ಕೊಟ್ಟಿಗೆಹಾರ: ಮೀಸಲು ಅರಣ್ಯದಲ್ಲಿ
ಫೈರಿಂಗ್ ಆದ ಖಾಲಿ ಕಾಟ್ರೆಜ್ ಗಳು ಪತ್ತೆ

ಸಮಗ್ರ ನ್ಯೂಸ್:ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಸಾರಗೋಡು-ತತ್ಕೋಳ ಮೀಸಲು ಅರಣ್ಯದ ಕಂಡು ಬಂದಿದೆ.

. Ad Widget . Ad Widget

ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಕಾಟ್ರೆಜ್ ಎಂಬ ಅನುಮಾನ ವ್ಯಕ್ತವಾಗಿದೆ.

. Ad Widget . . Ad Widget . Ad Widget

ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ‌ ಕಾಟ್ರೆಜ್ ಗಳು ಪತ್ತೆಯಾಗಿದ್ದು ಕಾಡು ಪ್ರಾಣಿಗಳು ಅತೀ ಹೆಚ್ಚಿರುವ ಸಾರಗೋಡು ತತ್ಕೋಳ ಮೀಸಲು ಅರಣ್ಯದಲ್ಲಿ ಪ್ರಾಣಿಗಳ ಬೇಟೆಗೆ ಬಳಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *