Ad Widget .

ಮಂಗಳೂರು: ಸ್ಕೇಟಿಂಗ್ ಚಾಂಪಿಯನ್ ಆರ್ನಾ ರಾಜೇಶ್ ಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ

ಸಮಗ್ರ ನ್ಯೂಸ್:ಕಿರಿಯ ವಯಸ್ಸಿನಲ್ಲೇ ಸ್ಕೇಟಿಂಗ್ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕುಮಾರಿ‌ ಆರ್ನಾ ರಾಜೇಶ್ ಗೆ ಈ ವರ್ಷದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಇದರ ವತಿಯಿಂದ 2023 ರ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭೆ ಪ್ರಶಸ್ತಿಯನ್ನು ಸ್ಕೇಟಿಂಗ್ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 7 ವರ್ಷ ವಯಸ್ಸಿನ ಆರ್ನಾ ರಾಜೇಶ್ ಗೆ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು.

Ad Widget . Ad Widget . Ad Widget .

ಮಂಗಳೂರಿನ‌ ಬಿಜೈ ಲೂರ್ಡ್ಸ್ ಸೆಂಟ್ರಲ್‌ ಸ್ಕೂಲ್ ನ 2 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಆರ್ನಾ ರಾಜೇಶ್ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿ.ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆ.

Leave a Comment

Your email address will not be published. Required fields are marked *