Ad Widget .

ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿ| ‘ದಿ ಎಲಿಫೆಂಟ್ ವಿಸ್ಪರಸ್’ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

ಸಮಗ್ರ ನ್ಯೂಸ್: ಭಾರತೀಯ ಚಲನಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಅಕಾಡೆಮಿ ಪ್ರಶಸ್ತಿ ಗೆದ್ದಿದೆ.

Ad Widget . Ad Widget .

ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ಗುನೀತ್ ಮೊಂಗಾ ಅವರ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ಕಿರುಚಿತ್ರ, ‘ದಿ ಎಲಿಫೆಂಟ್ ವಿಸ್ಪರರ್ಸ್’ 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ.

Ad Widget . Ad Widget .

ಈ ಚಲನಚಿತ್ರವು ಹಾಲೌಟ್, ಹೌ ಡು ಯು ಮೆಷರ್ ಎ ಇಯರ್?, ದಿ ಮಾರ್ಥಾ ಮಿಚೆಲ್ ಎಫೆಕ್ಟ್ ಮತ್ತು ಸ್ಟ್ರೇಂಜರ್ ಅಟ್ ದಿ ಗೇಟ್ ವಿರುದ್ಧ ಸ್ಪರ್ಧಿಸಿತ್ತು. ನಿರ್ದೇಶಕ ಗೊನ್ಜಾಲ್ವೆಸ್ ಪ್ರಶಸ್ತಿಯನ್ನು ‘ನನ್ನ ತಾಯಿನಾಡು, ಭಾರತ’ಕ್ಕೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *