕ, ರಂಗಗಳಲ್ಲು ಅವರು ಮಿಂಚಿದ್ದಾರೆ. ಹಲವು

ಹಿರಿಯ ಯಕ್ಷಗಾನ ಅರ್ಥಧಾರಿ, ಸಾಹಿತಿ ಅಂಬಾತನಯ ಮುದ್ರಾಡಿ ಇನ್ನಿಲ್ಲ Read More »

ಅಖಿಲ ಭಾರತೀಯ ಸೇವಾ ನಿಯಮಗಳಿಗೆ ಬದ್ಧರಾಗಿರಿ| ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾ ಗೆ ಖಡಕ್ ಸೂಚನೆ

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ರೂಪ.ಡಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರ‌ ಜಡೆಜಗಳಕ್ಕೆ ಸರ್ಕಾರ ಛಾಟಿ ಬೀಸಿದೆ. ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ ನೋಟಿಸ್ ನಲ್ಲಿ ರೂಪಾ ಹಾಗೂ ಸಿಂಧೂರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ

ಅಖಿಲ ಭಾರತೀಯ ಸೇವಾ ನಿಯಮಗಳಿಗೆ ಬದ್ಧರಾಗಿರಿ| ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾ ಗೆ ಖಡಕ್ ಸೂಚನೆ Read More »

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ|ಬೈಕ್ ಸವಾರ ಮೃತ್ಯು

ಸಮಗ್ರ ನ್ಯೂಸ್: ಬೈಕ್ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲ ಬಳಿ ಸೋಮವಾರ ಸಂಭವಿಸಿದೆ. ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಕೊರಗಪ್ಪ ಗೌಡ (58) ಮೃತಪಟ್ಟವರು. ಬೆಳಗ್ಗೆ 11:30ರ ಸುಮಾರಿಗೆ ಹಳೆಗೇಟು- ಮರ್ದಾಳ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಡಬ ಕಡೆಯಿಂದ ಕೃಷ್ಣಪ್ಪ ನಾಯ್ಕ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೊಲೆರೋ ಓಡ್ಲ ಎಂಬಲ್ಲಿ ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ. ಈ ಸಂದರ್ಭ

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ|ಬೈಕ್ ಸವಾರ ಮೃತ್ಯು Read More »

ಕಡಬ: ಮತ್ತೋರ್ವ ಕೃಷಿಕನ ಬೆನ್ನಟ್ಟಿದ ಕಾಡಾನೆ| ಆತಂಕದಲ್ಲಿ ಗ್ರಾಮಸ್ಥರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆಯು ಫೆ.20ರಂದು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮಂಗಳವಾರ ಮತ್ತೊಂದೆಡೆ ಆನೆ ದಾಳಿ ಮಾಡಿದೆ. ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ. ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಪೆರುಂದೋಡಿ ನಿವಾಸಿ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು

ಕಡಬ: ಮತ್ತೋರ್ವ ಕೃಷಿಕನ ಬೆನ್ನಟ್ಟಿದ ಕಾಡಾನೆ| ಆತಂಕದಲ್ಲಿ ಗ್ರಾಮಸ್ಥರು Read More »

ಮೂಡಬಿದ್ರೆ: ಮೊಬೈಲ್ ಕೊಡಲಿಲ್ಲವೆಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ತಾನು ಕೇಳಿದಾಗ ತಾಯಿ ಮೊಬೈಲ್‌ ಕೊಡಲಿಲ್ಲ ಎನ್ನುವ ಸಿಟ್ಟಿನಲ್ಲಿ ತಂದೆ-ತಾಯಿ ಹೊರಗೆ ಹೋಗಿದ್ದ ವೇಳೆ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯ ವಾಲ್ಪಾಡಿ ಗ್ರಾಮದ ನಾಗಂದಡ್ಡದಲ್ಲಿ ರವಿವಾರ ನಡೆದಿದೆ. ಇಲ್ಲಿನ ಉಮೇಶ್‌ ಪೂಜಾರಿ ಅವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆಕೆ ಅಳಿಯೂರು ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ. ರವಿವಾರ ಬೆಳಗ್ಗೆ ತಂದೆ ಕೂಲಿ ಕೆಲಸಕ್ಕೆಂದು ಹೊರಹೋಗಿದ್ದರು. ಸ್ವಲ್ಪ ಹೊತ್ತಿನ ಬಳಿಕ ತಾಯಿ ಮತ್ತು ಕಿರಿಯ ಮಗಳು ಶಿರ್ತಾಡಿಗೆ

ಮೂಡಬಿದ್ರೆ: ಮೊಬೈಲ್ ಕೊಡಲಿಲ್ಲವೆಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ Read More »

ಕಡಬ: ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ| ಇಂದಿನಿಂದ ಕಾಡಾನೆಗಳ ಸೆರೆಗೆ ಸಾಕಾನೆಗಳಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಾಡಾನೆ ದಾಳಿಯಿಂದ ಕಡಬ ತಾಲೂಕಿನ ‌ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ನೈಲ ಎಂಬಲ್ಲಿ ಇಬ್ಬರು ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಮುಂದಾಗಿದೆ. ಸೋಮವಾರ(ಫೆ.20) ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಅಂದು ರಾತ್ರಿಯೇ ಬೃಹತ್ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಇಂದು(ಫೆ.21) ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ. ಅರಣ್ಯ ಇಲಾಖೆಯು ಕಾಡಾನೆಯ ಚಲನವಲನ ಪತ್ತೆ ಹಚ್ಚಲು ಡ್ರೋನ್ ಬಳಸಿ ಮಾಹಿತಿ ಕಲೆ ಹಾಕಿತ್ತು. ಪೂರ್ವ ಸಿದ್ದತೆಯೊಂದಿಗೆ

ಕಡಬ: ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ| ಇಂದಿನಿಂದ ಕಾಡಾನೆಗಳ ಸೆರೆಗೆ ಸಾಕಾನೆಗಳಿಂದ ಕಾರ್ಯಾಚರಣೆ Read More »

ಪರೇಶ್ ಮೇಸ್ತಾ ಕೊಲೆ ಗಲಭೆ ಪ್ರಕರಣ| 122 ಜನರ ಮೇಲಿನ ಕೇಸ್ ವಾಪಾಸ್

ಸಮಗ್ರ ನ್ಯೂಸ್: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಈ ಸಾವಿನ ಬಳಿಕ ಇಡೀ ಜಿಲ್ಲೆಯಲ್ಲಿ ಈ ಹತ್ಯೆ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದೊಂದು ಕೊಲೆ ಎಂದು ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಹತ್ಯೆ ಖಂಡಿಸಿ ಆಗಿನ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಸದ್ಯ

ಪರೇಶ್ ಮೇಸ್ತಾ ಕೊಲೆ ಗಲಭೆ ಪ್ರಕರಣ| 122 ಜನರ ಮೇಲಿನ ಕೇಸ್ ವಾಪಾಸ್ Read More »

ರೋಹಿಣಿ ನನ್ನ ಮಗನ ಸಾವಿಗೆ ಕಾರಣವಲ್ಲ| ಅಧಿಕಾರ ಬಳಸಿ ಕೆಲಸ ಮಾಡಿ; ಅವನ ಹೆಸರಿಗೆ ಮಸಿ ಹಚ್ಚಬೇಡಿ| ರೂಪಾ, ರೋಹಿಣಿಗೆ ದಿ. ಡಿ.ಕೆ ರವಿ ತಾಯಿ‌ ಗೌರಮ್ಮ ಮನವಿ

ಸಮಗ್ರ ನ್ಯೂಸ್: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ‌ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟದಲ್ಲಿ ನನ್ನ ಮಗನ ಹೆಸರು ತರಬೇಡಿ. ನನ್ನ ಮಗ ಮೃತಪಟ್ಟು 8 ವರ್ಷಗಳು ಕಳೆದಿವೆ. ನಿಮ್ಮ ಜಗಳದಿಂದ ನನ್ನ ಮಗನ ಹೆಸರಿಗೆ ಮಸಿ ಹಚ್ಚಬೇಡಿ ಎಂದು ಐಎಎಸ್‌ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿಕಾರಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಲ ಗ್ರಾಮದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಮಾಧ್ಯಮಗಳೊಂದಿಗೆ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ

ರೋಹಿಣಿ ನನ್ನ ಮಗನ ಸಾವಿಗೆ ಕಾರಣವಲ್ಲ| ಅಧಿಕಾರ ಬಳಸಿ ಕೆಲಸ ಮಾಡಿ; ಅವನ ಹೆಸರಿಗೆ ಮಸಿ ಹಚ್ಚಬೇಡಿ| ರೂಪಾ, ರೋಹಿಣಿಗೆ ದಿ. ಡಿ.ಕೆ ರವಿ ತಾಯಿ‌ ಗೌರಮ್ಮ ಮನವಿ Read More »