ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಸ್ಕೂಟರ್ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

Ad Widget ... ..

ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದು ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Ad Widget

Leave a Comment

Your email address will not be published. Required fields are marked *