Ad Widget .

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Ad Widget . Ad Widget .

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಗೆ ದಾಖಲಿಸಲಾಗಿತ್ತು.

Ad Widget . Ad Widget .

ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್​ ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾನೆ.

ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Leave a Comment

Your email address will not be published. Required fields are marked *