Ad Widget .

ಕಡಬದ ರಾಮಕುಂಜ ಕೊಯಿಲ ಫಾರ್ಮ್ ನಲ್ಲಿ ಭಾರೀ ಅಗ್ನಿ ಅವಘಡ| 50 ಎಕ್ರೆ ಪ್ರದೇಶ ಬೆಂಕಿಗಾಹುತಿ

ಸಮಗ್ರ ನ್ಯೂಸ್: ಕಡಬ ತಾಲೂಕಿನ ರಾಮಕುಂಜ ಸಮೀಪದ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

Ad Widget . Ad Widget .

ಒಣ ಹುಲ್ಲುಗಳಿಂದ ಆವೃತ್ತವಾಗಿದ್ದ ಗುಡ್ದಕ್ಕೆ ಇಂದು ಮಧ್ಯಾಹ್ನದ ಸುಮಾರಿಗೆ ಬೆಂಕಿ ತಗುಲಿದ್ದು ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ 50 ಎಕರೆಯಷ್ಟು ದೂರ ಆವರಿಸಿತ್ತು. ಇದರಿಂದ ಸೃಷ್ಟಿಯಾದ ದಟ್ಟ ಹೊಗೆ ಮುಗಿಲೆತ್ತರಕ್ಕೆ ಚಾಚಿದ್ದು, ಭಯಾನಕವಾಗಿತ್ತು.

Ad Widget . Ad Widget .

ಪ್ರಕೃತಿ ರಮಣೀಯವಾದ ಹಸಿರು ಹುಲ್ಲುಗಾವಲಿಗೆ ಪ್ರಸಿದ್ದಿ ಪಡೆದಿದ್ದ ಕೇಂದ್ರದಲ್ಲಿ ನೂರಾರು ಮಲೆನಾಡ ಗಿಡ್ಡ ದೇಶಿ ಗೋವುತಳಿ ಸಂರಕ್ಷಿಸಪಡುತಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ . ಘಟನಾ ಸ್ಥಳದಲ್ಲಿ ಫಾರ್ಮ್ ಸಿಬ್ಬಂದಿ ಮತ್ತು ಮೆಸ್ಕಾಂ ಸಿಬ್ಬಂದಿಗಳು ಹರಸಹಾಸ ಪಟ್ಟು ಬೆಂಕಿ ನಂದಿಸಲು ಶ್ರಮವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *